Browsing Category

ದಕ್ಷಿಣ ಕನ್ನಡ

Voter Epic Card : ಪುತ್ತೂರು : ಸಾರ್ವಜನಿಕರೇ ಗಮನಿಸಿ, ಹಳೆ ಮತದಾರರ ಗುರುತಿನ ಚೀಟಿ ಬದಲಾಯಿಸಲು ಸೂಚನೆ

ಪುತ್ತೂರು : ತಾಲೂಕಿನಲ್ಲಿ ಸಹಾಯಕ ನೋಂದವಣಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ ಮತದಾರರ ಗುರುತಿನ ಚೀಟಿ( Voter Epic Card) ಕೆಟಿ (KT) ಯಿಂದ ಪ್ರಾರಂಭವಾಗುವ ನಂಬರ್ ಇರುವ ಚೀಟಿಯನ್ನು ಬದಲಾಯಿಸಬೇಕೆಂದು ಸಹಾಯಕ ಮತದಾರರ ನೊಂದಣಾಧಿಕಾರಿಯಾಗಿರುವಂತಹ ನಿಸರ್ಗಪ್ರಿಯ ಪ್ರಕಟಣೆಯಲ್ಲಿ

ಬೆಳ್ಳಾರೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೆದರಿಕೆ | 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಂತೆ ಸುಳ್ಯ ಮಂಡಲ…

ಬೆಳ್ಳಾರೆ : ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಂತೆ ಸುಳ್ಯ ಬಿಜೆಪಿ ಮಂಡಲ

ದೇವಸ್ಥಾನ ಮತ್ತು ಸಾರಾಯಿ ಅಂಗಡಿಗೆ ಹೋಗುವುದು ಒಂದೇ | ವ್ಯಾಟ್ಸಾಪ್ ಸ್ಟೇಟಸ್ ಹಾಕಿದ ಎಸ್ಡಿಪಿಐ ಮುಖಂಡ ಮಾರ್ಟೀಸ್…

ಕಡಬ: ದೇವಸ್ಥಾನ ಮತ್ತು ಸಾರಾಯಿ ಅಂಗಡಿಗೆ ಹೋಗುವುದು ಒಂದೇ ಎನ್ನುವ ಸ್ಟೇಟಸ್ ಅಳವಡಿಸಿಕೊಂಡಿರುವ ಬಗ್ಗೆ ಎಸ್.ಡಿ.ಪಿ.ಐ ಮುಖಂಡ ವಿಕ್ಟರ್ ಮಾರ್ಟಿಸ್ ವಿರುದ್ದ ಹಿಂದೂ ಸಂಘಟನೆಯ ಮುಖಂಡರು ಕಡಬ ಪೋಲಿಸರಿಗೆ ದೂರು ನೀಡಿದ್ದಾರೆ. ದೂರು ನೀಡಿದ ಬೆನ್ನಲ್ಲೆ ವಿಕ್ಟರ್ ಮಾರ್ಟಿಸ್ ಸ್ಟೇಟಸ್ ಡಿಲಿಟ್

ಬೆಳ್ಳಾರೆ: ಮತ್ತೊಮ್ಮೆ ಉದ್ವಿಗ್ನತೆಯತ್ತ ಬೆಳ್ಳಾರೆ !ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಹಿಂದೂ…

ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ . ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಉದ್ಯೋಗ | ಜನಸ್ಪಂದನ ಸಮಾವೇಶದಲ್ಲಿ ಮುಖ್ಯಮಂತ್ರಿ ಘೋಷಣೆ

ದೊಡ್ಡಬಳ್ಳಾಪುರ : ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ ಸಂದರ್ಭದಲ್ಲಿ

ಗಮನಿಸಿ ಸಾರ್ವಜನಿಕರೇ | ಆಯುಷ್ಮಾನ್ ಕಾರ್ಡ್ ವಿತರಣೆ ಸ್ಥಗಿತ

ಮಂಗಳೂರು : ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ ಆರೋಗ್ಯ ಕಾರ್ಡ್ ಎಂದರೆ ಆಯುಷ್ಮಾನ್ ಕಾರ್ಡ್ . ಈಗ ಬಂದಿರುವ ಮಾಹಿತಿ ಪ್ರಕಾರ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಯನ್ನು ಸರಕಾರ ಸ್ಥಗಿತಗೊಳಿಸಿದೆ. ಇದರ ಬದಲು ದೇಶವ್ಯಾಪಿ ಬಳಸುವ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ

ಮಾಣಿ : ಆಟೋ ರಿಕ್ಷಾ – ಟೆಂಪೋ – ಟ್ರಾವೆಲ್ಲರ್ ನಡುವೆ ಅಪಘಾತ ಇಬ್ಬರು ಗಂಭೀರ

ಮಂಗಳೂರು : ಆಟೋ ರಿಕ್ಷಾ ಹಾಗೂ ಟೆಂಪೋ ಟ್ರಾವೆಲ್ಲ‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ

ನಾಲ್ಕು ಹೊಸ ‘ಆಧಾರ್’ ಸೇವೆ ಪರಿಚಯಿಸಿದ ‘UMANG’

ಎಲ್ಲಾ ಭಾರತೀಯ ನಾಗರಿಕರಿಗೆ ಒಂದೇಡಿಜಿಟಲ್ ವೇದಿಕೆಯ ಮೂಲಕ ಕೇಂದ್ರದಿಂದ ಸ್ಥಳೀಯ ಸರ್ಕಾರಿ ಸಂಸ್ಥೆಗಳವರೆಗೆ ಪ್ಯಾನ್-ಇಂಡಿಯಾ ಇ-ಗೌವ್ ಸೇವೆಗಳನ್ನು ಒದಗಿಸಲು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗ (NeGD) ಉಮಂಗ್ (ಹೊಸ ಯುಗದ