Browsing Category

ದಕ್ಷಿಣ ಕನ್ನಡ

ಕೊಕ್ಕಡ ರಿಕ್ಷಾ ಚಾಲಕನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಬಜರಂಗದಳ ದೂರು ದಾಖಲು

  ಕೊಕ್ಕಡದ ರಿಕ್ಷಾ ಚಾಲಕ ಮುಸ್ಲಿಂ ಯುವಕನೊಂದಿಗೆ ಬೆಂಗಳೂರಿನ  ಹಿಂದೂ ಯುವತಿ ಕೊಕ್ಕಡದಲ್ಲಿ ನಡೆದ ಲವ್ ಜಿಹಾದ್ ವಿಚಾರಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ಹಾಗೂ ಆರೋಪಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬಜರಂಗದಳ

ಸ್ಥಗಿತಗೊಂಡಿದ್ದ ನೂಜಿಬಾಳ್ತಿಲ ಗ್ರಾ.ಪಂ. ಸಭಾಂಗಣ ನಿರ್ಮಾಣ ಕಾಮಗಾರಿ ಪ್ರಾರಂಭ

ಹಿಂದಿನ ಆಡಳಿತ ಮಂಡಳಿಯೇ ಕಾಮಗಾರಿ ಸ್ಥಗಿತಕ್ಕೆ ಕಾರಣರಾಗಿದ್ದರು-ಚಂದ್ರಶೇಖರ ಹಳೆನೂಜಿ ಕಡಬ: 2015-16ರಲ್ಲಿ ನೂಜಿಬಾಳ್ತಿಲ ಗ್ರಾಮಕ್ಕೆ ಗ್ರಾಮವಿಕಾಸ ಯೋಜನೆಯಡಿ ಮಂಜೂರುಗೊಂಡಿದ್ದ ಅನುದಾನದಲ್ಲಿ ಗ್ರಾ.ಪಂ. ಸಭಾಂಗಣ ನಿರ್ಮಾಣ ಕಾಮಗಾರಿ ಬಾಕಿಯಾಗಿದ್ದು ಈ ಕಾಮಗಾರಿಗೆ ಮೇ.29ರಂದು ಚಾಲನೆ

ಮಂಗಳೂರು SDPI ಸಮಾವೇಶದ ಸಂದರ್ಭ : ‘ …ನಾಯಿಂಡೆ ಮೋನೆ ಪೊಲೀಸ್ ‘ ಕೂಗು ಹಾಕಿ ಜೀವರಕ್ಷಕ ಪೊಲೀಸರ…

ಮಂಗಳೂರು: ನಗರದ ಹೊರವಲಯದ ಕಣ್ಣೂರು ಬಳಿಯ ಮೈದಾನದಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಜನಾಧಿಕಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರು ಮಂದಿ ಯುವಕರು ಜಿಲ್ಲಾ ಪೊಲೀಸರನ್ನು ನಾಯಿಗೆ ಹೋಲಿಸಿ ಬಗ್ಗೆ ಬಂದಂತೆ ದೂಷಿಸಿಕೊಂಡು ನಿಂದಿಸಿದಲ್ಲದೇ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ವಾಹನ

ಬೆಳ್ತಂಗಡಿ: ಬಚ್ಚಲು ಮನೆಯಲ್ಲಿ ಅವಿತಿದ್ದ ಬೃಹತ್ ಆಕಾರದ ಕಾಳಿಂಗ ಸರ್ಪ ರಕ್ಷಣೆ!!

ಬೆಳ್ತಂಗಡಿ: ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ಸಮೀಪದ ಮನೆಯೊಂದರ ಬಚ್ಚಲು ಕೋಣೆಯಲ್ಲಿ ಆಶ್ರಯ ಪಡೆದಿದ್ದ ಸುಮಾರು ಎಂಟು ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆಯೊಂದು ಮೇ 28ರಂದು ನಡೆದಿದ್ದು, ಸ್ಥಳೀಯರಿಗೆ ಇದೇ ಮೊದಲ ಬಾರಿಗೆ ಕಾಳಿಂಗ ಸರ್ಪ ನೋಡಿಲು ಸಿಕ್ಕಂತಾಗಿದೆ.

ಕಲ್ಲಡ್ಕ: ಬಾವಿಗೆ ಬಿದ್ದು ನವ ವಿವಾಹಿತೆ ಮೃತ್ಯು

ಬಂಟ್ವಾಳ : ನವ ವಿವಾಹಿತೆಯೋರ್ವಳು ನೀರು ಸೇದುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಘಟನೆಯೊಂದು ಕಲ್ಲಡ್ಕದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ತಲಪಾಡಿ ನಿವಾಸಿ, ಪ್ರಸಕ್ತ ಫರಂಗಿಪೇಟೆ ಸಮೀಪದ ಅಮ್ಮೆಮ್ಮಾರ್ ನಲ್ಲಿ ವಾಸವಿರುವ ಮುಹಮ್ಮದ್ ಎಂಬವರ ಪುತ್ರಿ ಮುನೀಝಾ (20) ಎಂಬಾಕೆಯೇ

ಬಿರುವೆರ್ ಕುಡ್ಲ ಸುಳ್ಯ ಘಟಕದಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರದೀಪ್ ಟಿ ಗೆ ಸನ್ಮಾನ

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ, ಬಾಳಿಲ ಗ್ರಾಮದ ತೋಟಮೂಲೆ ಸದಾನಂದ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರ ಪ್ರದೀಪ್ ಟಿ ಅವರನ್ನು ವಿದ್ಯಾರ್ಥಿಯ ಮನೆಯಲ್ಲಿ

” ನಿಮ್ಮಿಂದಲೇ ನಮ್ಮ ಮಳಲಿ ದೇವಸ್ಥಾನಕ್ಕೆ ಮರಳು ಹೊರಿಸ್ತೇವೆ” | SDPI ರಾಜ್ಯಾಧ್ಯಕ್ಷ ನ ನಿನ್ನೆಯ…

ಮಂಗಳೂರಿನ ಮಳಲಿ ಜುಮ್ಮಾ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆಯೊಂದನ್ನು ನೀಡಿದ್ದು ಅದಕ್ಕೆ ಪ್ರತಿಯಾಗಿ ಈಗ ಸ್ಥಳೀಯ ಬಿಜೆಪಿ ಮುಖಂಡ ಪ್ರತಿ ಹೇಳಿಕೆ ನೀಡಿದ್ದಾರೆ. ಮಳಲಿ ಜಗಳ ಮರಳು ಹೊರಿಸುವಲ್ಲಿಗೆ ಬಂದು

ಕಳ್ಳತನವಾಗಿದ್ದ ಮಗುವಿನ ಬಂಗಾರ ದೈವದ ದೀಪದ ಕೆಳಗೆ ಪತ್ತೆ!! ಕಳೆದುಕೊಂಡವರು ಕಟ್ಟಿಕೊಂಡ ಹರಕೆಗೆ ಕಾರ್ಣಿಕ ಮೆರೆಯಿತೇ??

ತುಳುನಾಡಿನ ದೈವಗಳ ಶಕ್ತಿ ಸಾಮರ್ಥ್ಯ ಅಪಾರ. ಕರಾವಳಿ ಭಾಗದಲ್ಲಿ ದೇವರಿಗಿಂತಲೂ ಹೆಚ್ಚಾಗಿ ದೈವಗಳನ್ನ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆರಾಧಿಸಿಕೊಂಡು ಬರಲಾಗಿದೆ. ತಪ್ಪು ಮಾಡಿದ್ರೆ ಈ ದೈವಗಳು ಸುಮ್ಮನೆ ಬಿಡೋದಿಲ್ಲ ಅನ್ನೋ ನಂಬಿಕೆಯೂ ಇದ್ದು ಅದಕ್ಕೆ ಸಾವಿರಾರು ಉದಾಹರಣೆಗಳು ತುಳುನಾಡಿನಲ್ಲಿ ಕಣ್ಣ