Browsing Category

ದಕ್ಷಿಣ ಕನ್ನಡ

ಕಡಬ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ವರ್ಗಾವಣೆಗೆ ಆಗ್ರಹ-ಪ್ರತಿಭಟನೆಯ ಎಚ್ಚರಿಕೆ!!

ಕಡಬ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜನರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರ ವರ್ಗಾವಣೆಗೆ ಈ ಮೊದಲೇ ಆಗ್ರಹ ವ್ಯಕ್ತವಾಗಿದ್ದರೂ ಇಲ್ಲಿಯ ವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದ್ದು, ಕೂಡಲೇ ಈ ಬಗ್ಗೆ ಗಮನಹರಿಸಿ ತುರ್ತು ಕ್ರಮ ಕೈಗೊಳ್ಳದೇ

ದ.ಕ. : ಮಕ್ಕಳಿಗೆ ಜ್ವರ ಬಾಧೆ ,ವಿಶೇಷ ಕಾಳಜಿಗೆ ಮುಖ್ಯ ಶಿಕ್ಷಕರಿಗೆ ಡಿಡಿಪಿಐ ಸೂಚನೆ

ದಕ್ಷಿಣ ಕನ್ನಡ : ಬಹುಶಃ ಭಾರೀ ಮಳೆಯ ಕಾರಣದಿಂ ಎಲ್ಲಾ ಕಡೆ ಮಕ್ಕಳಿಗೆ ಜ್ವರ ಕಾಣಿಸಿಕೊಳ್ಳುವುದು ಹೆಚ್ಚಾಗಿದೆ. ಹಾಗಾಗಿ, ಜಿಲ್ಲಾ ವ್ಯಾಪ್ತಿಯ ಕೆಲವು ವಲಯಗಳ ಶಾಲಾ ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ಇದರಿಂದ ಶಿಕ್ಷಣಾಧಿಕಾರಿಗಳು ಶಾಲಾ ಮಕ್ಕಳ ಮೇಲೆ ವಿಶೇಷ ಕಾಳಜಿ ವಹಿಸುವಿಕೆಯಲ್ಲಿ ನಿಗಾ

ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆಗೆ ಅನುಮತಿ ನೀಡಲು ಹೈಕೋರ್ಟ್ ಆದೇಶ | ವ್ಯವಸ್ಥಾಪನ…

ಪುತ್ತೂರು: ಮುಂಡೂರು ಗ್ರಾಮದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಇದರ ವತಿಯಿಂದ ಸೆ.10ರಂದು ಶನೈಶ್ಚರ ಪೂಜೆ ನಡೆಸಲು ಸಕಲ ಸಿದ್ದತೆ ನಡೆದಿದೆ. ಈತನ್ಮದ್ಯೆ ಶನೈಶ್ವರ ಪೂಜೆ ನಡೆಸಲು ದೇವಸ್ಥಾನದಲ್ಲಿ ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲ ಎಂದು

ಮಂಗಳೂರು ಮಹಾನಗರ ಪಾಲಿಕೆ : ನೂತನ ಮೇಯರ್ ಜಯಾನಂದ ಅಂಚನ್,ಉಪ ಮೇಯರ್ ಪೂರ್ಣಿಮ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಮೇಯರ್‌ ಮತ್ತೆ ಸಾಮಾನ್ಯ

ಮಂಗಳೂರು ಮಹಾನಗರ ಪಾಲಿಕೆ : ಇಂದು ಮೇಯರ್ ,ಉಪ ಮೇಯರ್ ಆಯ್ಕೆಗೆ ಚುನಾವಣೆ

ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್‌, ಉಪಮೇಯರ್‌ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ ರಾಜಕೀಯವಾಗಿ ಕುತೂಹಲ ಕೆರಳಿಸಿದೆ. ಮೇಯರ್‌ ಸ್ಥಾನ “ಸಾಮಾನ್ಯ’ ಹಾಗೂ ಉಪ

ಪ್ರಯಾಣಿಕನನ್ನು ಕಾಲಲ್ಲಿ ಒದ್ದು ರಸ್ತೆಗೆ ತಳ್ಳಿದ ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕ ಅಮಾನತು

ಪುತ್ತೂರು: ಪಾನಮತ್ತನಾಗಿದ್ದಂತ ಪ್ರಯಾಣಿಕನೊಬ್ಬ ಕೆ ಎಸ್ .ಆರ್ .ಟಿ ಸಿ ಬಸ್ ನಲ್ಲಿ ತನ್ನೂರಿಗೆ ತೆರಳೋದಕ್ಕೆ ಹೋದಂತ ಸಂದರ್ಭದಲ್ಲಿ, ಆತನ ಮೇಲೆ ಹಲ್ಲೆ ನಡೆಸಿ, ಹೊರಗೆ ಕಾಲಿನಿಂದ ಒದ್ದು ನಿರ್ವಾಹಕ ತಳ್ಳಿದ್ದರು. ಇದರಿಂದಾಗಿ ಅಂಗಾತವಾಗಿ ಬಸ್ ಡೋರಿನಿಂದ ಹೊರಗೆ ಬಿದ್ದಂತ ಪ್ರಯಾಣಿಕ

ಎನ್ ಐಎ ತನಿಖಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ -ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ

ಮಂಗಳೂರು : ಎನ್ ಐಎ ತನಿಖಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ ಎಂದು ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಕಿಡಿ ಕಾರಿದ್ದಾರೆ. ನಿವಾಸದ ಮೇಲೆ ಎನ್ ಐಎ ದಾಳಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಿಯಾಝ್ ಫರಂಗಿಪೇಟೆ, ಜುಲೈ ಪ್ರಕರಣ ಸಂಬಂಧಿಸಿದಂತೆ ಎನ್ ಐಎ

ಐತ್ತೂರು ಗ್ರಾ.ಪಂ. ಅಧ್ಯಕ್ಷರ ವಿರುದ್ದ ಉಪಾಧ್ಯಕ್ಷರ ಸಹಿತ ಆರು ಸದಸ್ಯರಿಂದ ಅವಿಶ್ವಾಸ ನಿರ್ಣಯ ಮಂಡನೆ | ಗುಪ್ತ…

ಕಡಬ: ಹಲವಾರು ವಿಚಾರಗಳಿಗೆ ಸಂಬಂಧಿಸಿ ಸುದ್ದಿಯಲ್ಲಿರುವ ಐತ್ತೂರು ಗ್ರಾ.ಪಂ.ನಲ್ಲಿ ಇದೀಗ ಅಧ್ಯಕ್ಷರ ವಿರುದ್ದ ವೇ ಉಪಾಧ್ಯಕ್ಷ ರ ಸಹಿತ ಆರು ಮಂದಿ ಸದಸ್ಯ ರು ಅವಿಶ್ವಾಸ ನಿರ್ಣಯ ಎ.ಸಿ.ಯವರಿಗೆ ಸಲ್ಲಿಸಿದ್ದು ಈ ಸಂಬಂಧ ಅವಿಶ್ವಾಸ ಗೊತ್ತುವಳಿ ಸಭೆಯು ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಆ.8ರಂದು