Browsing Category

ದಕ್ಷಿಣ ಕನ್ನಡ

ಮಂಗಳೂರು : ಸಾಲಬಾಧೆಯಿಂದ ನೊಂದು ಯುವಕ ಆತ್ಮಹತ್ಯೆ !

ಸಾಲಬಾಧೆಯಿಂದ ನೊಂದುಕೊಂಡು ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರ ಹೊರ ವಲಯದ ಎನ್ ಐಟಿಕೆ ಬಳಿ ನಡೆದಿದೆ. ಕಾಟಿಪಳ್ಳ ನಿವಾಸಿ ಲಾರೆನ್ಸ್ ಡಿಸೋಜ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಾಹಿತಿ

ಕಡಬ: ಲೈಟ್ ಇಲ್ಲದೇ ಕತ್ತಲೆಯಲ್ಲೇ ಓಡಾಟ ನಡೆಸಿದ ಸರ್ಕಾರಿ ಸಾರಿಗೆ!! ಚಾಲಕನ ದುಸ್ಸಾಹಸಕ್ಕೆ ಪ್ರಾಣ ಕೈಯಲ್ಲಿಟ್ಟು ಕೂತ…

ಹೆಡ್ ಲೈಟ್ ಇಲ್ಲದೆ ಸುಮಾರು 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನ ಚಾಲಕನೋರ್ವ ಪ್ರಯಾಣಿಕರ ಜೀವದ ಜೊತ್ತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ -

ಸುಬ್ರಮಣ್ಯ: ಮನೆ ಮಂದಿ ಭೂತಕೋಲಕ್ಕೆ ಹೋಗಿದ್ದಾಗ ಕಳ್ಳತನ !

ಸುಬ್ರಮಣ್ಯ : ಮನೆ ಮಂದಿ ಭೂತಕೋಲಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಲಾಪ್ ಟಾಪ್ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಬಿಳಿನೆಲೆ ಗ್ರಾಮದ ಕೈಕಂಬ ಕಳಿಗ ಎಂಬಲ್ಲಿ ನಡೆದಿದೆ. ಇಲ್ಲಿನ ಹೊನ್ನಯ ಗೌಡ ಅವರು ಪತ್ನಿ ಹಾಗೂ ಮಕ್ಕಳೊಂದಿಗೆ ಕುಟುಂಬದವರಾದ ನಾರಾಯಣ ಎಂಬುವರ

ಬಲಿಪ ಪ್ರರಂಪರೆಯ ಕೊಂಡಿ, ಕಟೀಲು ಮೇಳದ ಭಾಗವತ ಪ್ರಸಾದ್ ಬಲಿಪ ವಿಧಿವಶ!! ಅಪಾರ ಅಭಿಮಾನಿಗಳ ಸಂತಾಪ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನದ ಎರಡನೇ ಮೇಳದಲ್ಲಿ ಭಾಗವತರಾಗಿದ್ದ ಬಲಿಪ ಪರಂಪರೆಯ ಕೊಂಡಿ ಪ್ರಸಾದ್ ಬಲಿಪ ಸೋಮವಾರ ನಿಧನರಾದರು. ಸುಮಾರು 17 ರ ವಯಸ್ಸಿನಲ್ಲೇ ಭಾಗವತರಾಗಿ ಕಟೀಲು ಎರಡನೇ ಮೇಳದಲ್ಲಿ ಪ್ರಧಾನ ಭಾಗವತರಾಗಿ ಗುರುತಿಸಿಕೊಂಡಿದ್ದ ಪ್ರಸಾದ

ಮುಕ್ಕೂರು : ಉಚಿತ ಬೇಸಗೆ ಶಿಬಿರ | ಏಳು ದಿನಗಳ ಚಿಣ್ಣರ ಸಂಭ್ರಮಕ್ಕೆ ಚಾಲನೆ | ಮಕ್ಕಳ ಸಂಭ್ರಮಕ್ಕೆ ತೋರಣ ಕಟ್ಟಿದ ಶಿಬಿರ

ಮಕ್ಕಳ ಪ್ರತಿಭೆ ಅರಳಲು ಉತ್ತಮ ವೇದಿಕೆ : ಹೇಮಸ್ವಾತಿ ಕುರಿಯಾಜೆ ಮುಕ್ಕೂರು: ಮಕ್ಕಳ ಪ್ರತಿಭೆಯನ್ನು ಅರಳಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಗೆ ಶಿಬಿರ ಉತ್ತಮ ವೇದಿಕೆ ಎಂದು ಈ ಬಾರಿಯ ದೆಹಲಿ ಗಣರಾಜೋತ್ಸವ ಪರೇಡ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬಹುಮುಖ

ಕಡಬ:ತಾಲೂಕಿನಲ್ಲಿ ಹೆಚ್ಚುತ್ತಿದೆ ಕಳ್ಳರ ಕಾರುಬಾರು!! ಮನೆ ಮಂದಿ ಇಲ್ಲದ ವೇಳೆ ಲಾಪ್ ಟಾಪ್ ಸಹಿತ ನಗದು ದರೋಡೆ

ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮದ ಮನೆಯೊಂದರಲ್ಲಿ ಮನೆ ಮಂದಿ ಇಲ್ಲದ ವೇಳೆ ಕಳ್ಳರು ಕೈಚಳಕ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ಮನೆ ಮಾಲೀಕ ಕಳಿಗೆ ಹೊನ್ನಯ್ಯ ಗೌಡ ಅವರು ನೀಡಿದ ದೂರನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಹೊನ್ನಯ್ಯ ಗೌಡ ಹಾಗೂ ಮನೆಯವರು ಎ.09

ಉಡುಪಿ : ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ – ಸಿಎಂ ಘೋಷಣೆ

ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಿ ದೇವಸ್ಥಾನದ ಕ್ಷೇತ್ರದೊಳಗೆ ಆಗಮಿಸಿದ ಸಿಎಂ ಶ್ರೀ ದೇವಿ ದರುಶನ

ಬೆಳ್ತಂಗಡಿ : SSLC ಪರೀಕ್ಷೆ ಬರೆಯಲು ಬರುವಾಗ ಸ್ಕೂಟರ್ ಅಪಘಾತವಾಗಿ ವಿದ್ಯಾರ್ಥಿನಿಗೆ ಗಾಯ|

ಬೆಳ್ತಂಗಡಿ : SSLC ವಿದ್ಯಾರ್ಥಿಗಳ ಕೊನೆಯ ವಿಜ್ಞಾನ ಪರೀಕ್ಷೆಯಾಗಿರುವ ಇಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯ SSLC ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಸಂಪಿಂಜಾ ನಿವಾಸಿ ಲಕ್ಷ್ಮಣ -ಮಮತಾ ದಂಪತಿಯ ಪುತ್ರಿ ತನ್ವಿ (15) ಇಂದು ಪರೀಕ್ಷೆ