Browsing Category

ದಕ್ಷಿಣ ಕನ್ನಡ

ಕಡಿಮೆ ಅಂಕ ಪಡೆದದಕ್ಕೆ ಬಾಲಕಿಗೆ ಬೈದ ಪೋಷಕರು | ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಮಂಗಳೂರಿಗೆ ಬಂದಿರುವ ಮಾಹಿತಿ |…

ಬೆಂಗಳೂರು : ಕಡಿಮೆ ಅಂಕ ತೆಗೆದಿದ್ದಕ್ಕೆ ಪೋಷಕರು ಬೈದರೆಂದು 9ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಬಿಟ್ಟು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಿಂದ ವರದಿಯಾಗಿದೆ.ಆದಿತ್ಯವಾರ ಸಂಜೆ ಮನೆಯಿಂದ ಟ್ಯೂಷನ್ ಗೆ ತೆರಳಿದ್ದ 14 ವರ್ಷ ಪ್ರಾಯದ ಭಾರ್ಗವಿ ನಂತರ ಟ್ಯೂಷನ್

ಬೆಳ್ತಂಗಡಿ : ಅಂದರ್ ಬಾಹರ್ ಆಟ | 9 ಮಂದಿ ಅಂದರ್

ಬೆಳ್ತಂಗಡಿ: ಶಿಶಿಲ ಗ್ರಾಮದ ಕಂಚಿನಡ್ಕ ಸರಕಾರಿ ಗುಡ್ಡ ಪ್ರದೇಶದಲ್ಲಿ ನೆಲಕ್ಕೆ ನೀಲಿ ಟರ್ಪಾಲು ಹಾಸಿ ಅದರ ಮೇಲೆ 9 ಜನರು ಸುತ್ತುವರಿದು ಕುಳಿತು ಇಸ್ಪೀಟ್ ಆಡುತ್ತಿದ್ದ ಸ್ಥಳಕ್ಕೆ ಪೋಲಿಸರು ದಾಳಿ ನಡೆಸಿ 9ಜನ ಆರೋಪಿಗಳನ್ನು ಅ.18ರಂದು ಬಂಧಿಸಿದ್ದಾರೆ.ಎಲೆಗಳನ್ನು ಉಪಯೋಗಿಸಿ ಅಂದರ್‌ಬಾಹರ್

Kantara : ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ – ನಟ ಚೇತನ್ ಕುಮಾರ್ ಟ್ವೀಟ್

ಕಾಂತಾರ ಭರ್ಜರಿ ಹಿಟ್ ಕಾಣುತ್ತಿರುವ ಸಿನಿಮಾ. ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಘರ್ಷದ ಕಥೆಯೇ ಈ ಕಾಂತಾರ. ರಿಷಬ್ ಶೆಟ್ಟಿ ನಿರ್ದೇಶನ, ನಟನೆ ಅದ್ಭುತ ಎಂದೇ ಹೇಳಬಹುದು. ಕರಾವಳಿಯ ಭೂತಾರಾಧನೆ ಹಾಗೂ ಕಂಬಳದ ಸೊಗಡನ್ನೇ ನೀಡಿದ ಈ ಸಿನಿಮಾ ದೇಶ ವಿದೇಶದಾದ್ಯಂತ ಉತ್ತಮ ಪ್ರದರ್ಶನ

ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ

ಬಂಟ್ವಾಳ : ದಕ್ಷಿ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದಬಿಜೆಪಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಘಟನೆಯೊಂದು ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರವು ಈಗ ಸಿಐಡಿಗೆ ವರ್ಗಾಯಿಸಿದೆ.ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ

ಅಡಿಕೆ ಬೆಳೆಗಾರರೇ ಗಮನಿಸಿ : ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’

ಅಡಿಕೆಗೆ ಭಾರತದಲ್ಲಿ ಪವಿತ್ರ ಸ್ಥಾನವಿದೆ. ಹುಟ್ಟಿನಿಂದ ಹಿಡಿದು ಸಾವಿನವರೆಗೂ ಬಳಸಲ್ಪಡುವ ಅಡಿಕೆಗೆ ಗೌರವ ಸ್ಥಾನವೊಂದು ಇದೆ. ಹಾಗೇ ನೋಡಿದರೆ ಈಗ ಅಡಿಕೆ ಬೆಳೆಯುವ ರೈತರು ಪಡುವಷ್ಟು ಬವಣೆ ಯಾರಿಗೂ ಬೇಡ. ಒಂದು ಕಡೆ ಭೂತಾನ್ ಅಡಿಕೆ ಆಮದಿನ ಸಂಕಷ್ಟ, ನಂತರ ಮಳೆ, ಆಮೇಲೆ ಅಡಿಕೆಗೆ ರೋಗ. ಇವೆಲ್ಲದರ

ಮಳಲಿ ಮಸೀದಿಯಲ್ಲಿ ದೇವಾಲಯ ಹೋಲುವ ರಚನೆ :ನ್ಯಾಯಾಲಯದ ಆದೇಶ ನ.9 ಕ್ಕೆ ಮುಂದೂಡಿಕೆ

ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆ ಮುಂದೂಡಿದೆ.ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು.

ಕುಂಟಾರು ರವೀಶ್ ತಂತ್ರಿಯವರ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಗಳು, ಕಾಸರಗೋಡು ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅನಾರೋಗ್ಯ ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ.

ದಕ್ಷಿಣ ಕನ್ನಡ: ಯಕ್ಷಗಾನಕ್ಕೆ ಕಾಲಮಿತಿ ನಿರ್ಬಂಧಕ್ಕೆ ಯಕ್ಷಪ್ರಿಯರು ಗರಂ | ರಾತ್ರಿ ಪ್ರದರ್ಶನಕ್ಕೆ ಆಗ್ರಹ | ಕಟೀಲು…

ಯಕ್ಷಗಾನ ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಚಲಿತದಲ್ಲಿರುವ ಸಾಂಪ್ರದಾಯಿಕ ಕಲೆ. ವಿಭಿನ್ನ ವೇಷಭೂಷಣ, ಲಯಬದ್ಧವಾದ ಸಂಗೀತ, ನೃತ್ಯ, ಸಂಭಾಷಣೆಗಳ ಸಮ್ಮಿಲನವಾದ ಯಕ್ಷಗಾನವನ್ನು ನೋಡುವುದು ಒಂದು ವಿಶಿಷ್ಟ ಅನುಭವ. ರಾತ್ರಿ ಪೂರ್ತಿ ನಡೆಯುತ್ತಿದ್ದ ಯಕ್ಷಗಾನಕ್ಕೆ ಪ್ರದರ್ಶನಕ್ಕೆ ಈಗ ಬ್ರೇಕ್