Browsing Category

ದಕ್ಷಿಣ ಕನ್ನಡ

Dharmasthala : ಅತ್ಯಾಚಾರಕ್ಕೆ ಒಳಗಾಗಿ ಸಾವಿಗೀಡಾಗಿದ್ದ ಸೌಜನ್ಯಳ ತಂದೆ ಚಂದ್ರಪ್ಪ ಗೌಡ ನಿಧನ!!

Dharmasthala : ಸುಮಾರು 12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಹೊಳೆಯ ಬಳಿ ಕಾಡಿನಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಧರ್ಮಸ್ಥಳ(Dharmasthala) ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು…

Ashok Kumar Rai: ಉಳ್ಳಾಲ ಬ್ಯಾಂಕ್ ದರೋಡೆ ಪ್ರಕರಣ – ಪೊಲೀಸರ ಮೇಲೆ ಆರೋಪ ಹೊರಿಸಿದ ಶಾಸಕ ಅಶೋಕ್ ಕುಮಾರ್ ರೈ…

Ashok Kumar Rai: ಮಂಗಳೂರಿನಲ್ಲಿ ನಿನ್ನೆ ದಿನ ಹಾಡ ಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದ್ದು ಬ್ಯಾಂಕ್ ಸಿಬ್ಬಂದಿಗೆ ​ಬಂದೂಕು ತೋರಿಸಿದ ಆಗಂತುಕರು ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ. ಈ ನಡುವೆ ದರೋಡೆಕೋರನೊಬ್ಬನ ಫೋಟೋ ವೈರಲ್ ಆಗಿದೆ. ಈ ಬೆನ್ನಲ್ಲೇ ಪುತ್ತೂರು…

Belthangady : ನೇತ್ರಾವತಿ ಉಪ ನದಿಯಲ್ಲಿ ಗೋವುಗಳ ತಲೆ ಬುರುಡೆ, ಮೂಳೆ ಪತ್ತೆ ಪ್ರಕರಣ -ಜ. 6ಕ್ಕೆ ಕಕ್ಕಿಂಜೆಯಲ್ಲಿ…

Belthangady : ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿಗೆ ಗೋವಿನ ತಲೆ,ಮೃತದೇಹ, ಚರ್ಮ, ಮೂಳೆ ಮೊದಲಾದ ಅವಶೇಷಗಳನ್ನು ಎಸೆದ ಘಟನೆಯನ್ನು ಖಂಡಿಸಿ ವಿಹಿಂಪ ಮತ್ತು ಬಜರಂಗ ದಳದವರು ಜ. 6ರಂದು ಕಕ್ಕಿಂಜೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಚಾರ್ಮಾಡಿ ಗ್ರಾ.ಪಂ.…

Mangaluru : ಪಾಳು ಬಿದ್ದ ಬಾವಿಕಟ್ಟೆ ಮೇಲೆ ಕುಳಿತು ಸ್ನೇಹಿತರೊಂದಿಗೆ ಮಾತು – ಆಯತಪ್ಪಿ ಬಾವಿಗೆ ಬಿದ್ದು…

Mangaluru : ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಗೆ ಆಯತಪ್ಪಿ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಹೌದು, ಸೋಮೇಶ್ವರ ಉಚ್ಚಿಲ ಬೀಚ್ ಬಳಿಯ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ…

Mangaluru : ಸ್ಕೂಟರ್ ಗೆ ಲಾರಿ ಡಿಕ್ಕಿ- ಚಕ್ರಕ್ಕೆ ಸಿಲುಕಿ ಆನ್ಲೈನ್ ಫುಡ್ ಡೆಲಿವರಿ ಯುವಕ ಸಾವು !!

Mangaluru : ಲಾರಿ ಹಾಗೂ ಸ್ಕೂಟರ್ ನಡುವಿನ ಭೀಕರ ಅಪಘಾತದಿಂದಾಗಿ ಡೆಲಿವರಿ ಬಾಯ್ ಒಬ್ಬ ಮೃತಪಟ್ಟ ದಾರುಣ ಘಟನೆಯೊಂದು ಮಂಗಳೂರಿನಲ್ಲಿ(Mangaluru) ನಡೆದಿದೆ ಹೌದು, ಮಂಗಳವಾರ ಮಧ್ಯರಾತ್ರಿ ರಾ.ಹೆ. 66ರ ಉಚ್ಚಿಲ- ಸಂಕೋಳಿಗೆಯಲ್ಲಿ ಲಾರಿಯೊಂದು ಆನ್ಲೈನ್ ಫುಡ್ ಡೆಲಿವರಿ ಯುವಕನ ಸ್ಕೂಟರ್…

Bantwala : ಶಾಲಾ ವಾರ್ಷಿಕೋತ್ಸವ ನೋಡಲು ಬಂದ ಯುವತಿಯ ಮೇಲೆ ಅತ್ಯಾಚಾರ – ಆರೋಪಿ ಬಂಧನ !!

Bantwala : ಶಾಲಾ ವಾರ್ಷಿಕೋತ್ಸವಕ್ಕೆ ಬಂದ ಯುವತಿಯನ್ನು ಶಾಲೆಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಯುವಕನೋರ್ವ ಅತ್ಯಾಚಾರ ಮಾಡಿದಂತಹ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.…

Dakshina Kannada: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿ ಅಪಘಾತ – ಕೇಸ್ ಆಗುತ್ತೆ ಎಂದು ಹೆದರಿ…

Dakshina Kannada ಜಿಲ್ಲೆಯ ಸುರತ್ಕಲ್ ನಲ್ಲಿ ಕಳೆದ ಡಿಸೆಂಬರ್11ರಂದು ವಿದ್ಯಾರ್ಥಿಯವರು ದ್ವಿಚಕ್ರ ವಾಹನ ಚಲಾಯಿಸುತ್ತಾ ಅಪಘಾತಕ್ಕೀಡಾಗಿದ್ದ. ಆದರೆ ಆ ವಿದ್ಯಾರ್ಥಿ ಬಳಿ ಲೈಸೆನ್ಸ್ ಇರಲಿಲ್ಲ. ದುರಂತವೆಂದರೆ ಇದೀಗ ಆ ವಿದ್ಯಾರ್ಥಿ ತನ್ನ ಮೇಲೆ ಕೇಸ್ ಆಗಬಹುದು ಎಂದು ಹೆದರಿಕೊಂಡು ಆತ್ಮಹತ್ಯೆ…