Browsing Category

ದಕ್ಷಿಣ ಕನ್ನಡ

ತಾಂಬೂಲ ಪ್ರಶ್ನೆ ಅಂತ ಬರೋರನ್ನು ಒದ್ದು ಒಳಗೆ ಹಾಕಬೇಕು !! | ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ರಾಜ್ಯಾಧ್ಯಕ್ಷನಿಂದ…

ಮಂಗಳೂರು: ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ನಾನಾ ರೀತಿಯ ಕೋಮುಪ್ರಚೋದಕ ಹೇಳಿಕೆಗಳು ಎಸ್‍ಡಿಪಿಐ ಮುಖಂಡರ ಬಾಯಿಯಿಂದ ಹೊರಬಿದ್ದಿವೆ. ಇದರ ಕುರಿತು ಸಾಕಷ್ಟು ಪರ-ವಿರೋಧದ ಚರ್ಚೆ ಕೂಡ ನಡೆಯುತ್ತಿದ್ದು, ಸಭೆಯಲ್ಲಿ ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು

ಮಂಗಳೂರು : ಸಮುದ್ರದಲ್ಲಿ ತೇಲಿ ಬರುತ್ತಿದೆ ಜಿಡ್ಡಿನಾಂಶ, ಟಾರಿನ ಉಂಡೆ! ಆತಂಕಗೊಂಡ ಸ್ಥಳೀಯ ಮೀನುಗಾರರು – ಸಮಿತಿ…

ಮಂಗಳೂರು: ಇತ್ತೀಚೆಗೆ ಸುರತ್ಕಲ್ ಗುಡ್ಡೆಕೊಪ್ಲ ಬಳಿ ಸಮುದ್ರದಲ್ಲಿ ಜಿಡ್ಡಾದ ವಸ್ತು ಹಾಗೂ ಟಾರಿನ ಉಂಡೆ ತೇಲಿ ಬಂದಿದ್ದವು. ಅಷ್ಟು ಮಾತ್ರವಲ್ಲದೇ ತಣ್ಣೀರುಬಾವಿಯ ಬಳಿ ಕೆಲವು ಮೀನುಗಾರರು ತಾವು ಫಲ್ಗುಣಿ ನದಿಯಲ್ಲಿ ಬೆಳೆಸಿದ್ದ ಪಂಜರ ಕೃಷಿಯ ಮೀನುಗಳು ಸಾನ್ನಪ್ಪಿರುವ ಬಗ್ಗೆ ದೂರಿದ್ದರು.

ಮುಸ್ಲಿಂ ಹೆಸರಿನ ಸಂಘಟನೆಗಳು ಮಾಡುವ ಅನಾಹುತಗಳಿಗೆ ಸಮುದಾಯ ಜವಾಬ್ದಾರರಲ್ಲ- ಜಿಫ್ರಿ ತಂಙಳ್

ಮಂಗಳೂರು: ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ. ಧಾರ್ಮಿಕ ನಂಬಿಕೆಯೂ ಅಲ್ಲ. ಅದನ್ನು ಯಾವೊಬ್ಬ ಮುಸ್ಲಿಮನೂ ಅಂಗೀಕರಿಸುವುದಿಲ್ಲ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಜಳ್ ಹೇಳಿದರು. ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್

ಪುತ್ತೂರು: ತಡರಾತ್ರಿ ಸ್ನೇಹಿತನನ್ನು ಮನೆಗೆ ಬಿಟ್ಟು ಬರುವಾಗ ಬೈಕ್ ಅಪಘಾತ!! ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

ಬಂಟ್ವಾಳ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ನೇರಳಕಟ್ಟೆಯಲ್ಲಿ ಮೇ.27 ರಂದು ಸಂಜೆ ಅಪಘಾತದಲ್ಲಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ

ಮಂಗಳೂರಿನಲ್ಲಿ ಎಸ್‌ಡಿಪಿಐ ನಿಂದ ಬೃಹತ್ ಜನಾಧಿಕಾರ ಸಮಾವೇಶಕ್ಕೆ ಸುಳ್ಯ ಕ್ಷೇತ್ರದ ಸಂಪಾಜೆ, ಸುಳ್ಯ, ಬೆಳ್ಳಾರೆ,

ಸುಳ್ಯ, ಮೇ28:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮೇ‌‌ 27 ರಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಸಂಪಾಜೆ, ಸುಳ್ಯ ಹಾಗೂ ಬೆಳ್ಳಾರೆಯಿಂದ ಸಾವಿರಾರು ಮಂದಿ ಭಾಗಿಯಾಗಿದ್ದಾರೆ. ಸುಳ್ಯ,ಬೆಳ್ಳಾರೆ,ಎಣ್ಮೂರು,ಹಾಗೂ ಸವಣೂರು

“ಪೋಡ ಪುಲ್ಲೆ, ಪೊಲೀಸ್- ನಾಯಿಂಡೆ ಮೋನೆ ಪೊಲೀಸ್ !!”| SDPI ಸಮಾವೇಶದಲ್ಲಿ ಜಿಲ್ಲಾ ಪೊಲೀಸರನ್ನು…

ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ ಎರ್ರಾಬಿರ್ರಿ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ ಬೆನ್ನಲ್ಲೇ ಪೊಲೀಸ್ ನಿಂದನೆಯ

ಪ್ರಗತಿಪರ ಕೃಷಿಕ ತಿರುಮಲೇಶ್ವರ ಭಟ್ ಕಾನಾವು ನಿಧನ

ಸುಳ್ಯ : ಪ್ರಗತಿಪರ ಕೃಷಿಕರು, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಮ್ಮೂರಿನ ಮಾರ್ಗದರ್ಶಕರಾಗಿದ್ದ ತಿರುಮಲೇಶ್ವರ ಭಟ್ ಕಾನಾವು (70) ಮೇ 28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ

ಮಂಗಳೂರು : ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ | ಹಿಜಾಬ್ ಬೇಕು ಎನ್ನುವವರಿಗೆ ಬೇರೆ ಕಾಲೇಜಿನಲ್ಲಿ ವ್ಯವಸ್ಥೆ…

ಮಂಗಳೂರು: ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದೆ. ಈಗ ಮತ್ತೆ ಶಾಲಾರಂಭವಾಗಿದ್ದು, ಮತ್ತೆ ಹಿಜಾಬ್ ವಿವಾದ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು ಕೆಲವೊಂದು ಮಹತ್ವದ ನಿರ್ಧಾರ ಮಾಡಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸುವುದಾಗಿ