ಮಂಗಳೂರು : 9 ನೆಯ ತರಗತಿ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣು!
ತನ್ನ ಅಮ್ಮನ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಹಾಸ್ಟೆಲ್ ವಾರ್ಡನ್ ಮೊಬೈಲ್ ನೀಡದ್ದಕ್ಕೆ ಮನನೊಂದು ವಿಧ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಮಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು 14 ವರ್ಷ ಪ್ರಾಯದ ಬೆಂಗಳೂರು ಹೊಸಕೋಟೆ ಮೂಲದ!-->!-->!-->…