ಕಡಬದಲ್ಲಿ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ವಿ.ಹಿಂ.ಪ ಭಜರಂಗದಳ ಪ್ರತಿಭಟನೆ
ಕಡಬ: ಸಮಾಜಘಾತುಕ ಶಕ್ತಿಗಳನ್ನು ಹುಟ್ಟು ಹಾಕುವ ಸಂಘನಟೆಗಳು ಇಡೀ ಪ್ರಪಂಚದಲ್ಲಿ ಕೋಮು ಪ್ರಚೋದನೆ ಮೂಲಕ ಶಾಂತಿ ಕದಡುತ್ತಿದೆ. ಇಂತಹ ಸಂಘಟನೆಗಳಿಂದ ಹಿಂದೂ ಸಮಾಜ ಸರ್ವ ನಾಶವಾಗುತ್ತಿದೆ . ಹೀಗಾಗಿ ಮತಾಂದ ಸಂಘಟನೆಗಳನ್ನು ಬಹಷ್ಕರಿಸಬೇಕು ಇದಕ್ಕಾಗಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಟ್ಟಾಗಬೇಕು ಎಂದು!-->…