Sullia: ಸುಳ್ಯ (Sullia) ನಗರ ಯೋಜನಾ ಪ್ರಾಧಿಕಾರದ ಮೊದಲ ಅಧ್ಯಕ್ಷರಾಗಿ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಅನುಭವಿ ರಾಜಕಾರಣಿ ಕೆ.ಎಂ.ಮುಸ್ತಫ ಆಯ್ಕೆ ಆಗಿದ್ದಾರೆ.
Kokkada: ಕುಕ್ಕೆ ಸುಬ್ರಮಣ್ಯದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರವರು ಮಾ.9ರಂದು ಕೊಕ್ಕಡ (Kokkada) ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಮೂಡಪ್ಪ ಸೇವೆ ನಡೆಸುತ್ತಿದ್ದ ವೇಳೆ, ದೇವರ ಮುಂಭಾಗದಲ್ಲಿರುವ ನಾಗರಹಾವು ಕಾಣಿಸಿಕೊಂಡಿದೆ.
Belthangady : ಗರ್ಡಾಡಿ ಕೆಲ್ಲಾಡಿ ನಾಗಬ್ರಹ್ಮ ಪಂಚ ದೈವೀಕ ಕ್ಷೇತ್ರ ದಲ್ಲಿ 5ನೇ ವರ್ಷದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ
ಆಶ್ಲೇಷಾ ಬಲಿ ರಕೇಶ್ವರಿ-ಮೈಸಂದಾಯ, ಕಲ್ಲುರ್ಟಿ-ಪಂಜುರ್ಲಿ ಗುಳಿಗ ದೈವಗಳಿಗೆ ಸಿರಿ ಸಿಂಗಾರದ ನೇಮೋತ್ಸವ ಮಾ.8ರಂದು ಶನಿವಾರ ನಡೆಯಲಿದೆ.
Belthangady : ಚಾರ್ಮಾಡಿ ಘಾಟಿನಲ್ಲಿ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನ ಸ್ಟೇರಿಂಗ್ ಕಟ್ಟಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ಒಂದು ತಪ್ಪಿದೆ.
ಹೌದು, ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಸ್ಟೇರಿಂಗ್ ಏಕಾಏಕಿ ಕಟ್…
Mangaluru : ಬಸ್ಸಿನೊಳಗಿದ್ದ ಪ್ರಯಾಣಿಕರುಬರ ಮೊಬೈಲ್ ಒಂದು ಕೈ ಜಾರಿ ಹಿಂದೆ ಬರುತ್ತಿದ್ದ ಕಾರಿನ ಗಾಜಿನ ಮೇಲೆ ಬಿದ್ದಿದೆ. ಇದು ಸರಣಿ ಅಪಘಾತಗಳಿಗೆ ಕಾರಣವಾಗಿದೆ.
ಹೌದು, ಬಿ ಸಿ.ರೋಡಿನ ತಲಪಾಡಿಯಲ್ಲಿ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್ ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ…
Dharmasthala : ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್ರಾಜ್ಗೆ ದೇಶ-ವಿದೇಶಗಳಿಂದ ಕೋಟ್ಯಂತರ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 13ರಿಂದ ಶುರುವಾದ ಮಹಾಕುಂಭ ಇದೇ…
Puttur: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಶಶಿಕುಮಾರ್ ರೈ ಬಾಲ್ಯೋಟ್ಟು ರವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
Putturu : ದಕ್ಷಿಣಕನ್ನಡ ಜಿಲ್ಲೆಯಲ್ಲಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಪೈಕಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವು ಒಂದು. ಇದೀಗ ಈ ದೇವಳದ ಆವರಣದಲ್ಲಿ ವಿವಿಧ ಕಾಮಗಾರಿಗಳ ಪ್ರಕ್ರಿಯೆ ನಡೆಯುತ್ತಿದೆ. ದೇವಳದ ಅಭಿವೃದ್ಧಿಗಾಗಿ ಕರೆಸೇವಿಯು ಕೂಡ ನಡೆಯುತ್ತಿದೆ. ಆದರೆ ಈ ಎಲ್ಲಾ ಕಾರ್ಯಗಳು…