Browsing Category

ದಕ್ಷಿಣ ಕನ್ನಡ

ಮಾಡಾವು: ಇಬ್ಬರು ಹೆಣ್ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿದ್ದ ಮಹಿಳೆಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ  |…

ಪುತ್ತೂರು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸುಮಾರು ವರುಷಗಳಿಂದ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು 'ಅಭಿನವ ಭಾರತ ಮಿತ್ರಮಂಡಳಿ'ಯವರು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೂತನ ಮನೆಗೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀಕೃಷ್ಣ ಉಪಾಧ್ಯಾಯ

ವಿಧಿಯ ಕ್ರೂರ ಲೀಲೆಗೆ ಸಿಲುಕಿದ ಎಳೆಯ ಬಾಲಕ | ಹೃದಯಾಘಾತಕ್ಕೆ 2ನೇ ತರಗತಿ ವಿದ್ಯಾರ್ಥಿ ಬಲಿ !!

ಹೃದಯಾಘಾತದಿಂದ ಎಳೆಯ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬುಧವಾರ ದ.ಕ ಜಿಲ್ಲೆಯಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ವಿಧಿಯ ಕ್ರೂರ ಕೃತ್ಯಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕ ಕುಂಟಿಕಾನದ

ಕಾಂತಾರ ಪಂಜುರ್ಲಿ ದೈವದ ರೀಲ್ಸ್-ತೀವ್ರ ಆಕ್ರೋಶ !! ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆ ಯಾಚಿಸಿದ ಶ್ವೇತಾ…

ಮಂಗಳೂರು: ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಚಿತ್ರದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು ಕಾಣಿಕೆ ಹಾಕುವ

ಮಂಗಳೂರಿನಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ | ಜಾಗೃತ ವಲಯವೆಂದು ಘೋಷಣೆ

ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಣೆ ಕೇಂದ್ರವೊಂದರ ಹಂದಿಗಳಿಗೆ ಆಫ್ರಿಕನ್‌ ಹಂದಿ ಜ್ವರ ಬಾಧಿಸಿರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ

ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ!! ಗೆಳೆಯರೊಂದಿಗೆ ಸೇರಿ ಅಪಹರಣ-ಆರೋಪಿಯ ಬಂಧನ!!

ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪರಿಚಯಿಸಿಕೊಂಡು,ಮನೆಯಲ್ಲಿ ಯಾರೂ ಇಲ್ಲದ ವೇಳೆ ದೈಹಿಕ ಸಂಪರ್ಕ ಬೆಳೆಸಿದಲ್ಲದೇ ಗೆಳೆಯರೊಂದಿಗೆ ಸೇರಿಕೊಂಡು ಅಪಹರಣ ನಡೆಸಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಎಂಬಲ್ಲಿ ನಡೆದಿದ್ದು, ಪ್ರಕರಣದ ಸಂಬಂಧ

ಪುತ್ತೂರು : ರೈಟ್ ಹೇಳಿದ ವಿದ್ಯಾರ್ಥಿ | ನಿರ್ವಾಹಕನನ್ನು ಬಿಟ್ಟು ಹೊರಟ ಕೆಎಸ್‌ಆರ್‌ಟಿಸಿ ಬಸ್

ಪುತ್ತೂರು: ವಿದ್ಯಾರ್ಥಿಯೊಬ್ಬ ಬಸ್.ನಲ್ಲಿ ರೈಟ್ ಎಂದು ಹೇಳಿದ ಕಾರಣ ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ಬೆಳಿಗ್ಗೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು

ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಗುದ್ದಲಿ ಪೂಜೆ | ಕನಸು ನನಸಾಗಿಸುವಲ್ಲಿ ಬಿಜೆಪಿ ಸಾಥ್!!!

ಕಳೆದ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ವಿಚಾರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರಿಗೆ 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಪ್ರವೀಣ್ ಕನಸು ನನಸಾಗಿಸುವ ನಿಟ್ಟಿನಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಪತ್ತೆಗೆ 40 ಕಡೆ ವಾಂಟೆಡ್ ಪೋಸ್ಟರ್

ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ.ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡ ನಾಲ್ವರು ಆರೋಪಿಗಳ ಪತ್ತೆಗೆ ಎನ್‌ಐಎ ಈಗಾಗಲೇ ಲಕ್ಷಗಟ್ಟಲೆ ಬಹುಮಾನ ಘೋಷಿಸಿದೆ. ತಲೆಮರೆಸಿಕೊಂಡಿರುವ ಪ್ರಮುಖ