Browsing Category

ದಕ್ಷಿಣ ಕನ್ನಡ

ಚಾರ್ಮಾಡಿ ಘಾಟ್ ನಲ್ಲಿ ದೇವಿ ಹೇಳಿದ ಸ್ಥಳದಲ್ಲಿಯೇ ದೊರಕಿತು ಮೂಲವಿಗ್ರಹ !! | ದೈವದ ಮೇಲಿದ್ದ ಭಕ್ತಿ ಇದೀಗ ಇಮ್ಮಡಿ

ನಮ್ಮಲ್ಲಿ ಹಲವರಿಗೆ ದೈವದ ಮೇಲೆ ವಿಶೇಷ ನಂಬಿಕೆ ಇದೆ. ಸದಾ ನಮ್ಮನ್ನು ದೈವ ಕಾಪಾಡುತ್ತದೆ ಎಂಬುದಕ್ಕೆ ಈ ಘಟನೆಯೊಂದು ಪುಷ್ಠಿ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗಮ್ಮ ದೇವಿಯ ಮೂಲ ವಿಗ್ರಹ ಆ ದೇವಿ

ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!

ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ

ವಿಟ್ಲ : ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ!!

ವಿಟ್ಲ: ಸಹೋದರರಿಬ್ಬರ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಜಗಳ ಮಂಗಳವಾರದಂದು ( ಮೇ.10) ತಾರಕಕ್ಕೇರಿ ಕೊನೆಗೆ ಕೊಲೆಯಲ್ಲಿ ಕೊನೆಗೊಂಡಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆಯೊಂದು ಶಿರಂಕಲ್ಲು, ನಂದೆರೆಬೆಟ್ಟು ಎಂಬಲ್ಲಿ ನಡೆದಿದೆ. ಕನ್ಯಾನ

ಉಡುಪಿ ಶ್ರೀಕೃಷ್ಣ ಮಠದ ದೇವರ ದರ್ಶನ ಪಡೆಯಲು ಬಂದ ವ್ಯಕ್ತಿ ಕೃಷ್ಣೈಕ್ಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು

ಮೊಗೇರ ಸಮುದಾಯಕ್ಕೆ ಅನ್ಯಾಯವಾದರೂ ಚಡ್ಡಿಗಳ ಚಡ್ಡಿ ತೊಳೆಯುತ್ತಿದ್ರ ಸಚಿವರೇ!! ಮೈಕ್ ಸಿಕ್ಕ ಖುಷಿಯಲ್ಲಿ ಸಚಿವ…

ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಆದರೆ ಇಂದು ಸಚಿವ ಅಂಗಾರರನ್ನು ಟೀಕಿಸುವ ಭರದಲ್ಲಿ ಮಿತ್ತಬೈಲ್ ಕೀಳು ಮಟ್ಟದ ಪದ ಪ್ರಯೋಗಿಸಿ ಭಾಷಣ ಮಾಡಿ ಸಂಘಟಕರಿಗೆ ಮುಜುಗರ ಉಂಟು ಮಾಡಿದ್ದರಲ್ಲದೆ, ರಾಜಕೀಯ ಏಕಪಕ್ಷೀಯ ಭಾಷಣದಿಂದ ಬೇಸತ್ತ ಸಮಾನ ಮನಸ್ಕರು ಸಭೆಯಿಂದ ಹೊರನಡೆದ ಪ್ರಸಂಗ ಕಡಬದಲ್ಲಿ ನಡೆದಿದೆ.

ಮಂಗಳೂರು ರಕ್ತಸಿಕ್ತ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ಬೋಳಾರದ ತ್ರಿವಳಿ ಕೊಲೆ!! ಮಟಮಟ ಮಧ್ಯಾಹ್ನ ಮಗುವಿನ ಕಣ್ಣ ಮುಂದೆಯೇ…

ಅಂದು ಸುಡುಬಿಸಿಲ ಮಧ್ಯಾಹ್ನ. ಪ್ರಶಾಂತವಾಗಿದ್ದ ಮಂಗಳೂರು ನಗರದ ಬೋಳಾರ ಪರಿಸರದಲ್ಲಿ ನೋಡನೋಡುತ್ತಿದ್ದಂತೆ ದಭಾ ಧಬಾ ಓಡಿದ ಸದ್ದು. ಹಿಂದೆ ಯಾರೋ ಅಟ್ಟಿಸಿಕೊಂಡು ಓಡಿದ ಸಪ್ಪಳ. ಅಲ್ಲಿ ಹಾಗೆ ಮೂವರನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರವಾಗಿ ಕೊಲೆಗೈದ ಸುದ್ದಿ ಅರೆಕ್ಷಣದಲ್ಲೇ ಇಡೀ ಜಿಲ್ಲೆಯನ್ನು

ಮಂಗಳೂರು ವಿ.ವಿ.ಯಲ್ಲಿ ನಾಳೆಯಿಂದ ಎರಡು ದಿನ( ಮೇ.14-15) ಉದ್ಯೋಗ ಮೇಳ | ಹೆಚ್ಚಿನ ಮಾಹಿತಿ ಇಲ್ಲಿದೆ

ಮಂಗಳೂರು: ಮಂಗಳ ಗಂಗೋತ್ರಿಯ ಕ್ಯಾಂಪಸ್‌ನಲ್ಲಿ ಮೇ 14 ಮತ್ತು 15ರಂದು ಉದ್ಯೋಗ ಮೇಳ ಇರಲಿದ್ದು, ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಎರಡು ದಿನಗಳ ಕಾಲ

ಆಸ್ಟ್ರೇಲಿಯಾದ ಚುನಾವಣಾ ಅಖಾಡದಲ್ಲಿ ಮಂಗಳೂರಿನ ಮೀರಾ ಡಿ’ಸಿಲ್ವಾ

ಮಂಗಳೂರು : ಮೆಲ್ಬೋರ್ನ್ ಕೊಂಕಣ ಸಮುದಾಯದ ಸಂಘಟನೆಗಳ ಪ್ರಬಲ ಬೆಂಬಲಿಗರಾದ ಮೀರಾ ಡಿ'ಸಿಲ್ವಾ ಅವರು ವಿಕ್ಟೋರಿಯಾದ ಮಾರಿಬಿರ್ನಾಂಗ್ ಸ್ಥಾನಕ್ಕೆ ಲಿಬರಲ್ ಫೆಡರಲ್ ಅಭ್ಯರ್ಥಿಯಾಗಿದ್ದಾರೆ. ಅವರು ಪ್ರಾರಂಭದಿಂದಲೂ ಎಂಕೆಸಿಗಳ ಕಾರ್ಯಗಳನ್ನು ಪ್ರಾಯೋಜಿಸಿದ್ದು, ಸಂಘದ ದಶಮಾನೋತ್ಸವವನ್ನು