Browsing Category

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಯಾರ ಮಾತೂ ಲೆಕ್ಕಿಸದೆ ಹಿಜಾಬ್ ಧರಿಸಿ ಕ್ಲಾಸ್ ಗೆ ಬಂದ ವಿದ್ಯಾರ್ಥಿನಿ | ಅಮಾನತು ಆದೇಶ ಹೊರಡಿಸಿದ…

ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಿಜಾಬ್ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತು ಗೊಳಿಸಲಾಗಿದೆ. ಶುಕ್ರವಾರ ತರಗತಿಯಲ್ಲಿ ಹಿಜಾಬ್ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್ ಧರಿಸಿದ್ದ

ಮೆಸ್ಕಾಂ ಜ್ಯೂನಿಯರ್ ಪವರ್ ಮ್ಯಾನ್ ಅಂತಿಮ ಆಯ್ಕೆಪಟ್ಟಿ ಬಿಡುಗಡೆ | ನೇಮಕ ಆದೇಶ ಪಡೆಯಲು ಅಭ್ಯರ್ಥಿಗಳಿಗೆ ಆಹ್ವಾನ

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತದ 2018-19ನೇ ಸಾಲಿನ ಜೂನಿಯರ್ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕ ಆದೇಶ ಪತ್ರಗಳನ್ನು ಮೆಸ್ಕಾಂ ವಿತರಿಸಲಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಜೂನ್ 06, 2022 ರ ಮಧ್ಯಾಹ್ನ

ಪಿ.ಎಫ್.‌ಐ ಬ್ಯಾಂಕ್‌ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಈಡಿಯ ಸರಕಾರಿ ಪ್ರೇರಿತ ದಮನಕಾರಿ ನೀತಿಯನ್ನು

ಪುತ್ತೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಈಡಿಯ ದಮನಕಾರಿ ನೀತಿಯನ್ನು ಖಂಡಿಸಿ ಪಿಎಫ್ಐ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಎ.ಸಿ ಕಛೇರಿ ಮುಂಭಾಗದ ಅಮರ್ ಜವಾನ್ ಚೌಕಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ

ಉಪ್ಪಿನಂಗಡಿ : ಹಿಜಾಬ್ ವಿವಾದ ವರದಿ ಮಾಡಲು ಹೋದ ಪತ್ರಕರ್ತರ ವಿರುದ್ದ ಪ್ರಕರಣ ದಾಖಲಿಸಿದ ವಿದ್ಯಾರ್ಥಿನಿ

ಮಂಗಳೂರು : ಉಪ್ಪಿನಂಗಡಿ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ಕುರಿತು ನಡೆಯುತ್ತಿರುವ ಘಟನೆಗಳ ಬಗ್ಗೆ ಕಾಲೇಜಿನ ಪ್ರಾಂಶುಪಾಲರಲ್ಲಿ ಮಾಹಿತಿ ಪಡೆಯಲು ತೆರಳಿದ್ದ ಪತ್ರಕರ್ತರ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಿಗ್ಭಂಧನ ವಿಧಿಸಿ, ಅವರ ಮೊಬೈಲ್ ಕಸಿದುಕೊಂಡು ನಂತರ

ದ.ಕ.ಜಿಲ್ಲೆಯ ಈ ಮನಮೋಹಕ ಸ್ಥಳದ ಚಿತ್ರ ನೋಡಿ ಪರವಶರಾಗಿ “ಫೋಟೋದೊಳಗೆ ಧುಮುಕಬೇಕೆನಿಸುತ್ತಿದೆ” ಎಂದ ಆನಂದ್…

ಪ್ರಕೃತಿ, ಪ್ರಕೃತಿ ಮಡಿಲು ಯಾರಿಗೆ ತಾನೇ ಇಷ್ಟ ಇಲ್ಲಹೇಳಿ? ಎಲ್ಲರೂ ಇಷ್ಟ ಪಡುತ್ತಾರೆ. ಪ್ರಕೃತಿಯಿಂದನೇ ಮಿಂದೇಳುವ ಸ್ಥಳಗಳು ಪ್ರತಿನಿತ್ಯ ಕಂಡರೆ ಮನಸ್ಸು ಧನ್ಯೋಸ್ಮಿ ಅನ್ನುವುದಂತೂ ಖಂಡಿತ. ಅದರಲ್ಲೂ ದಕ್ಷಿಣಕನ್ನಡದ ನದಿ, ಗಿರಿ ಶಿಖರಗಳ ಕೊರಕಲು, ಅಡಿಕೆ ತೋಟದ ಶ್ರೀಮಂತಿಕೆ, ಹಸುರು ನಿಭಿಡ

ಆಲಂಕಾರು : ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜೂ. 3ರಂದು ಆಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶಶಿಧರ ರೈ ಮನವಳಿಕೆ ಇವರ ಆಂಜಿಯೋಪ್ಲ್ಯಾಸ್ಟಿ

ಮಂಗಳೂರು : ರಕ್ತಚಂದನ ಮಾರಾಟದ ಖತರ್ನಾಕ್ ಗ್ಯಾಂಗ್ ಕಡಲನಗರಿ ಮಂಗಳೂರು ಪೊಲೀಸರ ಬಲೆಗೆ

ಮಂಗಳೂರು: ಕೋಟಿ ಕೋಟಿ ಮೌಲ್ಯದ ರಕ್ತ ಚಂದನ ಮಾರಾಟದ ಖತರ್ನಾಕ್ ಗ್ಯಾಂಗ್ ವೊಂದು ಮಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಬಲೆಗೆ ಬಿದ್ದಿದೆ. ಥೇಟ್ ಸಿನಿಮಾ ಸ್ಟೈಲ್ ನಲ್ಲಿ ಸೇಫಾಗಿ ಆಂಧ್ರದಿಂದ ಮಂಗಳೂರಿಗೆ ತಲುಪಿದ್ದ ಕಳ್ಳರ ಗ್ಯಾಂಗ್ ಮಂಗಳೂರು ಪೊಲೀಸರ ಖೆಡ್ಡಾಕ್ಕೆ ಬಿದ್ದಿರೋದಾದ್ರು ಹೇಗೆ

ಧರ್ಮಸ್ಥಳ: ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಧರ್ಮಸ್ಥಳದ ನೇತ್ರಾವತಿ ಸೇತುವೆ ಬಳಿಯ ಕಾಡಿನಲ್ಲಿ ಅಪರಿಚಿತ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಇಂದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ಲೋಲಾಕ್ಷ ಪಿಎಸ್ಐ ಜೊತೆಗೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶವವನ್ನು ಪರಿಶೀಲಿಸಿದ ನಂತರ