Browsing Category

ದಕ್ಷಿಣ ಕನ್ನಡ

ಗಂಜಿಮಠ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ!! ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು

ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಗಂಜಿಮಠ ಸಮೀಪ ಪ್ರಯಾಣಿಕರನ್ನು ಹೊತ್ತು ಬರುತಿದ್ದ ಖಾಸಗಿ ಬಸ್ಸು ಪಲ್ಟಿಯಾದ ಘಟನೆ ಏಪ್ರಿಲ್ 13ರಂದು ನಡೆದಿದೆ. ಸಂಜೆ ವೇಳೆಗೆ ಸುರಿದ ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ

ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ…

ಉಡುಪಿ : ಎ.15 ರಂದು‌‌ ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಳ್ಳಾಲ : ಚರ್ಚ್ ಗೆ ತೆರಳಿ ಮನೆಗೆ ಮರಳಿದ ಬಾಲಕ( 9ವರ್ಷ) ದಿಢೀರ್ ನಾಪತ್ತೆ!

ಉಳ್ಳಾಲ : ಚರ್ಚ್ ಗೆ ತೆರಳಿ ಮನೆಗೆ ವಾಪಾಸಾಗಿದ್ದ ಬಾಲಕ ಧಿಡೀರ್ ನಾಪತ್ತೆಯಾದ ಘಟನೆ ಉಳ್ಳಾಲ ಬೈಲಿನ ಗಣೇಶನಗರದಲ್ಲಿ ನಡೆದಿದೆ. ಬಾಲಕ ಅಪಹರಣಕ್ಕೀಡಾದ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಬೈಲು, ಗಣೇಶ ನಗರದ ಬಾಡಿಗೆ ಮನೆ ನಿವಾಸಿಗಳಾದ

ಕಸದ ಗಾಡಿಗೆ ಮಹಿಳಾ ಸಾರಥ್ಯ ; ಇಲ್ಲಿದೆ ಸ್ಫೂರ್ತಿದಾಯಕ ನಿದರ್ಶನ

ಮಹಿಳೆಯರು ಪ್ರತಿ ಕ್ಷೇತ್ರಕ್ಕೂ ಹೆಜ್ಜೆ ಇಡುತ್ತಿದ್ದು ಈಗ ನಗರದ ಕಸ ನಿರ್ವಹಣೆಗೂ ಮುಂದಾಗಿದ್ದಾರೆ. ಇದೀಗ ಕಸ ಸಂಗ್ರಹಣಾ ವಾಹನಗಳಲ್ಲಿಯೂ ಮಹಿಳಾ ಚಾಲಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ವಾಹನದ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲ ಸ್ಪಷ್ಟವಾಗಿ

ಬರೆಪ್ಪಾಡಿ ದಾಮೋದರ ಗೌಡರ ಮೃತದೇಹ ಟ್ಯಾಂಕಿಯಲ್ಲಿ ಪತ್ತೆ

ಕುದ್ಮಾರು : ಆಕಸ್ಮಿಕವಾಗಿ ಟ್ಯಾಂಕಿಗೆ ಬಿದ್ದು ವ್ಯಕ್ತಿ ಸಾವು ಸವಣೂರು : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಸವಣೂರಿನ ಬರೆಪ್ಪಾಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಎ.13ರಂದು ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ. ಬರೆಪ್ಪಾಡಿ ದಾಮೋದರ ಗೌಡ (52 ವ.) ಎಂಬವರ ಮೃತದೇಹ ಮನೆಯ ಹತ್ತಿರದ

ಏಕಕಾಲಕ್ಕೆ ಎರಡು ಅಕ್ರಮ ದನ ಸಾಗಾಟ ಪ್ರಕರಣಗಳು ಪತ್ತೆ!! ಹೆಬ್ರಿ ಪೊಲೀಸ್ ಹಾಗೂ ಬ್ರಹ್ಮಾವರ ಹಿಂಜಾವೇ ಕಾರ್ಯಕರ್ತರ…

ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿರುವ ಘಟನೆಯೊಂದು ನಡೆದಿದೆ. ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಈ ಕಾರ್ಯಾಚರಣೆ ನಡೆದಿದೆ. ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14

ವಿರೋಧದ ನಡುವೆಯೂ ಪದ್ಧತಿ ಮುಂದುವರಿಸಿದ ದೈವಸ್ಥಾನ!! ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ-ಅವರಿಂದಲೇ ಖರೀದಿಸಿದ…

ರಾಜ್ಯದೆಲ್ಲೆಡೆ ಹಿಜಾಬ್ ಸಂಘರ್ಷದ ಬಳಿಕ ಹಿಂದೂ ಮುಸ್ಲಿಂ ನಡುವೆ ಅಂತರ ಕಂದಕವೇ ಸೃಷ್ಟಿಯಾಗಿದ್ದು, ಮುಸ್ಲಿಂಮರ ಜೊತೆಗಿನ ವ್ಯವಹಾರದಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಮುಸ್ಲಿಂಮರನ್ನು ವಿರೋಧಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಹಿಂದೂ ಮುಸ್ಲಿಂ ಭಾಯಿ ಭಾಯಿ ಎನ್ನುವ ಪದವೇ