Browsing Category

ದಕ್ಷಿಣ ಕನ್ನಡ

ಪೌರ ಕಾರ್ಮಿಕರ ಹಕ್ಕೊತ್ತಾಯಕ್ಕೆ ಮಣಿಯದ ರಾಜ್ಯ ಸರಕಾರ ಕೆಪಿಸಿಸಿ ಸದಸ್ಯ ಅಬ್ದುಲ್ ರಹಿಮಾನ್ ಪಡ್ಪು ಆಕ್ರೋಶ

ರಾಜ್ಯಾದ್ಯಂತ ಪೌರ ಕಾರ್ಮಿಕರು ಪ್ರತಿಭಟನೆಯು ನಾಲ್ಕನೆ ದಿನಕ್ಕೆ ಕಾಲಿಸಿದೆ‌. ನೇರ ನೇಮಕಾತಿ ಸೇರಿದಂತೆ ಸುರಕ್ಷಿತ ಕವಚಗಳು ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಪ್ರಮುಖ ಕಲ್ಯಾಣ ಸೌಲಭ್ಯಗಳನ್ನು ನೀಡುವಂತೆ ಪೌರ ಕಾರ್ಮಿಕರ ಮೂಲಭೂತ ಹಕ್ಕುಗಳಿಗೆ ಮುಖ್ಯ ಮಂತ್ರಿಗಳ ಸಭೆಯಲ್ಲಿ ಪೌರ ಕಾರ್ಮಿಕರ

ಅಕ್ರಮ ಗೋಸಾಟ, ದುಷ್ಕರ್ಮಿಗಳು ನೀಡಿದ ಚಿತ್ರಹಿಂಸೆಗೆ ಕಾರಿನಲ್ಲೇ ಪ್ರಾಣ ಬಿಟ್ಟ ದನ!

ಹೆಬ್ರಿ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ದನಗಳನ್ನು ಹಾಗೂ ಓರ್ವ ಆರೋಪಿಯನ್ನು ಹೆಬ್ರಿ ಠಾಣೆ ಪೊಲೀಸರು ಜು. 3ರಂದು ವಶಪಡಿಸಿಕೊಂಡಿದ್ದಾರೆ. ಸ್ವಿಫ್ಟ್ ಕಾರಿನಲ್ಲಿ ಈ ದನಗಳನ್ನು ಸಾಗಿಸಲಾಗುತ್ತಿತ್ತು. ಪೊಲೀಸರು ಆರೋಪಿ ಶಕೀಲ್ ಅಹಮ್ಮದ್ ಟಿ.ಕೆ. ಅವನನ್ನು ಬಂಧಿಸಿದ್ದಾರೆ. ಮತ್ತೋರ್ವ

ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ | ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರ : ಹಿಂದೂ ಸಂಘಟನೆಗಳ ಆಕ್ರೋಶ

ವಿಟ್ಲ ಮೂಲದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾದ ಬಗ್ಗೆ ವರದಿಯಾಗಿದ್ದು ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ

ಮಂಗಳೂರು : ನಾಪತ್ತೆಯಾದ ಯುವಕನ ಶವ ನದಿಯಲ್ಲಿ ಪತ್ತೆ

ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು ಕಾವೂರಿನ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ. ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ಮಂಗಳೂರು : KSRTC ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆಂದು ಹೋದ ಯುವತಿ ನಾಪತ್ತೆ!

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ನಿಲ್ದಾಣದ ಶೌಚಾಲಯಕ್ಕೆಂದು ಹೋದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ದೀಪಿಕಾ (19) ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಹಾವೇರಿ ಹಾನಗಲ್ ತಾಲೂಕಿನ ಹಾನಗಲ್ ತಾಲೂಕಿನ ನಿವಾಸಿ ನಾಗರಾಜ್ ಫಕೀರಪ್ಪ ಗೊಲ್ಲರ ಅವರು

ಮಂಗಳೂರು : ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ!

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಚಿನ್ನವನ್ನು ಇಟ್ಟು ಅಕ್ರಮವಾಗಿ ಸಾಗಾಟಮಾಡುತ್ತಿದ್ದದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹಾಲಿನ ಪುಡಿ ಪ್ಯಾಕ್ ನಲ್ಲಿ ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು

ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಬೀಳ್ಕೊಡುಗೆ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಬೀಳ್ಕೊಡುಗೆ ಸಮಾರಂಭ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಆರೇಳು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ

ಬೆಳ್ತಂಗಡಿ:ತಾಲೂಕಿನಲ್ಲಿ ನಿರಂತರ ಮಳೆ-ಇಂದು ಜು.04 ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ನಿರಂತರ ಬೀಳುತ್ತಿರುವ ಕುಂಭ ದ್ರೋಣ ಮಳೆಯ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯ ಪ್ರಮಾಣ ಕೊಂಚ ಇಳಿಕೆ ಕಂಡಿದ್ದು, ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಮಳೆ ಹೆಚ್ಚಿರುವ ತಾಲೂಕಿನ