Browsing Category

ದಕ್ಷಿಣ ಕನ್ನಡ

ಎಸ್ಕೆಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯ ದರ್ಶಿಯಾಗಿ ಇಕ್ಬಾಲ್ ಬಾಳಿಲ ಆಯ್ಕೆ

ಸಮಸ್ತ ಕೇರಳ ಸುನ್ನೀ ಸ್ಟುಡೆಂಟ್ ಫೆಡರೇಶನ್ ಇದರ ಕರ್ನಾಟಕ ರಾಜ್ಯ ಸಮಿತಿ ಇದರ 2022-23 ನೇ ಸಾಲಿನ ರಾಜ್ಯ ಸಮಿತಿ ರಚನೆಯಾಗಿದ್ದು ಇದರ ಸಂಘಟನಾ ಕಾರ್ಯ ದರ್ಶಿಯಾಗಿ ಸುಳ್ಯ ತಾಲೂಕಿನ ಬಾಳಿಲ ನಿವಾಸಿ ಖ್ಯಾತ ವಾಗ್ಮಿಇಕ್ಬಾಲ್ ಬಾಳಿಲ ಆಯ್ಕೆ ಗೊಂಡಿರುತ್ತಾರೆ.ಎಸ್ಕೆ ಎಸ್ ಎಸ್ ಎಫ್ ಸಂಘಟನೆಯ ನೂತನ

ಕಾವು : ಬುಶ್ರಾ ವಿದ್ಯಾಸಂಸ್ಥೆಯಲ್ಲಿ ವನ ಮಹೋತ್ಸವ ,ಗ್ರೀನ್ ಡೇ ಆಚರಣೆ ಹಾಗೂ ಸೈನ್ಸ್ ಮತ್ತು ಇಕೋ ಕ್ಲಬ್ ನ ಉದ್ಘಾಟನೆ

ಕಾವು : ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿ ವನಮಹೋತ್ಸವ ,ಗ್ರೀನ್ ಡೇ ಆಚರಣೆ ಹಾಗೂ ಸೈನ್ಸ್ ಮತ್ತು ಇಕೋ ಕ್ಲಬ್ ನ ಉದ್ಘಾಟನೆ ನಡೆಯಿತು. ಬುಶ್ರಾ ವಿದ್ಯಾಸಂಸ್ಥೆ ಸ್ಥಾಪಕಧ್ಯಕ್ಷರಾದ ಅಬ್ದುಲ್ ಅಝೀಝ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ

ಮಂಗಳೂರು : ಭಾರೀ ಮಳೆಗೆ ತತ್ತರಿಸಿದ ಜನ, ಉಕ್ಕಿಹರಿದ ನೀರು, ಸೇತುವೆ ಮುಳುಗಡೆ

ಸುಳ್ಯ : ಒಂದು ವಾರದಿಂದ ತಣ್ಣಗಿದ್ದ ಮಳೆ ಈಗ ಮತ್ತೆ ಎಡಬಿಡದೆ ಸುರಿಯೋಕೆ ಶುರುವಾಗಿದೆ. ಸತತ ಎರಡು ಗಂಟೆಗಳಿಗಿಂತ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ

ಪ್ರವೀಣ್ ನೆಟ್ಟಾರು ಮನೆಗೆ ಬಾರ್ಕೂರು ಸಂಸ್ಥಾನದ ಸಂತೋಷ್ ಗುರೂಜಿ ಭೇಟಿ

ಸುಳ್ಯ : ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಾರ್ಕೂರು ಸಂಸ್ಥಾನದ ಸಂತೋಷ್ ಗುರೂಜಿ ಇಂದು ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿದ್ದಾರೆ. https://youtube.com/watch?v=Yc8rR5gx3Ug&feature=share ಮನೆ ಮಂದಿಯನ್ನು

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ವೀಡಿಯೋ ತೋರಿಸಿ ಕಿರುಕುಳ | ಆರೋಪಿಯ ಬಂಧನ

ಮಂಗಳೂರು: ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರವೆಸಗಿ, ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ಎನ್ ಐಟಿಕೆ ಬೀಚ್ ಗೆಂದು ತನ್ನ ಸಹಪಾಠಿಯೊಂದಿಗೆ ಜು. 27 ರಂದು ಈ ವಿದ್ಯಾರ್ಥಿನಿ ಬಂದಿದ್ದಳು. ಈ ಸಂದರ್ಭದಲ್ಲಿ ಅಲ್ಲಿಗೆ

ಸುಳ್ಯ : ಮಸೂದ್ ಮನೆಗೆ ಕುಮಾರಸ್ವಾಮಿ ಭೇಟಿ, 5 ಲಕ್ಷ ಚೆಕ್ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದ ಹೆಚ್ ಡಿ ಕೆ

ಸುಳ್ಯ: ಕಳಂಜ ಗ್ರಾಮದ ಮಸೂದ್ ಇತ್ತೀಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾಗಿದ್ದ. ಮಸೂದ್ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಗ್ಗೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದ್ದಾರೆ. ಭೇಟಿಯಾದ ಸಂದರ್ಭ

ಮನೆಯ ಟೆರೇಸ್ ಮೇಲೆ ಗಾಂಜಾ ಸಸಿ ಬೆಳೆಸಿ ಮಾರಾಟ | ವ್ಯಕ್ತಿ ಬಂಧನ

ಮನೆಯ ಟೆರೇಸ್‌ನಲ್ಲಿ ಗಾಂಜಾ ಸಸಿಗಳನ್ನು ಮಾರಾಟದ ಉದ್ದೇಶದಿಂದ ಬೆಳೆಸಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಿದ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಪೂಝ್ಎಂಬಾತನೇ (22) ಬಂಧಿತ ಆರೋಪಿ. ಈತ ಮಂಗಳೂರಿನ ಕಾಲೇಜು ವಿದ್ಯಾರ್ಥಿ. ಕಿದೂರಿನ ಬಾಡಿಗೆ

ಮೂರು ಕೊಲೆಗಳ ಹಿಂದೆ ಯಾವ ಸಂಘಟನೆ ಇದ್ದರೂ ಬಿಡುವುದಿಲ್ಲ-ಪ್ರವೀಣ್ ಸೂದ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಹತ್ಯೆಗಳಲ್ಲಿ ಭಾಗಿಯಾದ ಆರೋಪಿಗಳು ಯಾವುದೇ ಸಂಘಟನೆಯವರಾಗಿರಲಿ ಅವರ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ವ್ಯಕ್ತಿ, ಸಂಘಟನೆ, ಸಿದ್ಧಾಂತದವರು ಈ ಕೃತ್ಯಗಳ ಹಿಂದಿದ್ದರೂ ಬಿಡುವುದಿಲ್ಲ ಎಂದು ಡಿಜಿಪಿ ಪ್ರವೀಣ್