Browsing Category

ದಕ್ಷಿಣ ಕನ್ನಡ

ಯಥಾಸ್ಥಿತಿ ಕಾಯ್ದುಕೊಂಡ ಹೆಜಮಾಡಿ ಟೋಲ್ !

ಪಡುಬಿದ್ರಿಯ ಸುರತ್ಕಲ್‌ ಟೋಲ್‌ ಬುಧವಾರ ಮಧ್ಯರಾತ್ರಿಯಿಂದ ರದ್ದು ಮಾಡಲಾಗಿದ್ದು ,ಹೆಜಮಾಡಿ ಟೋಲ್‌ನಲ್ಲಿ ಪರಿಷ್ಕೃತ ದರ ಸದ್ಯ ಜಾರಿ ಮಾಡುವ ಕುರಿತು ಸದ್ಯದಲ್ಲೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೆಜಮಾಡಿಯ ನವಯುಗ ಟೋಲ್‌ ಪ್ಲಾಝಾದೊಂದಿಗೆ ಸುರತ್ಕಲ್‌ ಟೋಲ್‌ ದರವನ್ನು

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು; ಹಿಂದೂ ಸಂಘಟನೆಯಿಂದ ಗುರುಕುಲ ಸ್ಥಾಪನೆಗೆ ಒತ್ತಾಯ!!!

ದೇಶದಲ್ಲಿ ಹಿಜಾಬ್ ಕಾವು ಇಳಿಮುಖವಾಗುತ್ತಿದ್ದು, ಈ ನಡುವೆ ಮುಸ್ಲಿಂ ವಿದ್ಯಾರ್ಥಿನಿಯರಿಗೆಂದೇ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ಸರ್ಕಾರ ಅನುಮತಿ ಸೂಚಿಸಿದ್ದು ಈ ಕುರಿತಾಗಿ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ಮೂರು ತಿಂಗಳ

ಕರಾವಳಿಯಲ್ಲಿ ʼಲವ್‌ ಜಿಹಾದ್‌ ʼವಿರುದ್ದ ಪೋಸ್ಟರ್‌ ವಾರ್‌ : ಮುಸ್ಲಿಂ ಸುಮುದಾಯದ ವಿರುದ್ಧ ಪುನೀತ್‌ ಅತ್ತಾವರ್‌…

ದಕ್ಷಿಣ ಕನ್ನಡ :  ದೆಹಲಿ ಶ್ರದ್ಧಾ ಕೇಸ್‌ ಮುಂದಿಟ್ಟುಕೊಂಡು ಇದೀಗ ಕರಾವಳಿ ಭಾಗದಲ್ಲಿ ಮತ್ತೊಂದು ಧರ್ಮ ದಂಗಲ್‌ ಕಿಚ್ಚು ಹಚ್ಚಲಾಗಿದೆ. ಲವ್‌ ಜಿಹಾದ್‌ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಪೋಸ್ಟರ್‌ ಮೂಲಕ ಜಾಗೃತಿ ಮೂಡಿಸುವ ಮೂಲಕ ಮುಸ್ಲಿಂ ಸಮುದಾಯದವರ ವಿರುದ್ಧ ಖಡಕ್‌ ಎಚ್ಚರಿಕೆ

ಮಂಗಳೂರು : ಹೊಸ ಪಡಿತರಕ್ಕೆ ಅಸ್ತು!

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶನೆ ಮಾಡಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ.

ಬೆಳ್ತಂಗಡಿ : ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ | ಕೆರೆ ಬಳಿ ಜನಸ್ತೋಮ | ವ್ಯಕ್ತಿಗಾಗಿ ಹುಡುಕಾಟ

ಬೆಳ್ತಂಗಡಿ: ವ್ಯಕ್ತಿಯೋರ್ವರು ಕೆರೆಗೆ ಹಾರಿರುವ ಸಂಶಯದ ಆಧಾರದ ಮೇಲೆ ಗುರುವಾಯನಕೆರೆಯಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡವು ಹುಡುಕಾಟ ಮಾಡುತ್ತಿದ್ದಾರೆ. ಕೊಂಟುಪಳಿಕೆ ನಿವಾಸಿ ರಿಕ್ಷಾ ಚಾಲಕ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕೆರೆಯಲ್ಲಿ ಹುಡುಕಾಟ

ಯಕ್ಷ ದಿಗ್ಗಜ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ!

ಮಹಾನ್ ಕಲಾವಿದ, ಪ್ರಾಸಬದ್ಧ ಮಾತಿನ ಮೋಡಿಗಾರ ಕುಂಬಳೆ ಸುಂದರ್ ರಾವ್(88)ಇಂದು ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ ವೆಲ್ ಬಳಿ ಇರುವ ಅವರ ಮನೆಯಲ್ಲಿ

ವಿಟ್ಲ : ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ದಾರುಣ ಸಾವು|

ವಿಟ್ಲ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿಯೋವ೯ ಮೃತಪಟ್ಟ ದಾರುಣ ಘಟನೆ ವಿಟ್ಲದ ಎನ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸಾಯ ನಿವಾಸಿ ನಾರಾಯಣ ನಾಯ್ಕ ಎಂಬುವವರ ಪುತ್ರ ಜಿತೇಶ್ (17) ಎಂದು ಗುರುತಿಸಲಾಗಿದೆ. ಹಂದಿ

ಧರ್ಮಸ್ಥಳದಲ್ಲಿ ಮಿನಿ ಏರ್ಪೋರ್ಟ್ ನಿರ್ಮಾಣ ಕಾರ್ಯ : ಮಾಹಿತಿ ನೀಡಿದ ಸಚಿವ ಸೋಮಣ್ಣ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ಏರ್‌ಪೋರ್ಟ್‌ ನಿರ್ಮಾಣ ಆಗುವ ಕುರಿತು ವಸತಿ ಸಚಿವರಾದ ಸೋಮಣ್ಣ ಮಾಹಿತಿ ನೀಡಿದ್ದಾರೆ. ವಿಧಾನಸೌಧ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು , ‘‘ಧರ್ಮಸ್ಥಳದಿಂದ 11 ಕಿ.ಮೀ. ದೂರದಲ್ಲಿ160 ಎಕರೆ ಜಾಗ ಗುರುತಿಸಲಾಗಿದ್ದು, ಭೂಮಿ