Browsing Category

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್​​ ನೆಟ್ಟಾರ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಆರೋಪಿಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೀಗ ಮತ್ತೆ ಬೆಂಗಳೂರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಗ್ಗೆ

ಪ್ರವೀಣ್ ನೆಟ್ಟಾರು ಮನೆಗೆ ಒಡಿಯೂರು ಶ್ರೀಗಳ ಭೇಟಿ | ಮನೆ ಮಂದಿಗೆ ಸಾಂತ್ವನ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ ನಂತರ, ಒಡಿಯೂರು ಶ್ರೀ ಗುರುದೇವತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಭೇಟಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಮನೆ ಮಂದಿಯೊಂದಿಗೆ ಮಾತನಾಡಿದ

ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ | 5 ಲಕ್ಷ ಚೆಕ್ ಹಸ್ತಾಂತರ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ಕುಟುಂಬಸ್ಥರಿಗೆ

ಪುತ್ತೂರು : ಬಸ್ ನಿಲ್ದಾಣದ ಬಳಿಯ ಜ್ಯೂಸ್ ಅಂಗಡಿಯಲ್ಲಿ ಬೆಂಕಿ | ಅಗ್ನಿಶಾಮಕ ದಳದವರಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಅಡುಗೆ ಅನಿಲದಿಂದಾಗಿ ಸಂಭವಿಸಬಹುದಾದ ಭಾರಿ ಬೆಂಕಿ ದುರಂತವೊಂದು ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಘಟನೆ ಆ.1 ರ ನಸುಕಿನ ಜಾವ ನಡೆದಿದೆ. ಪುತ್ತೂರು

ಪ್ರವೀಣ್ ನೆಟ್ಟಾರು ಹತ್ಯೆ : ಹತ್ಯೆಗೂ ಮುನ್ನ ಬೀದಿ ದೀಪಗಳನ್ನು ಆಫ್ ಮಾಡಿದ್ರಾ ಹಂತಕರು ?

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇದರ ತನಿಖೆಯ ಜಾಡು ಹಿಡಿದ ಪೊಲೀಸರಿಗೆ ಸ್ಫೋಟಕ ಸತ್ಯವೊಂದು ಬಯಲಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಪತ್ತೆಯಲ್ಲಿ ಪೊಲೀಸರ ಒಂದು ಟೀಮ್ ಕರ್ನಾಟಕದಲ್ಲಿ, ಮತ್ತೊಂದು ಟೀಮ್ ಕೇರಳದಲ್ಲಿ

ದ.ಕ.ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನ ಮುಂದುವರಿಕೆ -ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ. ಸಂಜೆ 6 ಗಂಟೆಯಿಂದ

ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಕಣ್ಗಾವಲು -ವಿವಾದಾತ್ಮಕ ಹೇಳಿಕೆಯಿಂದ ಪ್ರಚೋದಿಸಿದರೆ ಕಾನೂನು ಕ್ರಮ

ಬೆಂಗಳೂರು: “ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ.ಇಂತಹ ಪೋಸ್ಟ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಪ್ರಾರಂಭಿಸುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮೀಜಿ

ನಾಳೆ ಬೆಳ್ಳಾರೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗಮನ | ಭೇಟಿ ನೀಡಲಿದ್ದಾರೆ ಮೃತ ಪ್ರವೀಣ್ ಹಾಗೂ ಮಸೂದ್…

ಬೆಳ್ಳಾರೆ : ಕರ್ನಾಟಕ ಸರಕಾರದ ಮಾಜಿಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಳೆ ಸೋಮವಾರ ದೃಷ್ಕರ್ಮಿಗಳಿಂದ ಹಲ್ಲೆಗೊಳಗಾದ ಮೃತ ಪ್ರವೀಣ್ ಪೂಜಾರಿ ನೆಟ್ಟಾರು ಹಾಗೂ ಮೃತ ಮಶೂದ್ ಕಳಂಜರವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿದು ಬಂದಿದೆ. ಇವರೊಂದಿಗೆ ಜೆಡಿಎಸ್ ನ ಪ್ರಮುಖ