Browsing Category

ದಕ್ಷಿಣ ಕನ್ನಡ

ರೈತರೇ ಗಮನಿಸಿ : PM Kisan  ಯೋಜನೆಯಡಿ ಪರಿಹಾರ  | e – kyc ಗೆ ಇಂದೇ ಕೊನೆಯ ದಿನ

ಮಂಗಳೂರು/ಉಡುಪಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆ. 7ರಂದು ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್‌ಫೋನ್ ಬಳಸುವ

ಬೆಳ್ಳಾರೆ ಸಮೀಪ ಮನೆಗೆ ಬೆಂಕಿ ಬಿದ್ದು ಯಜಮಾನ ಸಜೀವ ದಹನ

ಸುಳ್ಯ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ಸಂಭವಿಸಿದೆ. ಐವರ್ನಾಡಿನ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎ ದಾಳಿಯಲ್ಲಿ ಪತ್ತೆಯಾದ ಡಿಜಿಟಲ್ ಸಾಧನಗಳು, ಬಳಸಿದ ಮದ್ದುಗುಂಡುಗಳು,…

ಪುತ್ತೂರು : ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ ಹಲವು ಕಡೆಗಳಿಗೆ ದಾಳಿ ನಡೆಸಿದ್ದು ಸುಮಾರು ನೂರಕ್ಕೂ

ಸೆಪ್ಟಂಬರ್ ತಿಂಗಳಾಂತ್ಯಕ್ಕೆ ಕಡಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ- ಎಸ್.ಅಂಗಾರ

ಕಡಬ: ಕಡಬ ತಾಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆಯ ಕಾರ್ಯಕ್ರಮ ಈ ತಿಂಗಳ ಅಂತ್ಯಕ್ಕೆ ಕಡಬದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಈ ನಿಟ್ಟಿನಲ್ಲಿ ಕಟ್ಟಡದ

ಉಚಿತ ಅಕ್ಕಿ ವಿತರಣೆ ವಾಪಾಸ್ ಪಡೆಯುವ ಮೂಲಕ ಬಿಜೆಪಿ ಬಡವರ ಅನ್ನದ ತಟ್ಟೆಗೆ ಒದೆಯುವ ಕೆಲಸ ಮಾಡಿದೆ-ನಾಗರಾಜ್ ಎಸ್ ಲಾಯಿಲ

ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ ಉಚಿತ ಅಕ್ಕಿಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಾಪಸ್ ಪಡೆಯುವ ಮೂಲಕ ಬಡವರ ಅನ್ನದ ತಟ್ಟೆಗೆ ಒದೆಯುವ ನೀಚ ರಾಜಕೀಯ ಮಾಡಿದೆ. ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಮತ್ತು ಬಡತನ ಮುಕ್ತ ರಾಜ್ಯದ ಪರಿಕಲ್ಪನೆಯೊಂದಿಗೆ ಜಾರಿಗೆ ತಂದ ಉಚಿತ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮಿತ್ತೂರಿನ ಫ್ರೀಡಮ್ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ, ಹಲವು…

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.6 ರ ಮುಂಜಾನೆ ವೇಳೆ ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಮ್ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಲವಾರು ಗೌಪ್ಯ ಮಾಹಿತಿಗಳು ಬಹಿರಂಗಗೊಂಡಿದೆ ಎನ್ನುವ

ದಕ್ಷಿಣ ಕನ್ನಡ : ಬಿಂದು ಫಿಜ಼್ ಜೀರಾ ಮಸಾಲ ತನ್ನ ತೆಕ್ಕೆಗೆ ಹಾಕಲು ಮುಂದಾಗಿದ್ದ ಮುಕೇಶ್ ಅಂಬಾನಿಗೆ ಭಾರೀ ನಿರಾಸೆ

ಮಂಗಳೂರು: ' ಬಿಂದು' ಪ್ರಾಡಕ್ಟ್ ಈ ಹೆಸರು ದಕ್ಷಿಣ ಭಾರತದಾದ್ಯಂತ ಹೆಸರುವಾಸಿ. 2002ರಿಂದ ಆರಂಭವಾದ ಬಿಂದು ಫಿಜ್ ಜೀರಾ ಮಸಾಲ ಭಾರೀ ಜನಪ್ರಿಯತೆ ಗಳಿಸಿದೆ. ದಕ್ಷಿಣ ಕನ್ನಡದ ಪುತ್ತೂರು ಮತ್ತು ಆಂಧ್ರ ಪ್ರದೇಶದಲ್ಲಿ ಉತ್ಪಾದನಾ ಘಟಕ ಹೊಂದಿರುವ ಬಿಂದು ಮಿನರಲ್ ವಾಟರ್, ಬಿಂದು ಫಿಜ್ ಜೀರಾ ಮಸಾಲ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಹತ್ಯೆಗೆ ಸಹಕರಿಸಿದವರನ್ನು ವಶಕ್ಕೆ ಪಡೆದು ಪುತ್ತೂರು ನಿರೀಕ್ಷಣಾ ಮಂದಿರಕ್ಕೆ…

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ ನಡೆಸಿದ್ದಾರೆ. ಅದರ ಬೆನ್ನಲ್ಲೇ ಪುತ್ತೂರಿನಲ್ಲಿಯೇ ಎನ್ ಐ ಎ