Browsing Category

ದಕ್ಷಿಣ ಕನ್ನಡ

ಮಂಗಳೂರು: ಕೋತಿ ರಾಜ್ ತರಹ ಪೊಲೀಸ್ ಕಮಿಷನರ್ ಸರಸರನೆ ದುರ್ಗದ ಕೋಟೆ ಹತ್ತುತ್ತಿರುವ ವೀಡಿಯೋ ವೈರಲ್

ಚಿತ್ರದುರ್ಗ: ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಕೋಟೆನಾಡಿನ ಕೋತಿ ರಾಜ್ ತರಹ ಸರಸರನೆ ಚಿತ್ರದುರ್ಗದ ಕೋಟೆಯನ್ನು ಹತ್ತುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪ್ರಸ್ತುತ ಮಂಗಳೂರು ಪೊಲೀಸ್ ಕಮೀಷನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಶಿಕುಮಾರ್ ಮೂಲತಃ

ಧರ್ಮಸ್ಥಳ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ನೂತನ ಸಾರಥಿ!! ದಕ್ಷ ಆಡಳಿತಗಾರ ಡಾ|ಸತೀಶ್ಚಂದ್ರ ಕಾರ್ಯದರ್ಶಿಯಾಗಿ ನೇಮಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಬಿ. ಯಶೋವರ್ಮ ನಿಧನದ ಬಳಿಕ, ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ದಕ್ಷ ಆಡಳಿತಗಾರ, ಶಿಸ್ತಿನ ಸಿಪಾಯಿ ಎಂದೇ ಚಿರಪರಿಚಿತರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಯಾಗಿರುವ ಸುರ್ಯಗುತ್ತು

ಉಪ್ಪಿನಂಗಡಿ : ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು

ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನಲೆಯಲ್ಲಿ ಮೃತ ಅಪರಿಚಿತ ವ್ಯಕ್ತಿಯ

ಮಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯ ಕೈ ಮೇಲೆ ಹರಿದ ಲಾರಿ ಚಕ್ರ!

ಮಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯೊಬ್ಬರ ಕೈ ಮೇಲೆ ಲಾರಿಯೊಂದರ ಚಕ್ರ ಹರಿದು ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಜಂಕ್ಷನ್‌ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡವರು ಮುಹಮ್ಮದ್ ಹನೀಫ್‌ರ ಪತ್ನಿ ಮರಿಯಮ್ಮ (೪೭) ಎಂದು ತಿಳಿದು ಬಂದಿದೆ. ಮುಹಮ್ಮದ್

ದ.ಕ : ಮತ್ತೆ ಕಂಪಿಸಿದ ಭೂಮಿ, ಆತಂಕದಲ್ಲಿ ಜನತೆ, ಶಬ್ದದೊಂದಿಗೆ ಕಂಪಿಸಿದ ಭೂಮಿ

ಸುಳ್ಯ : ಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ಜೂ.28ರ ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ತಾಲೂಕಿನ ಸುಳ್ಯ ಪಟ್ಟಣ, ಉಬರಡ್ಕ,ಮಿತ್ತೂರು,

ಕನಕಮಜಲು: ಪೆರುಂಬಾರು ಇಲ್ಲಿ ಸಂಜೀವಿನಿ ಮಹಾ ಮೃತ್ಯುಂಜಯ ಶಾಂತಿ ಹೋಮ.

ಕನಕಮಜಲು: ಪೆರುಂಬಾರು ಇವರಿಗೆ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತಹ ಮಧಿಮಾಳು ಮುಖ ಎಂಬ ಸನ್ನಿಧಿಯ ಅಭಿವೃದ್ಧಿಗೋಸ್ಕರ ಕನಕಮಜಲು,ಪೆರುಂಬಾರು, ಆಡ್ಕಾರು,ಕಾರಿಂಜ ಹಾಗೂ ಆಸುಪಾಸಿನಲ್ಲಿ ನೆಲೆಸಿರುವಂತಹ ಸರ್ವ ಧರ್ಮಗಳೊಡಗೂಡಿ ತಮಗೆ ಗೋಚರವಾಗುವ ಆಪತ್ತು ಮತ್ತು ಅವಘಡಗಳ ಶಾಂತಿಗಾಗಿ ನಡೆಸಿದ

ಕಡಬ: ಸೌರಶಕ್ತಿ ಮುಗಿಯದ ಸಂಪತ್ತು ಇದರ ಬಳಕೆ ಪ್ರಕೃತಿಗೆ ನಾವು ನೀಡುವ ಕೊಡುಗೆ- ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು…

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ವತಿಯಿಂದ ಕಡಬ ಹಿ.ಪ್ರಾ.ಶಾಲೆ ಯಲ್ಲಿ ನಡೆದ ಹಸಿರು ಇಂದನ ಬಳಕೆ ಕಾರ್ಯಕ್ರಮವನ್ನು ಉಧ್ಘಾಟಿಸಿದ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಮಾತನಾಡಿ ಸೌರ ಶಕ್ತಿಯ ಬಳಕೆಯಿಂದ ಕಾಡುಸಂಪತ್ತನ್ನು ಉಳಿಸುವುದರೊಂದಿಗೆ ಪರಿಸರದ

ಮಂಗಳೂರು : ಗುದದ್ವಾರದ ಮೂಲಕ ಅಕ್ರಮ ಚಿನ್ನ ಸಾಗಾಟ!!!

ಮಂಗಳೂರು: ದುಬೈನಿಂದ ಮಂಗಳೂರಿನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ಮೂಲದವನೆಂದು ತಿಳಿದುಬಂದಿದ್ದು, ಈತನ ಬಳಿಯಿದ್ದ