February 10: ಪಡಂಗಡಿ ಪ್ರಾ.ಆರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣಾ ಶಿಬಿರ
Belthangady : ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ ಇವರ ಸಹಯೋಗದಲ್ಲಿ
ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣಾ ಶಿಬಿರವು ಫೆ.10ರಂದು…