Browsing Category

ದಕ್ಷಿಣ ಕನ್ನಡ

ಮಂಗಳೂರು : ದರ್ಗಾ ಕೆಡವಿದಾಗ ದೇವಸ್ಥಾನ ಪ್ರತ್ಯಕ್ಷ | ತಾಂಬೂಲ ಪ್ರಶ್ನೆಗೆ ಡೇಟ್ ಫಿಕ್ಸ್

ಮಂಗಳೂರು : ದರ್ಗಾ ಕೆಡವಿದಾಗ ದೇವಸ್ಥಾನ ಕಂಡಿರುವ ಘಟನೆಯೊಂದು ಕಳೆದ ತಿಂಗಳು ನಡೆದಿತ್ತು. ಮಂಗಳೂರು ಹೊರ ವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನ ಇರುವ ಬಗ್ಗೆ ಮಸೀದಿ ಕೆಡಹಿದಾಗ ಪತ್ತೆಯಾಗಿದೆ. ಹಿಂದೂ ದೇವಾಲಯ ಗಂಭೀರವಾಗಿ

ಮಂಗಳೂರು: ಜಿಲ್ಲೆಯ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಬ್ರೇಕ್!! ಪರಿಸರವಾದಿಗಳ ದೂರಿಗೆ ಸಿಕ್ಕ…

ಮಂಗಳೂರು: ಜಿಲ್ಲೆಯ ಕರಾವಳಿ ನಿಯಂತ್ರಣ ವ್ಯಾಪ್ತಿ(ಸಿ. ಆರ್.ಝಡ್ )ಯಲ್ಲಿ ಮರಳುಗಾರಿಕೆ ನಡೆಸದಂತೆ ಹಾಗೂ ದೋಣಿಗಳು-ಮರಳು ಸಾಗಟದ ವಾಹನಗಳನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ. ಕರಾವಳಿ ನಿಯಂತ್ರಣ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದಂತೆ ಪರಿಸರ

ಇನ್ನು ಕರ್ನಾಟದ ಚಿರಾಪುಂಜಿ ಆಗುಂಬೆಯಲ್ಲ! ಹಾಗಾದರೆ ಇನ್ಯಾವುದು ?

ಕರ್ನಾಟಕದ ಚಿರಾಪುಂಜಿ ಎಂದೇ ಖ್ಯಾತವಾಗಿದ್ದ, ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಆ ಸ್ಥಾನವನ್ನು ಕಳೆದುಕೊಂಡಿದೆ. ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳ ಜಿಲ್ಲೆ ಎನಿಸಿಕೊಂಡಿದ್ದ ಶಿವಮೊಗ್ಗ ಸ್ಥಾನ ಈಗ ಉಡುಪಿಗೆ ದೊರಕಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ದತ್ತಾಂಶದ

ಬಂಟ್ವಾಳ : ಚಾಲಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ, ಮಹಿಳೆಯರ ಬೊಬ್ಬೆ| ಅಪಹರಣವೆಂದು ಕಾರು ಅಡ್ಡಗಟ್ಟಿದ ಸಾರ್ವಜನಿಕರು|…

ಬಂಟ್ವಾಳ : ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಕಾರ ಕಾರಿನಲ್ಲಿದ್ದ ಮಹಿಳೆಯರು ಹೆದರಿ, ಕಿರುಚಾಡಿದ್ದನ್ನು ಸಾರ್ವಜನಿಕರು ಅಪಹರಣವೆಂದು ತಿಳಿದು ಅಡ್ಡಗಟ್ಟಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮಂಗಳೂರು ಹೊರ ವಲಯದ ತೊಕ್ಕೊಟ್ಟು ಪಿಲಾರಿನ

ಶೃಂಗೇರಿ ಕಿರಿಯ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಯು.ಟಿ.ಖಾದರ್

ಮಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು (ಉಳ್ಳಾಲ) ಶಾಸಕ ಯು.ಟಿ. ಖಾದರ್ ಅವರುಬೆಂಗಳೂರಿನ ಶಂಕರಪುರಂನಲ್ಲಿರುವ ಶೃಂಗೇರಿ ಮಠಕ್ಕೆ ಭೇಟಿ ಮಾಡಿ ಶೃಂಗೇರಿ ಮಠದ ಕಿರಿಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬೆಂಗಳೂರಿನಲ್ಲಿ ಶೃಂಗೇರಿ ಮಠದ ಕಿರಿಯ ಶ್ರೀಗಳಾದ ಶ್ರೀ

ಮಂಗಳೂರು : ನ್ಯಾಯಾಲಯದ ಡಿಕ್ರಿಯನ್ನು ಫೋರ್ಜರಿ!! | ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ

ಮಂಗಳೂರು: ಇಲ್ಲಿನ ನ್ಯಾಯಾಲಯದ ವಿವಾಹ ವಿಚ್ಛೇದನ ಡಿಕ್ರಿಯನ್ನು ಫೋರ್ಜರಿ ಮಾಡಿದ ಎಂಟು ವರ್ಷಗಳ ಹಿಂದಿನ ಪ್ರಕರಣವೊಂದು ಮರುಜೀವ ಪಡೆದುಕೊಂಡಿದೆ. ಈ ಪ್ರಕರಣದ ಬಗ್ಗೆ ಸಿ.ಐ.ಡಿ ತನಿಖೆ ಪೂರ್ಣಗೊಂಡಿದ್ದು ದೋಷಾರೋಪಣ ಪಟ್ಟಿ ಸಲ್ಲಿಸಿ, ಮಂಗಳೂರಿನ ವಕೀಲರು ಹಾಗೂ ಅವರ ಅಸಿಸ್ಟೆಂಟ್ ನನ್ನು

ಮಂಗಳೂರು : ನಟ ಸುನೀಲ್ ಬಜಾಲ್ ನಿಧನ

ಮನರಂಜನಾ ಕ್ಷೇತ್ರದಲ್ಲಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್ (45) ಅವರು ಮೇ 22 ರಂದು ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುನಿಲ್ ಅವರು ಕೊಂಕಣಿ ನಾಟಕದ ಮೂಲಕ ನಟನಾ ವೃತ್ತಿ ಪ್ರಾರಂಭಿಸಿ ಬಳಿಕ ಕೊಂಕಣಿ ಧಾರಾವಾಹಿಗಳಲ್ಲಿ ನಟಿಸಿ ಎಲ್ಲರ ಮನಸ್ಸಿನಲ್ಲಿ ನೆಲೆಯೂರಿದ್ದರು. ಇನ್ನು

ಬಲ್ನಾಡು ಗ್ರಾ.ಪಂ.: ಉಪ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.