ಪ್ರವೀಣ್ ನೆಟ್ಟಾರು ಹತ್ಯೆ : ಜು.28 ಮಧ್ಯ ರಾತ್ರಿಯವರೆಗೆ 144 ಸೆಕ್ಷನ್
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಪರಿಸ್ಥಿತಿ ಬಿಗಡಾಯಿಸಿದ್ದ,ಪರಿಣಾಮ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು,ಜು.28ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿದೆ.
ಜನೋತ್ಸವ ರದ್ದು
ಪ್ರವೀಣ್ ಹತ್ಯೆಯಾಗುತ್ತಿದ್ದಂತೆ ರಾಜ್ಯಾದ್ಯಂತ ಭಾರಿ ಸಂಚಲನ ಉಂಟಾಗಿದ್ದು,!-->!-->!-->!-->!-->…