ಪ್ರವೀಣ್ ನೆಟ್ಟಾರು ಸ್ಮರಣಾರ್ಥ 14 ಮನೆ ನಿರ್ಮಾಣ !
ಬಿಲ್ಲವ ಸಂಘದ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರೂ.45 ಲಕ್ಷ ವೆಚ್ಚದಲ್ಲಿ ನೂತನ ಮನೆ ನಿರ್ಮಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲು ಕಾರ್ಯಯೋಜನೆ ರೂಪಿಸಿರುವ ಹಿನ್ನಲೆಯಲ್ಲಿ ಆ ಹಣದಲ್ಲಿ ಅವಿಭಜಿತ!-->…