Browsing Category

ದಕ್ಷಿಣ ಕನ್ನಡ

ಮೀನುಗಾರರಿಗೆ ‘ಕಿಸಾನ್ ಕ್ರೆಡಿಟ್ ಕಾರ್ಡ್’ ನ್ನು ತ್ವರಿತವಾಗಿ ವಿತರಿಸಿ : ಸಿ ಎಂ ಬೊಮ್ಮಾಯಿ…

ಸಿಎಂ ಬಸವರಾಜ ಬೊಮ್ಮಾಯಿ ಅವರು ಮೀನುಗಾರರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಆದ್ಯತೆ ಮೇಲೆ ಒದಗಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. "ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ

ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ…

ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಸವೆಯುತ್ತಿರುವ ಕ್ರೀಡಾಂಗಣ

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ.

ಬೆಂಗಳೂರು:ಕರ್ನಾಟಕ ಸರ್ಕಾರವು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಪ್ರಕರಣ 43(ಆ),48(4) ಹಾಗೂ 48(5)ಕ್ಕೆ ತಿದ್ದುಪಡಿ ತಂದು ಹೊರಡಿಸಿರುವ ಗ್ರಾಮ ಪಂಚಾಯತಿಯ ಸದಸ್ಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತೆಗೆದು ಹಾಕುವ ನಿಯಮಗಳು 2022” ಕರಡು ಅಧಿಸೂಚನೆಯ ವಾಪಸ್ಸು

ರಾಜ್ಯದ ಹತ್ತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ | ಮಂಗಳೂರಿಗೆ ಸಾಮಾನ್ಯ ಮೇಯರ್

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ: ನಾಲ್ಕು ದಿನಗಳ ಹಿಂದೆ ಕುಮಾರಧಾರೆಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ!!

ಸುಬ್ರಹ್ಮಣ್ಯ: ಆ. 21 ರಂದು ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದು ನಾಪತ್ತೆಯಾದ ಘಟನೆ ದುರಂತ ಅಂತ್ಯ ಕಂಡಿದ್ದು ಇಂದು ಯುವಕನ ಶವ ಪತ್ತೆಯಾಗಿದೆ. ನೀರಿನಲ್ಲಿ ಕೊಚ್ಚಿ ಹೋದ ಯುವಕನನ್ನು ಮೂಲತಃ ಮಂಡ್ಯದ ಯುವಕ ಶಿವು(25) ಎನ್ನಲಾಗಿದೆ . ಈತ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದೆ ಎತ್ತಿನ ಗಾಡಿ ಓಟದ ಸ್ಪರ್ಧೆ ಸೇರಿದಂತೆ ಹಲವು ಗ್ರಾಮೀಣ ಕ್ರೀಡೆಗಳು!

ಗ್ರಾಮೀಣ ಕ್ರೀಡೆಗಳಿಗೆ ಅವಕಾಶ ಸಿಗದೇ ವಂಚಿಸಿಹೋಗುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಯುವಜನ ಮತ್ತು ಕ್ರೀಡಾ ಇಲಾಖೆಯೊಂದಿಗೆ ಪ್ರಥಮ ಬಾರಿಗೆ ಕ್ರೀಡಾಕೂಟಗಳನ್ನು ಆಯೋಜಿಸಲು ಕೈಜೋಡಿಸಿದೆ.

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ ನಿಸ್ವಾರ್ಥ ಪ್ರಯತ್ನ,

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌

ಮಂಗಳೂರು : ‘ಸ್ಮಾರ್ಟ್ ಸಿಟಿ- ಮಾದರಿ ರಸ್ತೆ ಗುಂಡಿಗಳ ಸ್ಪರ್ಧೆ-2022’ ; ಅಪಾಯಕಾರಿ ಗುಂಡಿಗಳ ಫೋಟೋ…

ಮಂಗಳೂರು: ನಗರಗಳಲ್ಲಿ ರಸ್ತೆ ಸಮಸ್ಯೆ ತಲೆಯೆತ್ತುತ್ತಲೇ ಇದ್ದು, ಗುಂಡಿಗಳ ಸಂಖ್ಯೆಯೇ ಅಧಿಕವಾಗಿದೆ. ರಸ್ತೆಯಲ್ಲಿ ಓಡಾಟ ನಡೆಸಲು ಕಷ್ಟಕರವಾಗಿದೆ. ಹೀಗಾಗಿ, ಸರ್ಕಾರದ ಗಮನ ಸೆಳೆಯಲು ವಿಶೇಷ ಸ್ಪರ್ಧೆಯನ್ನು ಅಳವಡಿಸಲಾಗಿದೆ. ಹೌದು. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ