Browsing Category

ದಕ್ಷಿಣ ಕನ್ನಡ

ಕರ್ನಾಟಕದಲ್ಲಿ ಮೇ ಅಂತ್ಯಕ್ಕೇ ಮುಂಗಾರು ಪ್ರವೇಶ | ಹವಾಮಾನ ಇಲಾಖೆ ಮುನ್ಸೂಚನೆ- ಹೆಚ್ಚಿನ ಮಾಹಿತಿ ಇಲ್ಲಿದೆ

ನವದೆಹಲಿ:ಮೊದಲ ಮಾನ್ಸೂನ್ ಆಗಮನದ ನಿಗದಿತ ದಿನಾಂಕವನ್ನು ಹವಾಮಾನ ಇಲಾಖೆ ಘೋಷಿಸಿದ್ದು, ಕೇರಳ ಸೇರಿದಂತೆ ಕರ್ನಾಟಕದಲ್ಲಿ ಮಾನ್ಸೂನ್ ಬರುವಿಕೆಯ ಕುರಿತು ಮಾಹಿತಿ ನೀಡಿದೆ. ಮೇ 27 ರಂದು ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆಯಿದ್ದು , ಜೂನ್ 1 ಕ್ಕಿಂತ ಸುಮಾರು ನಾಲ್ಕು

ಮಂಗಳೂರು : ಇಂದು ಉದ್ಯೋಗ ಮೇಳಕ್ಕೆ ಬರುವ ಕಂಪನಿಗಳ ಸಮಗ್ರ ವಿವರ| 40ಕಂಪನಿಗಳು ಭಾಗಿ, 11 ಸಾವಿರಕ್ಕೂ ಅಧಿಕ ಹುದ್ದೆಗೆ…

ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ- ಮಾರ್ಗದರ್ಶನ ಕೇಂದ್ರ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಇಂದು ಮತ್ತು ನಾಳೆ ( ಮೇ.15) ಎರಡು ದಿನ ಉದ್ಯೋಗ ಮೇಳ ನಡೆಯಲಿದೆ. ಮ್ಯಾಜಿಕ್ ಬಸ್‌ನ ಕರ್ನಾಟಕ, ಆಂಧ್ರಪ್ರದೇಶ ಮತ್ತು

ಮಂಗಳೂರು : ಯುವತಿಗೆ ಮದುವೆಯಾಗುವ ಆಮಿಷವೊಡ್ಡಿ ಅತ್ಯಾಚಾರ | ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ಹಣ ವಸೂಲಿ ,ಆರೋಪಿ ಶಾನ್…

ಮಂಗಳೂರು : ಮೂಡಬಿದಿರೆಯ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಆಕೆಗೆ ಡ್ರಗ್ಸ್ ನೀಡಿ, ನಂತರ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತಿಯಾನಂದ್ ಎನ್‌ಡಿಎ ಪರೀಕ್ಷೆಯ ಎರಡು ಹಂತಗಳಲ್ಲಿ ಉತ್ತೀರ್ಣ

ಪುತ್ತೂರು: 2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ಪಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ಉತ್ತೀರ್ಣರಾಗಿ, ಮುಂದಿನ ಹಂತವಾದ ದೈಹಿಕ

ಮುದ್ದಾಡಿ ಬೆಳೆಸಿದ ಮಕ್ಕಳು ಇಳಿ ವಯಸ್ಸಿನಲ್ಲಿ ದೂರವಾದರು!! ಸಕಲೇಶಪುರದಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಮಂಗಳೂರಿನ…

ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಪುತ್ತೂರು ಆಸುಪಾಸಿನವರೆನ್ನಲಾದ ಸುಮಾರು 70 ವರ್ಷದ ವೃದ್ಧರೋರ್ವರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಕೆಲ ಸಮಯಗಳಿಂದ ಏಕಾಂಗಿಯಾಗಿ ಭಿಕ್ಷೆ ಬೇಡುತ್ತಾ, ಸ್ಥಳೀಯರು ನೀಡಿದ ಅನ್ನವನ್ನು ತಿನ್ನುತ್ತಾ ಶೋಚನೀಯ ಜೀವನ ಸಾಗಿಸುತ್ತಿರುವ ಬಗ್ಗೆ

ಮಂಗಳೂರು : ಚಾಲಕನ ಅಜಾಗರೂಕತೆಯ ಚಾಲನೆ | ಈರುಳ್ಳಿ ವಾಹನ ಪಲ್ಟಿ

ಮಂಗಳೂರು : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್‌ ವಾಹನವು ಪಲ್ಟಿ ಹೊಡೆದ ಘಟನೆಯೊಂದು ರಾ.ಹೆ. 66 ರ ತೊಕ್ಕೊಟ್ಟು ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ. ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಹೆಗ್ಗಡೆಯವರ ಬಗ್ಗೆ ಅಪಪ್ರಚಾರ | ಸೋಮನಾಥ್ ನಾಯಕ್‌‌ಗೆ ಶಿಕ್ಷೆ ರದ್ದು ಪಡಿಸಲು…

ಬೆಳ್ತಂಗಡಿ: ನ್ಯಾಯಾಲಯದ ನಿರ್ಬಂಧ ಇದ್ದರೂ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿದ ಆರೋಪದಲ್ಲಿ ಸೋಮನಾಥ್‌ ನಾಯಕ್‌ ಎಂಬುವರಿಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಸುಳ್ಯ : ಬಿಜೆಪಿ ರಾಜ್ಯ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಮಂಡಲ ಪ್ರವಾಸ

ಸುಳ್ಯ : ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವಿಶೇಷ ಸಭೆಯು ಶ್ರೀನಿವಾಸ ಪದ್ಮಾವತಿ ಸಭಾಭವನ ಶ್ರೀವೆಂಕಟರಮಣದೇವರ ಮಂದಿರ ಅಂಬಟೆಡ್ಕದಲ್ಲಿ ನಡೆಯಿತು. ಓಬಿಸಿ ಮೋರ್ಚಾದ ದ. ಕ ಜಿಲ್ಲಾಧ್ಯಕ್ಷರಾದ ಆರ್.ಸಿ.ನಾರಾಯಣರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯ