Browsing Category

ದಕ್ಷಿಣ ಕನ್ನಡ

ಬಂಟ್ವಾಳ : ಸೈಡ್ ಕೊಡುವ ವಿಚಾರದಲ್ಲಿ ಗಲಾಟೆ | ಬೆಂಗಳೂರು ಮೂಲದ ವ್ಯಕ್ತಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಸಹೋದರರು|

ಬಂಟ್ವಾಳ : ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಮನೆ ಮಂದಿಯ ಎದುರಿನಲ್ಲೇ ಸಹೋದರರಿಬ್ಬರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬ್ರಹ್ಮರಕೂಟ್ಲು ಟೋಲ್ ಬಳಿ ನಡೆದಿದೆ. ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಣ್ಣೂರು ನಿವಾಸಿಗಳಾದ ಇಸ್ಮಾಯಿಲ್ ಯಾನೆ

ಕೊರಗಜ್ಜನ ಈ ಕ್ಷೇತ್ರದ ನೆಲದಲ್ಲಿ ಮೂಡಿಬರುತ್ತಿದೆ ನಾಗರ ಹಾವಿನ ಚಿತ್ರ ; ಈ ಪವಾಡ ನೋಡಲು ದಂಡೋಪಾದಿಯಾಗಿ ಬರುತ್ತಿರುವ…

ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶ ಹೇಗೆ ನಾನಾ ದೇವರುಗಳ ತೀರ್ಥಕ್ಷೇತ್ರ ಗಳಿಗೆ ಹೆಸರುವಾಸಿಯಾಗಿದೆಯೋ, ಅದೇ ರೀತಿ ಅಲ್ಲಿನ ತುಳುನಾಡಿನ ಜನ ಅಷ್ಟೇ ಭೂತಾರಾಧನೆಯನ್ನೂ ನಂಬುತ್ತಾರೆ ಮತ್ತು ಬಹಳ ಶ್ರದ್ಧಾ ಭಕ್ತಿಯಿಂದ ಆರಾಧಿಸುತ್ತಾರೆ. ಹಾಗಾಗಿ ಅಲ್ಲಿನ ಬಹುತೇಕರ ಮನೆಯ

ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ

ಎ.27ರಂದು ಬೆಳಿಗ್ಗೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಬೆಳಗ್ಗಿನ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ

ವಿಟ್ಲ:ಆಯತಪ್ಪಿ ಕೆಳಕ್ಕೆ ಬಿದ್ದ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವು!! ಚರ್ಚ್ ಸಭಾಭವನ ಕಾಮಗಾರಿ ವೇಳೆ ನಡೆದಿದ್ದ ಘಟನೆ

ವಿಟ್ಲ: ಸಭಾಭವನದ ಫಿನಿಶಿಂಗ್ ಕಾಮಗಾರಿ ಮಾಡುತ್ತಿದ್ದ ವೇಳೆ ಲಕ್ಷ್ಮೀ ಮೂಲದ ಕಾರ್ಮಿಕ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವಿಟ್ಲ ಶೋಕಮಾತೆ ಇಗರ್ಜಿಯ ಅಧೀನಕ್ಕೊಳಪಟ್ಟ ಸಭಾಭವನದ ಫಿನಿಶಿಂಗ್ ಕೆಲಸ ಮಾಡುತ್ತಿದ್ದ ಲಕ್ಷ್ಮೀ ಮೂಲದ ಕಾರ್ಮಿಕ ಜಯ ಪ್ರಕಾಶ್(25) ಮೃತಪಟ್ಟ

ಮಂಗಳೂರು : ಕಾಲೇಜು ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಂದ ಸಚಿವ ಬಿ.ಸಿ.ನಾಗೇಶ್ ಧಿಕ್ಕಾರ ಕೂಗಿದ ಸಿಎಫ್ ಐ…

ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಚಿವ ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್‌ಐ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ

ಉದನೆ: ಮತ್ತೊಮ್ಮೆ ಮತ್ಸ್ಯಧಾಮಕ್ಕೆ ಬಿತ್ತು ಕಟುಕರ ಕಣ್ಣು!! ತೋಟೆ ಇಟ್ಟು ಹಲವು ಮೀನುಗಳ ಮಾರಣಹೋಮ-ಹೊರರಾಜ್ಯದ ಮೂವರು…

ಉದನೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ ಪಕ್ಕದಲ್ಲಿರುವ ಪುರಾತನ ಕೆರೆ,ಮತ್ಸ್ಯಧಾಮದಲ್ಲಿ ಮೀನಿನ ಶಿಕಾರಿ ನಡೆಸಿದ ಹೊರರಾಜ್ಯದ ಮೂವರನ್ನೂ ಊರವರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಅಲ್ಲೇ ಸಮೀಪದಲ್ಲಿ ಕಲ್ಲಿನ ಕೋರೆಯೊಂದರಲ್ಲಿ ಕೆಲಸ ಮಾಡುವ ಮೂವರು ನಿನ್ನೆಯ

ದಿಢೀರ್ ಮಂಗಳೂರು ಪ್ರವಾಸ ರದ್ದು ಮಾಡಿದ ಮುಖ್ಯಮಂತ್ರಿ

ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ

MRPL : 65 ಸಹಾಯಕ ಎಂಜಿನಿಯರ್/ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನ | ಹೆಚ್ಚಿನ ಮಾಹಿತಿ ಇಲ್ಲಿದೆ

ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ( ಎಂಆರ್ ಪಿಎಲ್), ಒಂದು ಷೆಡ್ಯೂಲ್ ' ಎ' ಮಿನಿ ರತ್ನ ಕೇಂದ್ರೀಯ ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಭಾರತದ ಅಗ್ರ ತೈಲ ಕಂಪನಿ ಒಎನ್ ಜಿಸಿಯ ಅಂಗಸಂಸ್ಥೆಯಾಗಿದೆ. ಇಲ್ಲಿ ಪ್ರತಿಭಾನ್ವಿತ, ಕ್ರಿಯಾಶೀಲ ಹಾಗೂ ಮಹತ್ವಾಕಾಂಕ್ಷಿ