Browsing Category

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರ್ ಅವರು ನಿಜಕ್ಕೂ ನಳಿನ್ ಕುಮಾರ್ ಕಟೀಲ್ ಅವರ ಕಾರು ಚಾಲಕ ಆಗಿದ್ರಾ ? ಹೌದು ಅಂತಿದ್ದಾರೆ ವಿಪಕ್ಷ ನಾಯಕ…

ಬೆಂಗಳೂರು: ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರ್ ಹಾಗೂ ಫಾಜಿಲ್ ಹತ್ಯೆ ಘಟನೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರ ನಡುವೆ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಮೃತ ಪ್ರವೀಣ್ ನೆಟ್ಟಾರ್ ಹತ್ಯೆ ಕುರಿತಂತೆ ಪ್ರತಿಕ್ರಿಯಿಸಿರುವ

ಬೆಳ್ಳಾರೆಯಲ್ಲಿ‌ ಪೊಲೀಸ್ ಲಾಠಿಚಾರ್ಜ್ ನಿಂದ ಗಾಯಗೊಂಡ ರಮೇಶ್ ಮನೆಗೆ ಸಚಿವ ಎಸ್ ಅಂಗಾರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ದಿನಾಂಕ 27 ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ 'ಹುಬ್ಬಳ್ಳಿ ರಮೇಶ್' ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ

ಪ್ರವೀಣ್ ನೆಟ್ಟಾರು ಮನೆಗೆ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಭೇಟಿ ನೀಡಿ ಸಾಂತ್ವನ

ಯುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಆಕ್ರೋಶ ವ್ಯಕ್ತವಾಗುತ್ತಲೇ ಇದ್ದು, ಮೃತರ ಮನೆಗೆ ನಿನ್ನೆ ಬಿಜೆಪಿ ಅಧಿಕಾರಿಗಳು, ಹಿಂದೂ ಸಂಘಟಕರು ಭೇಟಿ ನೀಡಿದ್ದಾರೆ. ಇಂದು ಮೃತರ ಮನೆಗೆ ತೇಜಸ್ವಿ ಸೂರ್ಯ ಕೂಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ

ದಕ್ಷಿಣ ಕನ್ನಡ ನಾಲ್ಕು ತಾಲ್ಲೂಕುಗಳಲ್ಲಿ ಆಗಸ್ಟ್ 6 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪರಿಸ್ಥಿತಿ ಬಿಗಾಡಿಯಿಸಿದ್ದ ಕಾರಣ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು, ಇದೀಗ ಇದರ ಅವಧಿ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ

ಅಹಿತಕರ ಘಟನೆಗಳ ಹಿನ್ನೆಲೆ!! ಸಂಜೆಯಾಗುತ್ತಲೇ ಅಂಗಡಿ-ಮುಂಗಟ್ಟುಗಳ ಮುಚ್ಚಲು ಆದೇಶ!! ಜಿಲ್ಲಾಧಿಕಾರಿ ಡಾ. ರಾಜೇಂದ್ರ…

ಮಂಗಳೂರು: ಜಿಲ್ಲೆಯಲ್ಲಿ ನಡೆದ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ಆಗಸ್ಟ್ ಒಂದರ ವರೆಗೆ ಸಂಜೆ ಆರು ಗಂಟೆಯ ಬಳಿಕ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದು ವ್ಯಾಪಾರ ವಹಿವಾಟು ನಡೆಸದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಆದೇಶ

ಬೆಳ್ತಂಗಡಿ : ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು | ಅಧಿಕಾರಿಗಳ ದಿಢೀರ್ ಭೇಟಿ – 37.5 ಕ್ವಿಂಟಲ್ ಅಕ್ಕಿ…

ಬೆಳ್ತಂಗಡಿ :ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದಾಸ್ತಾನು ವಶ ಪಡಿಸಿಕೊಂಡಿರುವ ಘಟನೆ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಗೋವಿಂದ ಸದನದ ಮನೆಯಪಕ್ಕದಲ್ಲಿರುವ

ಎಲ್ಲ ಜನಸಾಮಾನ್ಯರಿಗೆ ರಕ್ಷಣೆ ನೀಡಲು ಸಾಧ್ಯವೇ, ತೇಜಸ್ವಿ ಸೂರ್ಯ ಹೇಳಿಕೆ ಅಪ್ರಬುದ್ಧತೆಯನ್ನು ತೋರಿಸುತ್ತಿದೆ –…

ಎಲ್ಲ ಜನಸಾಮಾನ್ಯರಿಗೆ ರಕ್ಷಣೆ ನೀಡಲು ಸಾಧ್ಯವೇ? ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ನೀಡಿರುವ ಹೇಳಿಕೆಯು ಅವರ ಅಪ್ರಬುದ್ಧತೆಯನ್ನು ತೋರಿಸುತ್ತಿದೆ ಎಂದು ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ. ಖಾದರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಯು.ಟಿ.

ಪ್ರವೀಣ್ ನೆಟ್ಟಾರು ಮನೆಗೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ | ಮುತಾಲಿಕ್ ಬಂಧನಕ್ಕೆ ಆಕ್ರೋಶ

ಮಂಗಳೂರು : ಜು.26 ರಂದು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಇಂದು ಮಹೇಶ್ ಶೆಟ್ಟಿ ತಿಮರೋಡಿ ಆಗಮಿಸಿದ್ದು ಮನೆ ಮಂದಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಮೋದ್ ಮುತಾಲಿಕ್ ಬಂಧನಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮಹೇಶ್ ಶೆಟ್ಟಿ