Browsing Category

ದಕ್ಷಿಣ ಕನ್ನಡ

Bantwala: ಬಂಟ್ವಾಳ : ದಕ್ಷಿಣ ಆಫ್ರಿಕಾಕ್ಕೆ ಉದ್ಯೋಗಕ್ಕೆ ತೆರಳಿದ್ದ ಯುವಕ ಅಕಾಲಿಕ ಸಾವು! ಇಂದು ಊರಲ್ಲಿ…

Bantwala: ಉದ್ಯೋಗಕ್ಕೆಂದು ದಕ್ಷಿಣ ಆಫ್ರಿಕಾಕ್ಕೆ ಹೋಗಿದ್ದ ಯುವಕ ಅಕಾಲಿಕ ಸಾವಿಗೀಡಾಗಿದ್ದು, ಇಂದು ಮೃತ್ಯದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ನಡೆದಿದೆ.

Puttur: ಜಾತ್ರಾ ಪ್ರಯುಕ್ತ ಎ.16, 17ರಂದು ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ!

Puttur: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಪ್ರಯುಕ್ತ ಎ.16 ಹಾಗೂ 17ರಂದು ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆಯನ್ನು ಮಾಡಲಾಗಿದೆ.

Puttur: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ!

Puttur: ಕಾರುಗಳ ನಡುವೆ ಡಿಕ್ಕಿಯಾಗಿರುವ ಘಟನೆ ಕುಂಬ್ರ ಸಮೀಪ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.

Beltangadi:ಬೆಳ್ತಂಗಡಿ :ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ) ಮಂಗಳೂರು ಇವರ ಪತ್ರಿಕಾ ಪ್ರಕಟಣೆ: ಬೆಳ್ತಂಗಡಿ…

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಸಂಘ (ರಿ) ಇದರ ನೂತನ ಕಟ್ಟಡ ಮತ್ತು ಸಭಾಭವನದ ಲೋಕಾರ್ಪಣಾ ಸಮಾರಂಭವು ದಿನಾಂಕ 20.04.2025 ರಂದು ಆದಿತ್ಯವಾರ ಬೆಳ್ತಂಗಡಿಯ ವಾಣಿ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಸಲು ಉದ್ದೇಶಿಸಿರುವ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿರುತ್ತದೆ

Guruvayanakere: ಬೈಕ್ ಟಿಪ್ಪರ್ ಭೀಕರ ಅಪಘಾತ – ಬೈಕ್ ಸವಾರ ಸಾವು, ಒಬ್ಬ ಗಂಭೀರ

Guruvayanakere: ಬೆಳ್ತಂಗಡಿ ಬಳಿಯ ಗುರುವಾಯನಕೆರೆಯಲ್ಲಿ ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.

Putturu : ರೈಲ್ವೇ ನಿಲ್ದಾಣದಲ್ಲಿ ಶೀಟ್ ಬಿದ್ದು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯ!!

Putturu : ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಒಂದು ಅವಘಡ ನಡೆದಿದ್ದು ನಿಲ್ದಾಣದ ಮಾಡಿನಿಂದ ಶೀಟ್ ಬಿದ್ದು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

Belthangady: ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ.ಎಂ ಮರುನೇಮಕ!

Belthangady: ಬೆಳ್ತಂಗಡಿ (Belthangady) ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್‌ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ.