Browsing Category

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : , ನಾಳೆ ( ಜುಲೈ 12) ರಂದು ಶಾಲೆಗಳಿಗೆ ರಜೆ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ

ಸುಳ್ಯ : ಇಂದು ಸಂಜೆ ಮತ್ತೆ ಕಂಪಿಸಿದ ಭೂಮಿ! ಜನರಲ್ಲಿ ಹೆಚ್ಚಿದ ಆತಂಕ

ಕಳೆದ ಕೆಲದಿಗಳಿಂದ ವ್ಯಾಪಕ ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗು ಜಿಲ್ಲೆ ಮಡಿಕೇರಿ ಪ್ರದೇಶದ ಹಲವೆಡೆ ಭೂಕಂಪನವಾಗುತ್ತಿದೆ. ಈಗ ಮತ್ತೆ ಸುಳ್ಯ ಕಡೆ ಲಘು ಭೂಕಂಪನವಾಗಿದೆ. ಈ ಭೂಕಂಪನದಿಂದಾಗಿ ಸುಳ್ಯದ ಜನರು ಭಯಭೀತರಾಗಿದ್ದಾರೆ‌. ಇಂದು ಸಂಜೆ 4 ಗಂಟೆ

ಉಳ್ಳಾಲ:ನಿಗೂಢ ಸಾವನ್ನಪ್ಪಿದ ಗೃಹಿಣಿ-ಸಾವಿನ ಸುತ್ತ ಹಲವು ಅನುಮಾನ !!ದಂಪತಿಗಳ ಕಲಹಕ್ಕೆ ತಬ್ಬಲಿಯಾದ ಪುಟ್ಟ ಕಂದಮ್ಮ!!

ಗಂಡನ ಮನೆಯಲ್ಲಿದ್ದ ಗೃಹಿಣಿ ನಿಗೂಢ ಸಾವನ್ನಪ್ಪಿದ ಘಟನೆಯೊಂದು ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ಜುಲೈ 10ರ ಭಾನುವಾರ ಸಂಜೆ ನಡೆದಿದ್ದು, ಘಟನೆಯ ಬಳಿಕ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ಜಂಶೀರ(25) ಎಂದು ಗುರುತಿಸಲಾಗಿದ್ದು,ಕಳೆದ ಎರಡು ವರ್ಷಗಳ ಹಿಂದೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಭೇಟಿ

ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವರಾಮ್ ಸುಳ್ಳಿ,ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!! ಇಬ್ಬರು ಹೆಂಡಿರ ಗಂಡ, ಸರ್ಕಾರಿ ವೈದ್ಯನ ಮೇಲೆ ದಾಖಲಾಯಿತು…

ವಿಟ್ಲ:ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವೊಂದು ಕೇಳಿ ಬಂದಿದ್ದು, ಬಾಲಕಿಯ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ವೈದ್ಯನೋರ್ವನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವೈದ್ಯ, ಮಾಣಿ ಮೂಲದ ಅನುಷ್ ನಾಯ್ಕ್

ಬೆಳ್ತಂಗಡಿ : ನಕಲಿ ಮೆಸ್ಕಾಂ ಇಲಾಖೆಯ ಸಂದೇಶ, ಎಚ್ಚರಿಕೆ ವಹಿಸಲು ಇಲಾಖೆಯ ಮಾಹಿತಿ

ದಿನಾ ಬೇರೆ ಬೇರೆ ರೀತಿಯಲ್ಲಿ ಅಮಾಯಕ ಜನರನ್ನು ವಂಚಿಸುವ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಕಾರಣ ಜನರ ನಿರ್ಲಕ್ಷವೆಂದೇ ಹೇಳಬಹುದು. ಇದೀಗ ವಿವಿಧ ಸಂಖ್ಯೆಗಳಿಂದ ಮೆಸ್ಕಾಂ ಇಲಾಖೆಯ ಹೆಸರಿನಲ್ಲಿ ಸಂದೇಶ ಕಳುಹಿಸಿ, ಅವರದ್ದೇ ಮೆಸ್ಕಾಂ ಸಂಖ್ಯೆಯನ್ನು ನಮೂದಿಸಿ ಕರೆ ಮಾಡಿ ಎಂದು ನಂಬಿಸುತ್ತಾರೆ. ಕೆಲ

ವ್ಯಾಪಕ ಮಳೆ ಹಾನಿ : ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಎರಡು ದಿನಗಳ ಜಿಲ್ಲಾ ಪ್ರವಾಸ !

ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಲೇ ಇದ್ದು, ಹಲವು ಕಡೆ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ. ಹಾಗಾಗಿ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಸಲಿದ್ದಾರೆ. ಈ ಕುರಿತಾಗಿ ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಡಗು ದಕ್ಷಿಣ ಕನ್ನಡ,

ಮಂಗಳೂರು : ದ್ವಿಚಕ್ರ ವಾಹನ ಅಪಘಾತ| ವಿದ್ಯಾರ್ಥಿನಿ ದಾರುಣ ಸಾವು

ಮಂಗಳೂರು : ವಿದ್ಯಾರ್ಥಿನಿಯೋರ್ವಳು ದ್ವಿಚಕ್ರ ವಾಹನ ಅಪಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೊಂದು ನಡದಿದೆ. ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ಈ ಘಟನೆ ಕೇರಳದ ಅಲಪ್ಪುಝದ ಅಲುವಾದಲ್ಲಿ ನಡೆದಿದೆ. ಫೌಜಿಯಾ ಹಕೀಂ (21) ಮೃತ ವಿದ್ಯಾರ್ಥಿನಿ.