Browsing Category

ದಕ್ಷಿಣ ಕನ್ನಡ

Uppinangady: ಸಾಕು ನಾಯಿಯಿಂದ ತಪ್ಪಿತು ಮನೆಯೊಡತಿಯ ಆತ್ಮಹತ್ಯೆ; ಕುತೂಹಲಕಾರಿ ಘಟನೆ ವಿವರ ಇಲ್ಲಿದೆ

Uppinangady: ಪತಿಯ ಜೊತೆ ಗಲಾಟೆ ಆಗಿದ್ದರಿಂದ ಮುನಿಸಿಕೊಂಡ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವವನ್ನು ಆಕೆಯ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.

Ujire: ಬೆಳಾಲು ಕ್ರಾಸ್‌ ಹತ್ತಿರ ಡಿವೈಡರಿಗೆ ಡಿಕ್ಕಿ ಹೊಡೆದ ಬೆಂಝ್‌ ಕಾರು- ವ್ಯಕ್ತಿ ಸಾವು

Ujire: ಕಾಲೇಜು ರಸ್ತೆಯ ಬೆಳಾಲು ಕ್ರಾಸ್‌ ಹತ್ತಿರ ಬೆಂಝ್‌ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು, ಕಾರು ನಜ್ಜುಗುಜ್ಜಾಗಿರುವ ಘಟನೆಯೊಂದು ಇಂದು ಮುಂಜಾನೆ ನಡೆದಿದೆ.

Belthangady: ಬಸ್‌-ಬೈಕ್‌ ನಡುವೆ ಡಿಕ್ಕಿ; ಗ್ರಾಮ ಕರಣಿಕ ಕಚೇರಿ ಸಹಾಯಕ ಸಾವು

Belthangady: ಖಾಸಗಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.

Belthangady: ಶಾಸಕ ಹರೀಶ್‌ ಪೂಂಜ ಸೇರಿ 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

Belthangady: ಶಾಸಕ ಹರೀಶ್‌ ಪೂಂಜ (Harish Poonja) ಹಾಗೂ 65 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿರುವ ಕುರಿತು ವರದಿಯಾಗಿದೆ.

Belthangady: ವಿದ್ಯುತ್‌ ಸ್ಪರ್ಶಿಸಿ ಮೃತ ಪಟ್ಟ ಯುವತಿ ಪ್ರಕರಣ; ಪ್ರತೀಕ್ಷಾ ಕುಟುಂಬಕ್ಕೆ ಐದು ಲಕ್ಷ ನೀಡಲು…

Belthangady: ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಮನೆಯವರಿಗೆ ಐದು ಲಕ್ಷ ರೂ ಪರಿಹಾರ ನೀಡಲು ಮೆಸ್ಕಾಂಗೆ ವಿಧಾನಸಭಾ ಸ್ಪೀಕರ್‌ ಯು ಟಿ ಖಾದರ್‌ ಸೂಚನೆ ನೀಡಿದ್ದಾರೆ.

Mullai Mugilan; ನಾಳೆ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ; ಟಾಸ್ಕ್‌ ಪೋರ್ಸ್‌ ರಚನೆ- ಜಿಲ್ಲಾಧಿಕಾರಿ ಸೂಚನೆ

Mullai Mugilan: ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ಪಂಚಾಯತ್‌ ಮತ್ತು ನಗರ ಪ್ರದೇಶದಲ್ಲಿ ವಾರ್ಡ್‌ ಮಟ್ಟದಲ್ಲಿ ಟಾಸ್ಕ್‌ ಪೋರ್ಸ್‌ ಮಾಡುತ್ತಿದ್ದು, ಮಳೆಯಿಂದ ಅನಾಹುತ ಆಗಬಲ್ಲ ಮನೆ, ಕಟ್ಟಡಗಳನ್ನು ಗುರುತಿಸಲಾಗುತ್ತಿದೆ ಎಂದಿದ್ದಾರೆ.

Belthangady: ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿಗೆ ವಿದ್ಯುತ್‌ ಪ್ರವಹಿಸಿ ಸಾವು; ರಕ್ಷಣೆಗೆ ತೆರಳಿದ ತಂದೆಗೂ…

Belthangady: ಯುವತಿಯೊಬ್ಬಳಿಗೆ ವಿದ್ಯುತ್‌ ಶಾಕ್‌ ತಗುಲಿ ಸಾವು ಸಂಭವಿಸಿದ ದುರ್ಘಟನೆಯೊಂದು ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು (ಜೂ.27) ರ ಸಂಜೆ ನಡೆದಿದೆ.

Dakshina Kananda: ಹೆಚ್ಚಿದ ವರುಣನ ಆರ್ಭಟ; ನಾಳೆ (ಜೂ.28) ರಂದು ದ.ಕ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ- ಡಿಸಿ ಆದೇಶ

Dakshina Kananda: ನಾಳೆ ಕೂಡಾ (ಜೂ.28) ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ. ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಅವರು ಆದೇಶ ಮಾಡಿದ್ದಾರೆ.