Browsing Category

ದಕ್ಷಿಣ ಕನ್ನಡ

ಓದೋದ್ರಲ್ಲಿ ಮಾತ್ರವಲ್ಲ, ‘ಹೀರೋ’ ದ್ರಲ್ಲೂ ದಕ್ಷಿಣ ಕನ್ನಡ ಅಗ್ರಸ್ಥಾನದಲ್ಲಿ | ದಿನವೊಂದಕ್ಕೆ 1 ಲಕ್ಷ…

ದಕ್ಷಿಣಕನ್ನಡದ ಹುಡುಗರು ಪಟ್ಟು ಹಿಡಿದು ಓದಿಗೆ ಕೂತರೆ ಔಟ್ ಆಫ್ ಔಟ್ ಮಾರ್ಕು ಬಾಚಿಕೊಂಡು ಬರುವವರು. ಅದಕ್ಕೇ ಅಲ್ವೇ, ಪಿಯುಸಿಯಂತಹ ಮಹತ್ತರ ಘಟ್ಟದಲ್ಲಿ ರಾಜ್ಯಕ್ಕೇ ನಂಬರ್-1 ಆಗಿ ನಿಂತಿರುವುದು ? ಇನ್ನೊಂದೆಡೆ, ಇಳಿಸಂಜೆಯ ಹೊತ್ತಿಗೆ ಒಂದೆರಡು ಪೆಗ್ಗು ಗಂಟಲಲ್ಲಿ ಬಿಟ್ಟುಕೊಂಡರೂ ತಟ್ಟಾಡದೆ,

ಪುತ್ತೂರು: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ಬ್ಯಾಟರಿ ಸ್ಫೋಟ

ಪುತ್ತೂರು: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬ್ಯಾಟರಿ ಸ್ಫೋಟಗೊಂಡ ಘಟನೆ ಕಲ್ಲಾರೆ ಸಮೀಪದ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ನಡೆದಿದೆ. ಡಾ. ಮುಕುಂದ್ ಎಂಬವರ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನ ಬ್ಯಾಟರಿ ಸ್ಫೋಟಗೊಂಡ

ಪುತ್ತೂರು : ಗುಡ್ಡ ಕುಸಿದು ಮನೆ ಧ್ವಂಸವಾದ ಸ್ಥಳಕ್ಕೆ ಶಾಸಕರ ಭೇಟಿ

ಪುತ್ತೂರು: ಭಾರೀ ಮಳೆಗೆ ಬನ್ನೂರು ಗ್ರಾ.ಪಂ ವ್ಯಾಪ್ತಿಯ ಪಡ್ನೂರು ಗ್ರಾಮದ ಕುಂಬಾಡಿಯಲ್ಲಿ ಗುಡ್ಡ ಕುಸಿದು ನಿರ್ಮಾಣ ಹಂತದ ಮನೆಯೊಂದು ಸಂಪೂರ್ಣ ದ್ವಂಸವಾದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಜು.14ರಂದು ಬೆಳಿಗ್ಗೆ ಭೇಟಿ ನೀಡಿದ್ದಾರೆ. ಅವರು ನೆಹರುನಗರ ನಿವಾಸಿ ರಾಮಭಟ್‌

ಬೆಳ್ತಂಗಡಿ । ಮತ್ತೆ ಸುರಿದ ರಕ್ತ ವರ್ಣದ ಮಳೆ !

ಸುರಿಯುತ್ತಿರುವ ಮಳೆ ಇಡೀ ರಾಜ್ಯದ ಜನತೆಯನ್ನೇ ಅಲ್ಲೋಲ್ಲ ಕಲ್ಲೋಲವಾಗಿಸಿದೆ. ಮಳೆರಾಯನ ಆರ್ಭಟಕ್ಕೆ ನೆರೆ ಬಂದು, ಕೊಳ್ಳಗಳು ತುಂಬಿ ಅದೆಷ್ಟೋ ಮಂದಿಯ ಬದುಕು ತತ್ತರ ಆಗಿದೆ. ಆದರೆ, ಇದೆಲ್ಲದರ ನಡುವೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಲ್ಲೂ ವೈವಿಧ್ಯತೆ ಮೂಡಿ ನಿಂತಿದೆ. ಅಲ್ಲಿ ಬಣ್ಣದ ಮಳೆ

ಬೆಳ್ತಂಗಡಿ : ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ನಿಧನ

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿಯೋರ್ವರು ಅನಾರೋಗ್ಯದಿಂದ ಮೃತ ಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೃತರು ಶ್ರೀಮತಿ ಮಲ್ಲಿಕಾ ( 40 ). ಮೃತರಿಗೆ ಬುಧವಾರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು

ಉಪ್ಪಿನಂಗಡಿ : ನದಿ ನೀರಿನ ಹರಿವು ದಿಢೀರ್ ಹೆಚ್ಚಳ ಮತ್ತೆ ಎದುರಾಗಿದೆ ನೆರೆಭೀತಿ

ಉಪ್ಪಿನಂಗಡಿ: ಕುಮಾರಧಾರ-ನೇತ್ರಾವತಿ ನದಿಗಳ ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ಜು.13ರ ರಾತ್ರಿ ವೇಳೆ ನದಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದು ಜನ ನೆರೆಭೀತಿಯಲ್ಲಿದ್ದಾರೆ. ಚಾರ್ಮಾಡಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ನದಿ ನೀರಿನ ಮಟ್ಟ ದಿಢೀರ್ ಹೆಚ್ಚಳಗೊಂಡಿದ್ದು

ವಿಶ್ವ ಹಿಂದೂ ಪರಿಷತ್ ಬಜರಂಗದಳ ಎಡಮಂಗಲ ಘಟಕ,ಕಡಬ ಪ್ರಖಂಡ ವತಿಯಿಂದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಿಸಿ ಗೃಹ…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಎಡಮಂಗಲ ಘಟಕ ಹಾಗೂ ಕಡಬ ಪ್ರಖಂಡ ಇದರ ಸಂಕಲ್ಪದಂತೆ ಬಡ ಕುಟುಂಬವನ್ನು ಗುರುತಿಸಿ ಮೂಲಭೂತವಾದ ವಾಸ್ತವ್ಯದ ಮನೆಯನ್ನು ಪುನಶ್ಚೇತನಗೊಳಿಸಿ ಅವರ ಬದುಕಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ನಿರ್ಧರಿಸಿ ಬಜರಂಗದಳದ ಸೇವಾ,ಸುರಕ್ಷಾ,ಸಂಸ್ಕಾರ ಎಂಬ

ನೆಲ್ಯಾಡಿ : ಹೊಳೆಗೆ ಬಿದ್ದ ಕೆಮಿಕಲ್ ಸಾಗಾಟದ ಲಾರಿ |ಚಾಲಕ, ಕ್ಲೀನರ್ ಪಾರು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ