Browsing Category

ದಕ್ಷಿಣ ಕನ್ನಡ

Breaking News | ದಕ್ಷಿಣ ಕನ್ನಡದ ಈ ತಾಲೂಕಿನ ಶಾಲಾ ಕಾಲೇಜುಗಳಿಗೆ ಆ.4ರಂದೂ ರಜೆ

ಪುತ್ತೂರು : ಭಾರಿ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ಆ.4ರಂದು ಗುರುವಾರ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಮಾಡಿದ್ದಾರೆ. ಕಡಬ ಹಾಗೂ ಇತರ ತಾಲೂಕಿನಲ್ಲಿ ಆಯಾ ದಿನದ ಪರಿಸ್ಥಿತಿ ಅವಲೋಕಿಸಿ ತಹಶೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳು ಕ್ರಮ

ಸುಬ್ರಹ್ಮಣ್ಯ : ವಿವಾಹಿತೆಯನ್ನು ಮದುವೆಯಾಗುವುದೆಂದು ನಂಬಿಸಿ ಅತ್ಯಾಚಾರ | 1.70 ಲಕ್ಷ ರೂ ಹಣದೊಂದಿಗೆ ಆತ ನಾಪತ್ತೆ

ಕಡಬ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯು ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು,

ಮಂಗಳೂರು ಪರಿಸರದಲ್ಲಿ ಭೂ ಕಂಪನ; ಜನರಲ್ಲಿ ಆತಂಕ

ಮಂಗಳೂರು: ಒಂದು ಕಡೆ ರಣಭೀಕರ ಮಳೆಯಿಂದ ತತ್ತರಿಸಿ ಹೋದ ಜನರಿಗೆ ಈಗ ನಗರದ ಮೇರಿಹಿಲ್ ಪರಿಸರದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗ್ಗೆ ಸುಮಾರು 10.15ರ ಸುಮಾರಿಗೆ ಇಂದು ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದೆ ಎನ್ನಲಾಗಿದ್ದು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ

ಗುಡ್ಡ ಅಗೆಯಲು ಕಂದಾಯ ಇಲಾಖೆಯ ಪರವಾನಿಗೆ ಕಡ್ಡಾಯ; ಗ್ರಾಪಂ ಪಿಡಿಒ, ಗ್ರಾಮ ಲೆಕ್ಕಿಗರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ…

ಕಟ್ಟಡ ನಿರ್ಮಿಸಲು ಅಥವಾ ಇತರ ಕಾಮಗಾರಿಗಳ ಸಲುವಾಗಿ 3 ಅಡಿ ಅಥವಾ 1 ಮೀಟರ್‌ಗಿಂತ ಎತ್ತರಕ್ಕೆ ಗುಡ್ಡ ಕತ್ತರಿಸಲು ಕಂದಾಯ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಾಮ

ಮೊಗ್ರಾಲ್ ಪುತ್ತೂರು : ರಿಕ್ಷಾ ಪಲ್ಟಿ ,ಓರ್ವ ಸಾವು

ಕಾಸರಗೋಡು : ಮೊಗ್ರಾಲ್‌ ಪುತ್ತೂರಿನಲ್ಲಿ ಆಟೋರಿಕ್ಷಾವೊಂದು ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗದಗ ಸಿತ್ತಾರಹಳ್ಳಿ ನಿವಾಸಿ ಎಲ್ಲಪ್ಪ ಅವರ ಪುತ್ರ ಸೂರ್ಲು ಮೀಪುಗುರಿಯಲ್ಲಿ ವಾಸವಾಗಿರುವ ಮೋನಪ್ಪ (31)ಮೃತರು ಅವರು ಕೂಲಿ

ಪ್ರಾಕೃತಿಕ ವಿಕೋಪ ದ.ಕ.ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಮುಖ್ಯಮಂತ್ರಿಗಳಿಗೆ ಮನವಿ -ಸುನಿಲ್ ಕುಮಾರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿದು ಇಬ್ಬರು ಬಾಲಕಿಯರ ಮೃತಪಟ್ಟ ಘಟನೆಯೊಂದು ನಡೆದಿತ್ತು. ಗುಡ್ಡ ಕುಸಿದು ಮಣ್ಣಿನಡಿಯಲ್ಲಿ ಸಿಲುಕಿದ್ದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಎಂಬ ಬಾಲಕಿಯರು ಮೃತಪಟ್ಟಿದ್ದರು. ಇಂದು ದ.ಕ.ಜಿಲ್ಲಾ

ಬೆಳ್ತಂಗಡಿ : ತುರ್ತು ಸೇವೆಗೆ ಶ್ರೀಸಾಯಿರಾಮ್ ಆಂಬುಲೆನ್ಸ್ ಲೋಕಾರ್ಪಣೆ

ಬೆಳ್ತಂಗಡಿ : ತಾಲೂಕಿನಾದ್ಯಂತ 24*7 ತುರ್ತು ಸೇವೆಗೆ ಶ್ರೀಸಾಯಿರಾಮ್ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ. ಬುಧವಾರದಂದು ಕುತ್ಯಾರು ಶ್ರೀ ಸೋಮನಾಥೇಶ್ವರನ ಸನ್ನಿಧಿಯಲ್ಲಿ ಲೋಕಾರ್ಪಣೆ ಗೈಯಲಾಗಿದ್ದು, ಇಂದಿನಿಂದ ತಾಲೂಕಿನಾದ್ಯಂತ ಸೇವೆಗೆ ಸಿದ್ಧವಾಗಲಿದೆ. ಈ ವೇಳೆ ಮಾಲಕರಾದ

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿಲ್ಲ -ಕಮೀಷನರ್ ಎನ್.ಶಶಿ ಕುಮಾರ್

ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ತಲ್ವಾರ್ ದಾಳಿ ನಡೆಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಉಚ್ಚಿಲ, ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ ಎಂದು ಕೆಲವರು ಪ್ರಚಾರ ಪಡಿಸುತ್ತಿದ್ದು ಇದು ಸತ್ಯಕ್ಕೆ ದೂರವಾದ ಮಾತು ಎಂದು ಮಂಗಳೂರು ನಗರ ಕಮಿಷನರ್