Browsing Category

ದಕ್ಷಿಣ ಕನ್ನಡ

ಕಡಬ: ಅಕ್ರಮ ಮರಳು ಸಾಗಾಟದ ಲಾರಿ ಗಣಿ ಅಧಿಕಾರಿಗಳ ವಶಕ್ಕೆ!! ಮರಳುಗಾರರಿಂದ ಮಾಮೂಲು ಪಡೆಯುವವರು ಸೈಲೆಂಟ್ ಆಗಿ ಸೈಡಿಗೆ

ಕಡಬ: ಕಡಬ ತಾಲೂಕಿನ ಬಲ್ಯ ಎಂಬಲ್ಲಿ ಅಕ್ರಮ ಮರಳು ಸಾಗಾಟದ ಲಾರಿಯೊಂದನ್ನು ಗಣಿ ಇಲಾಖಾಧಿಕಾರಿಗಳು ವಶಕ್ಕೆ ಪಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಅಕ್ರಮ ಮರಳು ತುಂಬಿಸಿಕೊಂಡು ಪದವು ಕಡೆಯಿಂದ ಬರುತ್ತಿರುವಾಗ ಬಲ್ಯ ಸಮೀಪದ ಕುಡ್ರಡ್ಕ ಎಂಬಲ್ಲಿ ಗಣಿ ಅಧಿಕಾರಿ ಸುಷ್ಮಾ ನೇತೃತ್ವದ ಸಿಬ್ಬಂದಿಗಳ

ಪುತ್ತೂರು | ಮಗುವನ್ನು ಅದುಮಿ ಹಿಡಿದು ಇಂಜೆಕ್ಷನ್ ಚುಚ್ಚಿದಳಾ ನರ್ಸ್ ?! ದಾದಿಯ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿ,…

ಪುತ್ತೂರಿನಲ್ಲಿ ದಾದಿಯೊಬ್ಬಳ ನಿರ್ಲಕ್ಷ್ಯಕ್ಕೆ ಇದೀಗ ತಾನೇ ಕಣ್ಣು ಬಿಟ್ಟು, ಬಾಳು ಬದುಕಬೇಕಿದ್ದ ಪುಟ್ಟ ಮಗುವೊಂದು ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದೆ. ಕಳೆದ ವಾರ ಗಣೇಶ್ ಮತ್ತು ಚೈತ್ರ ದಂಪತಿಗಳ ಕೆಲವೇ ವಾರಗಳ ಪ್ರಾಯದ ಮಗುವನ್ನೂ ಪುತ್ತೂರಿನ ಚೇತನಾ ಆಸ್ಪತ್ರೆಗೆ ಸೇರಿಸಲಾಗಿತ್ತು.

ಪುತ್ತೂರು: ಆಟೋರಿಕ್ಷಾದಲ್ಲಿ ಕರೆದೊಯ್ದು ಮಹಿಳೆಯ ಮಾನಭಂಗಕ್ಕೆ ಯತ್ನ, ದೂರು ದಾಖಲು

ಪುತ್ತೂರು: ಮಾತನಾಡಲು ಇದೆ ಎಂದು ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನುಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಅವರು

ಉಳ್ಳಾಲ : ನಿಯಂತ್ರಣ ತಪ್ಪಿದ ಬೈಕೊಂದು ನಿಂತಿದ್ದ ಬಸ್ಸಿನಡಿಗೆ ಬಿದ್ದ ಪರಿಣಾಮ ಅಪ್ಪ- ಮಗ ಗಂಭೀರ ಗಾಯ !

ಉಳ್ಳಾಲ : ನಿಂತಿದ್ದ ಬಸ್ಸಿನಡಿಗೆ ನಿಯಂತ್ರಣ ತಪ್ಪಿದ ಬೈಕ್ ಒಂದು ಬಿದ್ದ ಪರಿಣಾಮ ಅಪ್ಪ ಮಗ ಗಂಭೀರ ಗಾಯಗೊಂಡ ಘಟನೆಯೊಂದು‌ ದೇರಳಕಟ್ಟೆಯಲ್ಲಿ ಇಂದು ‌ನಡೆದಿದೆ. ಬೈಕಿನಲ್ಲಿ ಅಪ್ಪ ಮತ್ತು ಮಗ ಕುತ್ತಾರು ಕಡೆಯಿಂದ ಕೊಣಾಜೆ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ

ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ : ಪೊಲೀಸ್ ಸಿಬ್ಬಂದಿ ಗಂಭೀರ

ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ. ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ, ದೂರು ದಾಖಲು

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾದ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಟಿಪಳ್ಳ ಗ್ರಾಮದ ಗಣೇಶ ಪುರದಲ್ಲಿ ವಾಸವಿದ್ದ ಭಾರತಿ ಮಾದರ (35) ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ

94ಸಿ ಅಡಿಯಲ್ಲಿ ಅನಧಿಕೃತ ಮನೆಯನ್ನು ಸಕ್ರಮಗೊಳಿಸಲು ಮಾ.31ರವರೆಗೆ ಅವಕಾಶ

ಮಂಗಳೂರು : ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015ರ ಜ.1ಕ್ಕಿಂತ ಮೊದಲು ಅನಧಿ​ಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶ ಮಾ.31ರಂದು ಕೊನೆಗೊಳ್ಳಲಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅವಕಾಶ

ಮಂಗಳೂರು : ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕನೋರ್ವನ ಸಾವು !

ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದಿಂದ ಕಾರ್ಮಿಕನೋರ್ವ ಆಯ ತಪ್ಪಿ ಕೆಳಗೆ ಬಿದ್ದ ಘಟನೆಯೊಂದು ಪಡೀಲ್ ಬಳಿ ಸೋಮವಾರ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಯದಡಿ ನಿವಾಸಿ ವಿಜಯ್ ( 22) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ಸುಮಾರು 12.30 ರ ಸುಮಾರಿಗೆ ಈ ಘಟನೆ