Browsing Category

ದಕ್ಷಿಣ ಕನ್ನಡ

ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಗುದ್ದಲಿ ಪೂಜೆ | ಕನಸು ನನಸಾಗಿಸುವಲ್ಲಿ ಬಿಜೆಪಿ ಸಾಥ್!!!

ಕಳೆದ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ವಿಚಾರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರಿಗೆ 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಪ್ರವೀಣ್ ಕನಸು ನನಸಾಗಿಸುವ ನಿಟ್ಟಿನಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಪತ್ತೆಗೆ 40 ಕಡೆ ವಾಂಟೆಡ್ ಪೋಸ್ಟರ್

ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ.ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡ ನಾಲ್ವರು ಆರೋಪಿಗಳ ಪತ್ತೆಗೆ ಎನ್‌ಐಎ ಈಗಾಗಲೇ ಲಕ್ಷಗಟ್ಟಲೆ ಬಹುಮಾನ ಘೋಷಿಸಿದೆ. ತಲೆಮರೆಸಿಕೊಂಡಿರುವ ಪ್ರಮುಖ

ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿದ್ಯಾರ್ಥಿ ವೇತನಕ್ಕೆ…

ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಹತ್ತನೇ ತರಗತಿ ತೇರ್ಗಡೆಯಾದ ಭಾರತೀಯ ಸೈನ್ಯದಲ್ಲಿ 15 ವರ್ಷಗಳ ಸೇವಾನುಭವ ಹೊಂದಿರುವ 50 ವರ್ಷದೊಳಗಿನ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಸೂಕ್ತ

Ration Card : ಕರಾವಳಿಯ ಮಂದಿಗೆ ಮರೀಚಿಕೆಯಾಗಿದೆಯೇ ರೇಷನ್ ಕಾರ್ಡ್? ಕಾಯುತ್ತಿದ್ದಾರೆ ಸಾವಿರಗಟ್ಟಲೇ ಜನ!!!

ರಾಜ್ಯ ಸರ್ಕಾರ ಜನರ ಏಳಿಗೆಯ ಗುರಿಯನ್ನು ಮುಟ್ಟುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಆದರೆ, ಕೆಲ ಯೋಜನೆಗಳು ಜಾರಿಗೆ ಬಂದರೂ ಕೂಡ ಫಲಾನುಭವಿಗಳಿಗೆ ಅದರ ಪ್ರಯೋಜನ ತಲುಪುವುದು ಮರೀಚಿಕೆ ಎಂದರೂ ತಪ್ಪಾಗಲಾರದು. ಪಡಿತರ ಚೀಟಿಗಾಗಿ ಅರ್ಜಿ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತದಿಂದ ನಿಧನ

ಕಡಬ : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನ.3ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು

Kantara Success : ಕಾಂತಾರ ಚಿತ್ರ ತಂಡದಿಂದ ದಕ್ಷಿಣ ಕನ್ನಡದ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ!!!

ಜಗತ್ತಿನ ಚಿತ್ರೋದ್ಯಮದಲ್ಲೇ ಸಂಚಲನ ಸೃಷ್ಟಿಸಿದ, ಭೂತಕೋಲ ದೈವಾರಧನೆಯ ಕಥಾಹಂದಾರವಾದ 'ಕಾಂತಾರ' ಚಿತ್ರದ ನಟ,ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ದಂಪತಿಗಳಿಬ್ಬರೂ ಇಂದು(ನ.2 ರಂದು) ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ

ಮತ್ಸ್ಯಾಶ್ರಯ ಯೋಜನೆ: 5 ಸಾವಿರ ಮನೆ ಮಂಜೂರು ಸಾಧ್ಯತೆ

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಯೋಜನೆಯನ್ನು ರಾಜ್ಯ ಸರಕಾರ ಮರು ಪರಿಚಯಿಸಿದ್ದು, ಉಭಯ ಜಿಲ್ಲೆಗಳಲ್ಲಿ 5 ಸಾವಿರಕ್ಕೂ ಅಧಿಕ ಮನೆಗಳು ಶೀಘ್ರ ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ. ರಾಜೀವ್ ಗಾಂಧಿ ನಿಗಮದಿಂದ ಈ ಯೋಜನೆಯಡಿ ಮನೆ ಹಂಚಿಕೆ ಮಾಡಲು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡ ನಾಲ್ವರು ಆರೋಪಿಗಳು

ಸುಳ್ಯ : ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ.ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಘಟನೆ ನಡೆದು ಎರಡು ತಿಂಗಳುಗಳೆ ಕಳೆದಿದ್ದರೂ ಇನ್ನೂ ಕೆಲ ಆರೋಪಿಗಳನ್ನು