Browsing Category

ದಕ್ಷಿಣ ಕನ್ನಡ

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್, ಸುಬ್ರಹ್ಮಣ್ಯಕ್ಕೆ ಮಂಜುನಾಥ್

ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ

ಜಿಲ್ಲೆ ಪ್ರವೇಶದ ನಿರ್ಬಂಧನೆ ನಡುವೆಯೇ ಮಂಗಳೂರಿನತ್ತ ಮುತಾಲಿಕ್!! ಅರ್ಧ ದಾರಿಯಲ್ಲೇ ಪೊಲೀಸರ ವಶಕ್ಕೆ

ಶ್ರೀ ರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸದಂತೆ ನಿರ್ಬಂಧನೆ ವಿಧಿಸಲಾಗಿದ್ದರೂ ಜಿಲ್ಲೆಗೆ ಬರಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ಕೊಡಲು

ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಝಿಲ್ : ಅಂತಿಮ ಯಾತ್ರೆಯಲ್ಲಿ ಜನಸಾಗರ

ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ಬೂದಿ ಮುಚ್ಚಿದ ಕೆಂಡದ ತರಹ ಆಗಿದೆ. ಒಂದು ಕಡೆ ಪ್ರವೀಣ್ ನೆಟ್ಟಾರು ಹತ್ಯೆ ಇನ್ನೊಂದು ಕಡೆ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ. ಈ ಎರಡೂ ಘಟನೆಗಳಿಂದ ಜನ ಭಯಭೀತರಾಗಿದ್ದಾರೆ. ನಿನ್ನೆಯ ಕೊಲೆ ವೈಯಕ್ತಿಕ ವೈಷಮ್ಯಕ್ಕೆ ನಡೆದದ್ದು ಎಂದರೂ, ಸಾಲು ಸಾಲು ಕೊಲೆಗಳ

ಮಂಗಳೂರು : ಪಾಝಿಲ್ ಹತ್ಯೆ ಪ್ರಕರಣ,13 ಜನರ ವಿಚಾರಣೆ

ಮಂಗಳೂರು : ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ಯುವಕನೋರ್ವನನ್ನು ಅಟ್ಟಾಡಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿತ್ತು. ಮೃತ ಯುವಕ ಫಾಝಿಲ್ ಮಂಗಳಪೇಟೆ ನಿವಾಸಿ. ಈಗ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನರನ್ನು ವಶಕ್ಕೆ ಪಡೆದು ವಿಚಾರಣೆ

ನೂಜಿಬಾಳ್ತಿಲ : ಕಾಡಾನೆ ದಾಳಿಯಿಂದ ಅಡಿಕೆ ತೋಟ, ಜೇನು ಕೃಷಿ, ಒಂದು ಸ್ಕೂಟರ್ ಧ್ವಂಸ

ಕಡಬ, ಜು.29. ಕಾಡಾನೆ ಹಿಂಡೊಂದು ಅಡಿಕೆ ತೋಟಕ್ಕೆ ನುಗ್ಗಿ ಅಡಿಕೆ ಮರ ಹಾಗೂ ಜೇನು ಕೃಷಿಯ ಜೊತೆ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಹಾನಿ ಮಾಡಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಅಡೆಂಜ ನಿವಾಸಿ ಲಕ್ಷ್ಮಣ ಪೆತ್ತಲ ಹಾಗೂ ಸುಂದರ ಪೆತ್ತಲ ಎಂಬವರಿಗೆ ಸೇರಿದ 25 ಕ್ಕೂ

Breaking News | ಪ್ರವೀಣ್ ನೆಟ್ಟಾರು ಹತ್ಯೆ : ಮೂರನೇ ಆರೋಪಿ ವಶಕ್ಕೆ ?

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಬಂದ ಸುದ್ದಿ. ಪೊಲೀಸರು ಮೂರನೆಯ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಜಾಡು

ನಾವು ಕನ್ನಯ್ಶಾ ಆರೋಪಿಗಳನ್ನು 4 ಗಂಟೆಯಲ್ಲಿ ಹಿಡಿದಿದ್ದೇವೆ, ನಿಮಗೆ 48 ಸಾಕಾಗಿಲ್ಲ – ರಾಜಸ್ಥಾನ ಕಾಂಗ್ರೆಸ್…

ನವದೆಹಲಿ: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಹಿತಿ ಎಲ್ಲೆಡೆ ವ್ಯಾಪಕವಾಗಿ ಹರಡಿದ್ದು, ಎಲ್ಲರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ಇದುವರೆಗೂ ಜೈಲಿಗೆ ಕಳುಹಿಸಿದ ಕುರಿತು ರಾಜಸ್ಥಾನ ಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವೀಣ್

ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಯಲ್ಲಿ ಪ್ರಾರ್ಥನೆ ಬೇಡ- ಪೊಲೀಸರ ಮನವಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ಬೆನ್ನಿಗೇ ಮಂಗಳೂರಿನ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಶುಕ್ರವಾರ ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ