Sulia : ಮದುವೆ ಪ್ರಯಾಣಿಕರಿದ್ದ ಬಸ್ ವೊಂದು ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿದ ಡ ಘಟನೆ ಸುಳ್ಯದ(Sulia) ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ಮನೆ ಸಂಪೂರ್ಣ ಜಖಂಗೊಂಡಿದೆ.
Mangaluru : ಕೆಲವು ದಿನಗಳ ಹಿಂದಷ್ಟೇ ಮಂಗಳೂರಿನ(Mangaluru )ಸಂತಲೋಷಿಯಸ್ ಕಾಲೇಜಿನ ಉಪನ್ಯಾಸಕಿಯಾಗಿದ್ದ ಗ್ಲೋರಿಯಾ ರೋಡ್ರಿಗಸ್ ಅಕಾಲಿಕ ಮರಣ ಮಾಸುವ ಮುನ್ನವೇ ಇದೀಗ ಅದೇ ಕಾಲೇಜಿನಲ್ಲಿ ಮತ್ತೊಂದು ಅಘಾತಕಾರಿ ಘಟನೆ ನಡೆದಿದ್ದು ಕಾಲೇಜಿನ ಮತ್ತೊಂದು ಉಪನ್ಯಾಸಕಿ ನಿಧನರಾಗಿದ್ದಾರೆ.
Puttur: ಪುತ್ತೂರು ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತ ಳನ್ನು ಮನವೊಲಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.