Browsing Category

ದಕ್ಷಿಣ ಕನ್ನಡ

ನೆಲ್ಯಾಡಿ: ಟಿಪ್ಪರ್-ಲಾರಿ ಹಾಗೂ ಕಾರು ಮಧ್ಯೆ ಸರಣಿ ಅಪಘಾತ-ಒಂದು ಸಾವು

ಮೇ‌.27: ಟಿಪ್ಪರ್-ಲಾರಿ ಹಾಗೂ ಕಾರು ಮಧ್ಯೆ ಸರಣಿ ಅಪಘಾತ ನಡೆದು ಕಾರು ಚಾಲಕ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು(ಮೇ.27) ಸಂಜೆ ಸಂಭವಿಸಿದೆ.ಕಾರು ಚಾಲಕನನ್ನು ಶಿರಾಡಿಯ ನಿವಾಸಿ ನೆಲ್ಸನ್(40) ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಶಿರಾಡಿ ಕಡೆ ಹೋಗುತ್ತಿದ್ದ

ಮುಂಗಾರು ಸಿಂಗರಿಸಿಕೊಂಡು ಬರಲು ಕ್ಷಣಗಣನೆ | ರಾಜ್ಯಕ್ಕೆ ಈ ದಿನ ಎಂಟ್ರಿ !!!

ಮುಂಗಾರು ಸಿಂಗರಿಸಿಕೊಂಡು ಬರುತ್ತಿದ್ದಾಳೆ. ಮದುವನಗಿತ್ತಿಯಂತೆ ಬಲಗಾಲಿಟ್ಟು ಬರಲು ಆಕೆ ಸಜ್ಜಾಗಿದ್ದಾಳೆ. ಇನ್ನೇನು ಕೆಲವೇ ಕೆಲವು ದಿನಗಳು. ಅಂಡಮಾನ್ ನ ಟೂರ್ ಮುಗಿಸಿಕೊಂಡು, ಕೇರಳದ ಗಹನ ಕಾಡುಗಳಲ್ಲಿ ಸುಯ್ಯನೆ ಸುಳಿದು ದಾಪುಗಾಲಿಟ್ಟು ತಣ್ಣನೆ ಅನುಭವ ನೀಡಲು ಅದೋ ಬಂದೇಬಿಡುತ್ತಾಳೆ. ಹೌದು,

ಕೊಕ್ಕಡ: ಆಟೋ ಚಾಲಕನ ಲವ್ ಜಿಹಾದ್ ಪ್ರಕರಣ!! ಆಟೋ ನಿಲ್ದಾಣದಲ್ಲೇ ಇತ್ತಂಡಗಳ ಮಧ್ಯೆ ಮಾರಾಮಾರಿ!!

ಬೆಳ್ತಂಗಡಿ: ತಾಲೂಕಿನ ಕೊಕ್ಕಡದ ಮುಸ್ಲಿಂ ಆಟೋ ಡ್ರೈವರ್ ಒಬ್ಬ, ಈ ಹಿಂದೆ ಕೊಕ್ಕಡದ ಸೌತಡ್ಕ ದೇವಾಲಯಕ್ಕೆ ಬಂದಿದ್ದ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡು,ಪ್ರೀತಿಸಿ ಮದುವೆಯಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಬೆನ್ನಲ್ಲೇ ಇಂದು ಕೊಕ್ಕಡದಲ್ಲಿ

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಪಂಚಾಯತ್ ಕಛೇರಿಗೆ ಬಂದರೂ ಸಭೆಗೆ ಬಾರದ ಉಪಾಧ್ಯಕ್ಷರ ಸಹಿತ ಸದಸ್ಯರ ಮನವೊಲಿಕೆ ಉಪಾಧ್ಯಕ್ಷರು, ಸದಸ್ಯರ ಗಮನಕ್ಕೆ ತಾರದೆ ಪಂಚಾಯತ್ ಆವರಣದಲ್ಲಿ ಶೆಡ್ ನಿರ್ಮಾಣ ಆರೋಪ ಉಪಾಧ್ಯಕ್ಷರು ಸೇರಿದಂತೆ ಐವರು ಸದಸ್ಯರಿಂದ ಸಾಮಾನ್ಯ ಸಭೆಗೆ ಪತ್ರ ಸಲ್ಲಿಕೆ ಕಡಬ: ಉಪಾಧ್ಯಕ್ಷರು ಹಾಗೂ ಸದಸ್ಯರ

ಕಲ್ಲಡ್ಕ : ಮಹಡಿ ಮೇಲಿನಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ತರಗತಿ ವಿದ್ಯಾರ್ಥಿಯೋರ್ವ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ದಲ್ಲಿ ಮೇ.26 ರಂದು ನಡೆದಿದೆ. ‌ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು

ಬೆಳ್ತಂಗಡಿ: ಶಿಶಿಲ ದೇವಸ್ಥಾನದ ಸುತ್ತಮುತ್ತಲು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ ನೀರು ನಾಯಿಗಳು !! | ದೇವ…

ಇತಿಹಾಸ ಪ್ರಸಿದ್ಧ ಶಿಶಿಲೇಶ್ವರ ದೇವಸ್ಥಾನದ ಪರಿಸರದಲ್ಲಿ ನೀರು ನಾಯಿಗಳು ಆಗಿಂದಾಗ್ಗೆ ಪ್ರತ್ಯಕ್ಷವಾಗುತ್ತಿದ್ದು, ಇವುಗಳ ಹಾವಳಿಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಯಭೀತರಾಗಿದ್ದಾರೆ. ಇಂತಹ ನೀರು ನಾಯಿಗಳು ಇದೀಗ ಶಿಶಿಲ ಪ್ರದೇಶದ ಕಪಿಲಾ ನದಿಯಲ್ಲಿ ಹಿಂಡು ಹಿಂಡಾಗಿ ಬರುತ್ತಿದೆ. ದೇವರ

ಬೆಳ್ತಂಗಡಿ | ವರ ಹಾರ ಹಾಕುವಾಗ ಕೈ ತಾಗಿಸಿದನೆಂದು ಹಾರವನ್ನೇ ಎಸೆದ ವಧು ! |ವಿಚಿತ್ರ ಕಾರಣಕ್ಕಾಗಿ ಮುರಿದುಬಿತ್ತು ಈ…

ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದು ತಾಳಿ ಕಟ್ಟುವ ಶುಭವೇಳೆಗಾಗಲೇ ವಿಚಿತ್ರ ಕಾರಣಗಳಿಗಾಗಿ ಮುರಿದುಬಿದ್ದ ಘಟನೆಯೊಂದು ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಬೆಳ್ತಂಗಡಿಯ ನಾರಾವಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಠಾಣಾ ಮೆಟ್ಟಿಲೇರಿದರೂ ಬೆಳಕಿಗೆ ಬರುವಲ್ಲಿ

ಮಂಗಳೂರು ನಗರದಲ್ಲಿ ಜೇಬುಗಳ್ಳರ ಹಾವಳಿ..! ರಷ್ ಬಸ್ ಹಾಗೂ ಎಟಿಎಂ ನಿಂದ ಹೊರ ಬರುವವರನ್ನೇ ಟಾರ್ಗೆಟ್ ಮಾಡುವ ಬುರ್ಖಾಧಾರಿ…

ಮಂಗಳೂರು: ಬಸ್ಸಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣ ಹೆಚ್ಚಳವಾಗುತ್ತಿದೆ. ತುಂಬಿ ತುಳುಕುವ ಬಸ್ಸನ್ನೇ ಹತ್ತುವ ಇವರು ಸಾದಾ ಸೀದಾ ಪ್ರಯಾಣಿಕರಂತೆ ಕಾಣುತ್ತಾರೆ. ಹೊರ ರಾಜ್ಯದವರಾದ ಇವರು ರಷ್ ಬಸ್ಸಿನಲ್ಲಿ ಸುತ್ತುವರಿದು ನಿಲ್ಲುತ್ತಾರೆ. ಕ್ಷಣಮಾತ್ರದಲ್ಲಿ ಪಿಕ್ ಪಾಕೆಟ್ ಮಾಡಿ ಹೋಗುತ್ತಾರೆ.