Browsing Category

ದಕ್ಷಿಣ ಕನ್ನಡ

ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ಹಲ್ಲೆ | ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ‌ನಿಂದ ಬೃಹತ್ ಪ್ರತಿಭಟನೆ

ಪುತ್ತೂರು : ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಬ್ಬರ ಮೇಲೆ ಅಮಾನುಷ ಗುಂಪು ಹಲ್ಲೆ ನಡೆಸಿದವರ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಆಶ್ರಯದಲ್ಲಿ ಕಿಲ್ಲೆ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಜಿ.ಪಂ ಮಾಜಿ

ನದಿಗೆ ಹಾರಿ ಯುವಕ ಆತ್ಮಹತ್ಯೆ

ಮಂಗಳೂರು :ವ್ಯಕ್ತಿಯೊರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿಯನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಎಂದು ಗುರುತಿಸಲಾಗಿದೆ. ಪೈಂಟರ್ ಕೆಲಸ ಮಾಡುತ್ತಿರುವ ಆ ಅರುಣ್ ಗುರುವಾರ ರಾತ್ರಿ

ಸುರತ್ಕಲ್ ಟೋಲ್ ಗೇಟ್ ಸುತ್ತ 200 ಮೀ. ನಿಷೇಧಾಜ್ಞೆ ಜಾರಿ

ಮಂಗಳೂರು : ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಅ.28ರಿಂದ ನ.3ರ ತನಕ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ

ದಲಿತ ಮಹಿಳೆಯ ಮಾನಭಂಗ ಯತ್ನ : ವಿರೋಧ ಪಕ್ಷಗಳು ಆರೋಪಿಗಳ ಪರ ನಿಲ್ಲುವುದನ್ನು ನಿಲ್ಲಿಸಬೇಕು,  ಬಿಜೆಪಿ ಆಗ್ರಹ

ಕಡಬ : ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ

ಮಂಗಳೂರು : ಬಂದೇಬಿಡ್ತು ‘ಯೋಗಿ ಮಾಡೆಲ್’ | ಕಸಾಯಿಖಾನೆ ಮುಟ್ಟುಗೋಲು!

ಉತ್ತರ ಪ್ರದೇಶದ ಯೋಗಿ ಸರ್ಕಾರದ ಆಡಳಿತದ ವೈಖರಿಯ ಮಾದರಿಯಲ್ಲೇ ಅಕ್ರಮ ದಂಧೆಕೋರರಿಗೆ ಆಸ್ತಿ ಮುಟ್ಟುಗೋಲಿನ ಶಾಕ್ ಕರ್ನಾಟಕಕ್ಕೂ ತಟ್ಟಿದೆ. ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಯೋಗಿ ಮಾದರಿ ಪ್ರಯೋಗ ಮಾಡಲಾಗಿದ್ದು, ಮಂಗಳೂರಿನ ಮೂರು ಕಡೆಗಳಲ್ಲಿ ಸರ್ಕಾರ ಅಕ್ರಮ ಕಸಾಯಿಖಾನೆಗಳನ್ನು

ಉಳ್ಳಾಲ: ಪತ್ನಿಯ ಕೊಂದು ನೇಣು ಬಿಗಿದು ಪತಿ ಆತ್ಮಹತ್ಯೆ

ಉಳ್ಳಾಲ : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ

ಬೆಳ್ತಂಗಡಿ : ಗುಂಡಿ ಬಿದ್ದ ರಸ್ತೆಗಳಲ್ಲಿ ದೀಪಾವಳಿ ಆಚರಿಸಿದ ಯುವಕರ ತಂಡ

ಬೆಳ್ತಂಗಡಿ : ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು.

ಕರಾವಳಿಯಲ್ಲಿ ಕಾಣಿಸಿಕೊಳ್ಳುತ್ತಿದೆ ‘ಕೆಂಗಣ್ಣು ಕಾಯಿಲೆ’!!

ಕೊರೋನ ವೈರಸ್ ಸೋಂಕಿನಿಂದ ಸ್ವಲ್ಪ ಪಾರಾದ್ವಿ ಅನ್ನುವಷ್ಟರಲ್ಲಿ ಹೊಸ ಕಾಯಿಲೆಯೊಂದು ಕರಾವಳಿ ಜನತೆಗೆ ದೊಡ್ಡ ಆಘಾತ ತರಿಸಿದೆ. ಹೌದು. ಕೆಂಗಣ್ಣು ಕಾಯಿಲೆಯು ದಕ್ಷಿಣ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. 'ಮದ್ರಾಸ್‌ ಐ' ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ