Browsing Category

ದಕ್ಷಿಣ ಕನ್ನಡ

ಆಲಂಕಾರು : ಮುಸ್ಲಿಂ ಯುವಕನ ಬಾಡಿಗೆ ಮನೆಯಲ್ಲಿ ಹಿಂದೂ ಯುವತಿ ಪತ್ತೆ

ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಲವ್ ಜಿಹಾದ್ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಕರಾವಳಿ ಜಿಲ್ಲೆಯಲ್ಲೂ ಕೂಡ ತರೆಮರೆಯಲ್ಲಿ ಕೆಲವೊಂದು ಮತಾಂತರ ಪ್ರಕರಣಗಳು ನಡೆಯುತ್ತಿವೆ ಎನ್ನುವ ಆರೋಪವು ಕೇಳಿಬಂದಿವೆ.ಈ ನಡುವೆ, ಆಲಂಕಾರಿನ ಹಿಂದೂ ಯುವತಿ ಅನ್ಯಕೋಮಿನ ಯುವಕನ ಜೊತೆಗೆ ಓಡಾಟ ನಡೆಸಿರುವ

ಷಷ್ಠಿ ಸಂಭ್ರಮದ ನಡುವೆ ಕುಕ್ಕೆಗೆ ಇಲ್ಲದಾಯಿತು ಸರಿಯಾದ ಬಸ್ ವ್ಯವಸ್ಥೆ!! ಕೆ.ಎಸ್.ಆರ್.ಟಿ.ಸಿ ಗೆ ಸಾರ್ವಜನಿಕರ…

ಕಡಬ: ಕುಕ್ಕೇ ಸುಬ್ರಹ್ಮಣ್ಯದಲ್ಲಿ ಷಷ್ಠಿ ರಥೋತ್ಸವದ ನಡುವೆ ಸಾರ್ವಜನಿಕರು ಪಾದರಾಡುವಂತಹ ಪರಿಸ್ಥಿತಿಗೆ ಕೆ.ಎಸ್.ಆರ್.ಟಿ.ಸಿ ಕಾರಣವಾಯಿತು. ದಕ್ಷಿಣ ಭಾರತದ ಅತ್ಯಂತ ಪವಿತ್ರ ನಾಗ ಕ್ಷೇತ್ರವಾದ ಕುಕ್ಕೇ ಸುಬ್ರಮಣ್ಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಷಷ್ಠಿ ಸಂಭ್ರಮವಿದ್ದು,ಹೊರ ಊರುಗಳಿಂದ

ರಿಷಬ್ ಶೆಟ್ರ ನಡೆ ಮುಂದಿನ ಸಿನಿಮಾ‌ ಕಡೆ | ಈ ಗುಟ್ಟು ಇದೀಗ ರಟ್ಟು!!!

ಕಾಂತಾರ ಅನ್ನೋ ಸಿನಿಮಾ ರಿಷಬ್ ಶೆಟ್ಟಿ ಅವರನ್ನು ರಾತ್ರೋ ರಾತ್ರಿ ಫ್ಯಾನ್ ಇಂಡಿಯಾ ಅನ್ನುವ ಸ್ಟಾರ್ ಪಟ್ಟ ಕೊಟ್ಟು ಕರ್ನಾಟಕ ಬಿಡಿ ಕ್ಯಾಲಿಫೋರ್ನಿಯದವರೆಗೆ ಪಯಣ ಮಾಡುವಂತೆ ಮಾಡಿದೆ. ಅಷ್ಟೆ ಅಲ್ಲದೆ ರಿಷಬ್ ಶೆಟ್ರು ಕಾಂತಾರ ನಂತರ ಯಾವ ಸಿನಿಮಾ ಮಾಡ್ತಾರೆ?? ಅನ್ನೋ ಚರ್ಚೆ ಸಾಮಾಜಿಕ ವಲಯದಲ್ಲಿ

ಕುಡಿತದ ಅಮಲಿನಲ್ಲಿ ಮರದ ರೀಪಿನಿಂದ ಹೊಡೆದು ಮಹಿಳೆಯ ಕೊಲೆ | ಪತಿಯೇ ಕೊಲೆಗಾರ !

ಮಂಗಳೂರು :ಕುಡಿತದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮರದ ರೀಪಿನಿಂದ ಹೊಡೆದು ಕೊಲೆಗೈದ ಘಟನೆ ಮಂಗಳೂರು ತಾಲೂಕಿನ ಎಕ್ಕಾರು ಪಲ್ಲದಕೋಡಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕೊಲೆಯಾದ ಮಹಿಳೆ ಯನ್ನು ಸರಿತಾ (35)ಎಂದು ಗುರುತಿಸಲಾಗಿದೆ.ಸರಿತಾಳ ಪತಿ ದುರ್ಗೇಶ್ ಎಂಬಾತ ಕೊಲೆ

ʻಸಂದೇಹಾಸ್ಪದ ಉಗ್ರ ಚಟುವಟಿಕೆ ಕಂಡ ಕೂಡಲೇ ಜಾಗೃತರಾಗಿ : ಪೇಜಾವರ ಶ್ರೀ ಎಚ್ಚರಿಕೆ

ದಕ್ಷಿಣಕನ್ನಡ : ಕರಾವಳಿ ಜನರು ʻಸಂದೇಹಾಸ್ಪದ ಉಗ್ರ ಚಟುವಟಿಕೆ ಕಂಡ ಕೂಡಲೇ ಜಾಗೃತʼರಾಗಿರಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಎಚ್ಚರಿಕೆ ಸಂದೇಶ ನೀಡಿದ್ದಾರೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಬೆನ್ನಲ್ಲೇ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ

ಸಚಿವ ಎಸ್. ಅಂಗಾರಗೆ ಡೆಂಗ್ಯೂ ದೃಢ : ಆಸ್ಪತ್ರೆಗೆ ದಾಖಲು

ಸುಳ್ಯ : ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ

ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ವಿದೇಶಕ್ಕೆ ಪರಾರಿ ?

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ದೇಶದಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಹಂತಕರ ಪತ್ತೆಗೆ ತನಿಖಾ ತಂಡ ವಿಶೇಷ ತಂಡ ರೂಪಿಸಿ, ಆರೋಪಿಗಳನ್ನು ಪತ್ತೆ ಹಚ್ಚಲಾಗಿತ್ತು. ಈತನ್ಮಧ್ಯೆ ಹಂತಕರಿಗೆ ನೆರವು ನೀಡಿದ ಆರೋಪದಲ್ಲಿ ಎನ್‌ಐಎ ಲುಕೌಟ್ ನೋಟಿಸ್ ಕೂಡಾ ನೀಡಿತ್ತು. ಈ ಲುಕ್ ಔಟ್ ನೋಟಿಸ್

ರೈತರೇ ಗಮನಿಸಿ | ಎಲೆಚುಕ್ಕಿ ರೋಗ ಬಾಧಿತ ಅಡಿಕೆ ಬೆಳೆ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ!

ಅಡಿಕೆ ಬೆಳೆಯಲ್ಲಿ ಮಾರಕವಾಗಿ ಹಬ್ಬಿರುವ ಎಲೆ ಚುಕ್ಕಿ ರೋಗವು ರೈತರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತರಲು ಮುಂದಾಗಿದೆ. ಎಲೆಚುಕ್ಕಿ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವು ನೀಡಲು