Browsing Category

ದಕ್ಷಿಣ ಕನ್ನಡ

ಕರಾವಳಿಯಲ್ಲಿ ತಲೆ ಎತ್ತಲಿದೆ ಅಗ್ನಿಪಥ್ ಸೇನಾ ತರಬೇತಿ ಶಾಲೆ!! ಮಂಗಳೂರಿನಲ್ಲಿ ಉಳ್ಳಾಲದ ಅಬ್ಬಕ್ಕ -ಉಡುಪಿಯಲ್ಲಿ ಅವಳಿ…

ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಯ ಆಕಾಂಕ್ಷಿಗಳಿಗೆ ಪೂರ್ವ ತರಬೇತಿ ನಡೆಸುವ ನಿಟ್ಟಿನಲ್ಲಿ ತರಬೇತಿ ಶಾಲೆಗಳನ್ನು ಕರಾವಳಿ ಜಿಲ್ಲೆಗಳಲ್ಲಿ ತೆರೆಯಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದ್ದು, ಆದೇಶ ಹೊರಡಿಸಲಾಗಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಸೇನೆ ಹಾಗೂ

ಕಡಬ: ಮತ್ತೆ ಕಳ್ಳರ ಕೈಚಳಕ!! ಇಲೆಕ್ಟ್ರಾನಿಕ್ ಮಳಿಗೆಯ ಸಹಿತ ಎರಡು ಅಂಗಡಿಗಳಿಗೆ ಕನ್ನ-ಸಾವಿರಾರು ಮೌಲ್ಯದ ಸ್ವತ್ತು-ನಗದು…

ಕಡಬ:ಇಲ್ಲಿನ ಮುಖ್ಯರಸ್ತೆಯ ಬದಿಯಲ್ಲೇ ಇರುವ ಎರಡು ಅಂಗಡಿಗಳಿಗೆ ಜೂನ್ 23ರ ರಾತ್ರಿ ನುಗ್ಗಿದ ಕಳ್ಳರು ತಮ್ಮ ಕೈಚಳಕ ಮೆರೆದಿದ್ದು, ಸಾವಿರಾರು ಮೌಲ್ಯದ ಸ್ವತ್ತು ಹಾಗೂ ನಗದನ್ನು ದೋಚಿರುವುದು ಬೆಳಕಿಗೆ ಬಂದಿದೆ. ಕಡಬದ ಸಂಗೀತಾ ಇಲೆಕ್ಟ್ರಾನಿಕ್ಸ್ ಹಾಗೂ ಸ್ಟಾರ್ ಟ್ರೇಡರ್ಸ್ ನ ಹಿಂಭಾಗದ

ವಿಟ್ಲ:ಹಿಂದೂ ಸಂಘಟನೆಯ ಇತ್ತಂಡಗಳ ಮಧ್ಯೆ ಮಾರಾಮಾರಿ!! ಮಡಿಕೇರಿಯಲ್ಲಿ ಮತ್ತೆ ಮೂವರ ಬಂಧಿಸಿದ ವಿಟ್ಲ ಪೊಲೀಸ್

ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಹಿಂದೂ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗಾಗಲೇ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಮತ್ತೆ ಮೂವರು ಹಿಂದೂ ಸಂಘಟನೆಯ ಮುಖಂಡರನ್ನು

ಮಂಗಳೂರು : ಎಲೆಕ್ಟ್ರಿಕ್ ಶೋ ರೂಂನಲ್ಲಿ ಭಾರೀ ಬೆಂಕಿ ಅವಘಡ | ಬೆಂಕಿಯ ಕೆನ್ನಾಲಿಗೆಗೆ ಭಸ್ಮವಾದ ವಾಹನಗಳು!

ಮಂಗಳೂರು: ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ಶೋ ರೂಂನಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳೂರು ನಗರದ ನಾಗುರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗುರಿಯಲ್ಲಿರುವ ಪ್ರಶಾಂತ್ ಮಾಲಕತ್ವದಓಕಿನವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿ ಇಂದು ಬೆಳಗ್ಗೆ ಏಕಾಏಕಿ ಬೆಂಕಿ ಅವಘಡ

ಪುತ್ತೂರು : ಹೈಕೋರ್ಟ್ ಆದೇಶವಿದ್ದರೂ ಹಿಜಾಬ್ ಧರಿಸಿ ತರಗತಿಗೆ ಬರುತ್ತಿರುವ ವಿದ್ಯಾರ್ಥಿನಿಯರು,ದೂರು

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರಕಾರಿ ಪ್ರ. ದರ್ಜೆ ಕಾಲೇಜಿನಲ್ಲಿ ತರಗತಿ ನಡೆಯುತ್ತಿರುವ ಸಂದರ್ಭ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುತ್ತಿರುವ ಕುರಿತು ಸಹಪಾಠಿ ವಿದ್ಯಾರ್ಥಿಗಳು ಪುತ್ತೂರು ಶಾಸಕರಿಗೆ ದೂರು ನೀಡಿದ್ದಾರೆ. ಹಿಜಾಬ್‌ ಧರಿಸಿ ಪಾಠ ಕೇಳುವಂತಿಲ್ಲ ಎಂದು ಹೈಕೋರ್ಟ್‌

ಮಂಗಳೂರು:ತಂದೆಯ ಕುಕೃತ್ಯಕ್ಕೆ ಮೂವರು ಮಕ್ಕಳ ದುರಂತ ಅಂತ್ಯ!! ಆರೋಪಿ ಪೊಲೀಸರ ವಶಕ್ಕೆ

ಮಂಗಳೂರು:ಆರ್ಥಿಕವಾಗಿ ಕುಗ್ಗಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಹೊಂದಿ ತೆಗೆದುಕೊಂಡ ಆತ್ಮಹತ್ಯೆಯ ನಿರ್ಧಾರಕ್ಕೆ ಇನ್ನೂ ಜಗವನ್ನರಿಯದ ಆತನ ಮೂವರು ಪುಟ್ಟ ಕಂದಮ್ಮಗಳು ದುರಂತ ಅಂತ್ಯಕಂಡ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಎಂಬಲ್ಲಿ ನಡೆದಿದೆ. ಮೃತ

ಅಂದು ತರಗತಿಗೆ ನೊ ನೊ…ಇಂದು ಯೂಟರ್ನ್…ಹಿಜಾಬ್ ಹೋರಾಗಾರ್ತಿಯರ ಅಂತಿಮ ತೀರ್ಮಾನ

ಮಂಗಳೂರು: 'ಹಿಜಾಬ್ ನಮ್ಮ ಹಕ್ಕು' ಎಂದು ಹೋರಾಟ ನಡೆಸಿ, ಹಿಜಾಬ್ ಧರಿಸದೆ ತರಗತಿಗೂ ಬರಲ್ಲ ಪರೀಕ್ಷೆನೂ ಬರೆಯಲ್ಲ ಎಂದು ಹೋರಾಟ ನಡೆಸಿದ್ದ ವಿದ್ಯಾರ್ಥಿಗಳು ಇದೀಗ ಕಂಪ್ಲೇಂಟ್ ಚೇಂಜ್ ಆಗಿ ಪ್ರಾಂಶುಪಾಲರ ಬಳಿ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಹೌದು. ಅಂದು ಅದೆಷ್ಟೇ ಬುದ್ಧಿ ಮಾತು ಹೇಳಿದರೂ

ಪುತ್ತೂರು ಬಾಲವನದಲ್ಲಿ ನಡೆದ ವಿಶ್ವದ ಅತಿದೊಡ್ಡ ಈಜು ತರಬೇತಿ ದಿನ ;ಕಾವು ಬುಶ್ರಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಗಳು…

ಜಗತ್ತಿನೆಲ್ಲಡೆ ವಿಶ್ವದ ಅತಿದೊಡ್ಡ ಈಜು ತರಬೇತಿ ದಿನವನ್ನಾಗಿ ಜೂನ್ 23 ರಂದು ಹಮ್ಮಿಕ್ಕೊಂಡು ತರಬೇತಿಯನ್ನು ನೀಡಲಾಗಿತ್ತು.ಅದರಂತೆ ಭಾರತದಲ್ಲಿಯೂ ಕೂಡ ಎಲ್ಲೆಡೆ ತರಬೇತು ನೀಡಲಾಗಿದ್ದು ,ಪುತ್ತೂರಿನ ಡಾ l ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಕೂಡ ತರಬೇತು ದಿನವನ್ನಾಗಿ ಆಚರಣೆ