Browsing Category

ದಕ್ಷಿಣ ಕನ್ನಡ

Kantara : ಕುಟುಂಬ ಸಮೇತ ‘ಕಾಂತಾರ’ ಸಿನಿಮಾ ವೀಕ್ಷಿಸಿದ ವೀರೇಂದ್ರ ಹೆಗ್ಗಡೆ | ಸಿನಿಮಾ ನೋಡಿ ಏನಂದ್ರು…

ದೈವದ ಕಾರ್ಣಿಕ ಏನು ಎಂಬುದನ್ನು ತೋರಿಸಿದ ನಟ ರಿಷಬ್ ಶೆಟ್ಟಿ ಯವರಿಗೆ ಎಲ್ಲಾ ಕಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಜನ ಮೆಚ್ಚಿದ ಈ ಸಿನಿಮಾವನ್ನು ರಾಜಕಾರಣಿಗಳು, ಚಿತ್ರ ನಟರು ಹಾಡಿ ಕೊಂಡಾಡಿದ್ದರೆ.ನಡೆದಾಡುವ ದೇವರು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ಡಿ.ವೀರೆಂದ್ರ ಹೆಗ್ಗಡೆಯವರು

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಜಿ.ಪಂ.ಸಿಇಓ ಆಗಿದ್ದ ಡಾ.ಕುಮಾರ್

ರಾಜ್ಯ ಸರ್ಕಾರ( Karnataka Government) 21 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹಾಗಾಗಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಭರದಿಂದ ಸಾಗಿದೆ ಎನ್ನಬಹುದು.ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.ದಕ್ಷಿಣ

ಪುತ್ತೂರು : ಯುವತಿಯಲ್ಲಿ ಬರ್ತೀಯಾ ಅಂತ ಕೇಳಿದ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಊರವರು

ಪುತ್ತೂರು: ಹೋಗುತ್ತಿದ್ದ ಯುವತಿಯೋರ್ವಳನ್ನು ಸ್ಕೂಟರ್‌ನಲ್ಲಿ ಬರುತ್ತಿದ್ದ ಯುವಕನೋರ್ವ ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಯುವತಿಯ ಮನೆಯವರು ಹಾಗೂ ಸ್ಥಳೀಯರು ಸೇರಿಕೊಂಡು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ -ಎರಡು ಕಾರುಗಳ ಮುಖಾಮುಖಿ ಡಿಕ್ಕಿ | ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತ್ಯು

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.ಅಪಘಾತದಲ್ಲಿ ವಿಟ್ಲ ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತಪಟ್ಟಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ : ಪೊಲೀಸ್ ಕಾನ್‌ಸ್ಟೆಬಲ್‌‌ಗೆ ಜೀವಾವಧಿ…

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರವೀಣ್‌ ಸಾಲ್ಯಾನ್‌ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟ ತಾತ್ಕಾಲಿಕ ನಿಷೇಧ!! ಜಿಲ್ಲಾಡಳಿತದ ಆದೇಶ-ಕಾರಣ ಇಲ್ಲಿದೆ!

ಮಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಜಾನುವಾರುಗಳಲ್ಲಿ ಕಂಡುಬರುವ ಚರ್ಮಗಂಟು ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಚರ್ಮಗಂಟು ರೋಗವು ಒಂದು ಗೋವಿನಿಂದ ಇನ್ನೊಂದಕ್ಕೆ

ಆಲಂಕಾರು ಕಟ್ಟಡ ಕಾರ್ಮಿಕರ ಮಜ್ದೂರು ಸಂಘದಿಂದ ಮಾಹಿತಿ ಕಾರ್ಯಗಾರ

ಕಡಬ: ಪ್ರಸಕ್ತ ನಮ್ಮನ್ನಾಳುವ ಕೇಂದ್ರ ರಾಜ್ಯ ಸರ್ಕಾರಗಳು ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಅನುಷ್ಠಾನಿಸಿ ಆ ಮೂಲಕ ಶ್ರಮಿಕ ವರ್ಗಕ್ಕೆ ಸ್ವಾಭಿಮಾನದ ಬದುಕು ಕಲ್ಪಿಸುತ್ತಿದೆ. ಸರ್ಕಾರ ನೀಡುವ ಸೌಲಭ್ಯವನ್ನು ಪಡೆಯುವ ಮಾನಸೀಕ ಮನೋಸ್ಥಿತಿಯನ್ನು ಬೆಳೆಸಿಕೊಂಡಾಗ ಯೋಜನೆಯ

ಕಡಬದ ಕೊಯಿಲದಲ್ಲಿ ಕೃಷಿ ತೋಟಗಳಿಗೆ ಕಾಡುಕೋಣಗಳ ಲಗ್ಗೆ

ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಸುತ್ತಮುತ್ತ ಪರಿಸರದ ಕೃಷಿ ತೋಟಗಳಿಗೆ ಕಳೆದೊಂದು ವಾರದಿಂದ ರಾತ್ರಿ ವೇಳೆ ಕಾಡುಕೊಣ ಲಗ್ಗೆ ಇಟ್ಟು ಹಾನಿ ಮಾಡುತ್ತಿದೆ.ಕಳೆದ ಎರಡು ತಿಂಗಳ ಹಿಂದೆ ಇದೇ ಪರಿಸರದಲ್ಲಿ ಕೆಲ ದಿನಗಳ ಕಾಲ ಬೀಡುಬಿಟ್ಟು ರಾತ್ರಿ ವೇಳೆ ಕೃಷಿ ತೋಟಗಳಿಗೆ