ಮಂಗಳೂರು : ಹಳದಿ ರೋಗ ಬಾಧಿತ ಅಡಿಕೆ ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಯಲು ₹ 3.25 ಕೋಟಿ ಪ್ಯಾಕೇಜ್!!!
ಮಂಗಳೂರು: ದ.ಕ.ಜಿಲ್ಲೆಯ ಹಳದಿ ರೋಗಬಾಧಿತ ಅಡಿಕೆ ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಯಲು ಮತ್ತು ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ರೂ.3.25 ಕೋಟಿ ಮೊತ್ತದ ಪ್ಯಾಕೇಜ್ ಮಂಜೂರುಗೊಳಿಸಿದೆ.
ಹಳದಿ ರೋಗ ಬಾಧಿತ ಸುಳ್ಯ ತಾಲ್ಲೂಕಿನ 10 ಗ್ರಾಮ ಪಂಚಾಯಿತಿಗಳಲ್ಲಿ ತೋಟಗಾರಿಕಾ!-->!-->!-->…