ಹನಿಟ್ರ್ಯಾಪ್ ನಲ್ಲಿ ಸಿಲುಕಿ 50 ಲಕ್ಷ ಕಳೆದುಕೊಂಡ ದಕ್ಷಿಣ ಕನ್ನಡದ ಮುಖಂಡ
ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೋರ್ವರು ಹನಿಟ್ರ್ಯಾಪ್ ಸುಳಿಗೆ ಸಿಲುಕಿದ್ದು, ಈ ಸುಳಿಯಲ್ಲಿ ಬಿದ್ದ ವ್ಯಕ್ತಿ 50 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಜಗನ್ನಾಥ ಶೆಟ್ಟಿ ಅವರು!-->…