Browsing Category

ದಕ್ಷಿಣ ಕನ್ನಡ

ವಿಟ್ಲ : ಉಂಡ ಮನೆಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಸರ್ವೆಯ ದಂಪತಿಯ ಬಂಧನ

ಪುತ್ತೂರು : ಮನೆಯ ಕಾಪಾಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿದ ಘಟನೆ ವಿಟ್ಲ ಮುನ್ನೂರು ಗ್ರಾಮದ ದಂಬೆತಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಾವಿಕಟ್ಟೆ ನಿವಾಸಿ ಪ್ರಮೋದ್ ಹಾಗೂ

ಬೆಳ್ತಂಗಡಿ : ತುಂಬಿದ ಬಸ್ಸಿನಿಂದ ಕೆಳಗೆ ಬಿದ್ದ ವಿದ್ಯಾರ್ಥಿ | ಆಸ್ಪತ್ರೆಗೆ ದಾಖಲು

ನಾಳ: ಖಾಸಗಿ ಬಸ್ಸೊಂದರಲ್ಲಿ ಶಾಲಾ ಮಕ್ಕಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ಸಿನಿಂದ ಕೆಳಗೆ ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡಿರುವ ಘಟನೆ ಜು.19ರಂದು ನಾಳ ದೇವಸ್ಥಾನದ ಹತ್ತಿರ ನಡೆದಿದೆ. ಮಳೆ ವಿಪರೀತ ಬರುತ್ತಿದ್ದರೂ ಕೂಡ ಇಷ್ಟೊಂದು ಪ್ರಯಾಣಿಕರನ್ನು ಈ ರೀತಿ ಬಸ್ಸಿನಲ್ಲಿ

ಜಗನ್ನಾಥ ರೈ ಕನ್ನೆಜಾಲು ನಿಧನ

ಸುಳ್ಯ ‌: ಪೆರುವಾಜೆ ಗ್ರಾಮದ ಕನ್ನೆಜಾಲು ನಿವಾಸಿ, ಸುಳ್ಯದ ಜ್ಯೋತಿ ಸಂಸ್ಥೆಯ ಮಾಲಕ ಜಗನ್ನಾಥ ರೈ ಕನ್ನೆಜಾಲು ‌ಜು.18 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಜೀವನ್ ರೈ ಕನ್ನೆಜಾಲು, ಪುತ್ರಿ ಜ್ಯೋತಿ ರೈ ಮೊದಲಾದವರನ್ನು ಅಗಲಿದ್ದಾರೆ.ಜಗನ್ನಾಥ ರೈ ಅವರು ಸುಳ್ಯ ಲಯನ್ಸ್

ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಭಾರಿ ಮಳೆಯ ಹಿನ್ನೆಲೆಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿಯ ರಾಷ್ಟ್ರೀಯ ಹೆದ್ದಾರಿ 73ರ ಕೆಲವು ಕಡೆಗಳಲ್ಲಿ ಗುಡ್ಡ ಮತ್ತು ಅಲ್ಲಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಮಸ್ಯೆ ಉಂಟಾದ ಘಟನೆ ವರದಿಯಾಗಿದೆ. ಹಳೆಗೇಟು, ವಗ್ಗದ ಬಳಿ ಗುಡ್ಡವು ಕುಸಿತಗೊಂಡಿದ್ದು, ರಸ್ತೆಯಲ್ಲಿ ಬಂಡೆಗಳು ಮತ್ತು

ಶಿರಾಡಿ ಘಾಟ್ ಆಯ್ತು, ಈಗ ಚಾರ್ಮಾಡಿ ಘಾಟ್ ಕೂಡಾ‌ ಬಂದ್ !!!

ಮಂಗಳೂರು: ಕರಾವಳಿಯಾದ್ಯಂತ ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ 75 ಬಂದ್ ಮಾಡಲಾಗಿದೆ. ಆದ್ರೆ ಶಿರಾಡಿಘಾಟ್ ನ ಪರ್ಯಾಯ ಮಾರ್ಗದಲ್ಲಿ ಲಘು ವಾಹನಗಳು ಸಂಚರಿಸಲು ಅವಕಾಶ ನೀಡಿ ಹಾಸನ ಡಿಸಿ ಆರ್ ಗಿರೀಶ್ ಆದೇಶ ಹೊರಡಿಸಿದ್ದಾರೆ. ಈಗ

ಬೆಳ್ತಂಗಡಿ : ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ದಲಿತ ಮುಖಂಡ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ…

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಹಿರಿಯ ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ಮತ್ತೆ ಮೃತ ದೇಹವನ್ನು ಹೊರತೆಗೆದ ಪ್ರಕ್ರಿಯೆ ಪದ್ಮುಂಜದಲ್ಲಿ ನಡೆದಿದೆ.

ಕೋರಂ ಕೊರತೆ ನಡುವೆ ಐತ್ತೂರು ಗ್ರಾಮ ಸಭೆ | ಉಪಾಧ್ಯಕ್ಷರು, ನಾಲ್ವರು ಸದಸ್ಯರು ಜತೆ ಹೊರ ನಡೆದ ಗ್ರಾಮಸ್ಥರು

ಕಡಬ ತಾಲೂಕಿನ ಐತ್ತೂರು ಗ್ರಾಮ ಸಭೆಯನ್ನು ಕೊರಂ ಕೊರತೆ ಇದ್ದರೂ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೊರ‌ ನಡೆದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಗೊಂದಲ ಏರ್ಪಟ್ಟು ಸಭೆಗೆ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬಂದಿಗಳು ಆಗಮಿಸಿದ್ದಾರೆ.ಗ್ರಾಮಸ್ಥರು ಹೊರ ಹೋಗುವುದನ್ನು ಕಂಡ

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ
ಅಭಿಯಾನದ ಪೂರ್ವಭಾವಿ ಸಭೆ,ಪದಾಧಿಕಾರಿಗಳ ಆಯ್ಕೆ

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು 16 ಜುಲೈ 2022 ರಂದು ಸಂಜೆ 4:30ಕ್ಕೆ ಅಶ್ವಿನಿ ಹೋಟೆಲ್ ದರ್ಬೆ ಸಭಾಂಗಣ ಪುತ್ತೂರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಶ್ರೀಧರ