Browsing Category

ದಕ್ಷಿಣ ಕನ್ನಡ

ಸುಳ್ಯ : ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ!

ಸುಳ್ಯ: ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜುವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ದ್ವಿತೀಯ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಮದೀಹಾ (20)ಎಂದು ತಿಳಿದು ಬಂದಿದ್ದು,ಉತ್ತರ ಪ್ರದೇಶದ ತೋಲಾ ಸಗರಿ ಗ್ರಾಮದನಿವಾಸಿ ಮದೀಹಾ ಮಾ.20ರಂದು ರಾತ್ರಿ

ಕೊಣಾಜೆ ಎಸ್ ಐ ಮೇಲೆ ಕಳ್ಳತನದ ಆರೋಪಿಯಿಂದ ಚೂರಿ ಇರಿತ

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್

ಕಡಬ: ಹಿಂದೂ ಯುವಕನನ್ನು ಮದುವೆಯಾಗಿ ಕಾಣೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ!!

ಕಡಬ: ಮಡಿಕೇರಿಯಲ್ಲಿ ಹಿಂದೂ ಯುವಕನೊಬ್ಬನನ್ನು ಮದುವೆಯಾಗಿ ಆ ಬಳಿಕ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಕಡಬ ಠಾಣಾ ವ್ಯಾಪ್ತಿಯ ನೆಟ್ಟಣ ಎಂಬಲ್ಲಿ ಪತ್ತೆ ಹಚ್ಚಿ ವಾಪಸ್ಸು ಮಡಿಕೇರಿಗೆ ಕಡೆದುಕೊಂಡು ಹೋದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯ ಪತಿಯ ದೂರಿನ ಅನ್ವಯ ಮಡಿಕೇರಿಯ

ಮಾಗಿದರೂ ಬೀಗದೆ ಬಾಗುವ ಕಲಾಚೇತನ – ಚೇತನ್ ರೈ ಮಾಣಿ

ಮಾನವನ ಪ್ರಗತಿಯ ಬೆಳವಣಿಗೆ ಪೂರ್ವಾಹ್ನದ ನೆರಳಿನಂತಿರದೆ ಮಧ್ಯಾಹ್ನದ ನೆರಳಿನಂತಿರಬೇಕು ಎಂದು ದಾರ್ಶನಿಕರು ಅಭಿಪ್ರಾಯ ಪಡುತ್ತಾರೆ. ಪೂರ್ವಾಹ್ನದ ನೆರಳು ದೈತ್ಯಾಕಾರದಲ್ಲಿದ್ದರೂ ಸಮಯ ಸರಿದು ಮಧ್ಯಾಹ್ನವಾದಾಗ ಕಾಲಬುಡಕ್ಕೆ ಸ್ತಿಮಿತಗೊಳ್ಳುತ್ತದೆ. ಮಧ್ಯಾಹ್ನದ ನಂತರದ ನೆರಳು

ಮೀನು ಖರೀದಿಗೆ ಬಹಿಷ್ಕಾರ ಹಾಕಿದಾಗ ಮುಸ್ಲಿಂರಿಗೆ ಸಾಮರಸ್ಯ ನೆನಪಿರಲಿಲ್ಲವೇ?

ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿದ್ದು, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗುತ್ತಿದೆ. ಗೋವು ಹತ್ಯೆ ವಿರುದ್ಧ ಗಂಗೊಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಪ್ರತಿಭಟನೆಯ ಮರುದಿನವೇ ಮುಸಲ್ಮಾನರು ಮೀನು ಖರೀದಿಗೆ ಬಹಿಷ್ಕಾರ ಹಾಕಿದ್ದು, ಆಗ

ಸುಳ್ಯ: ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕ ಮನೆ ಸೇರಲೇ ಇಲ್ಲ!! ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ…

ಸುಳ್ಯ : ಸವಾರನೋರ್ವನ ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆಯೊಂದು ಸುಳ್ಯ ತಾಲೂಕಿನ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ. ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಮೃತಪಟ್ಟ ಬಾಲಕ. ಗಾಯಗೊಂಡ

ಲಕ್ಷಾಂತರ ಜನರಿಗೆ ದಾರಿದೀಪವಾದ ಗೀತಾ 18 (ಭಗವದ್ಗೀತೆ ಕೋರ್ಸ್)

ಆ ದಿನಗಳು‌ ನನಗಿನ್ನೂ ಚೆನ್ನಾಗಿ‌ ನೆನಪಿದೆ, ಕೊರೊನಾದಿಂದಾಗಿ ಇಡೀ ದೆಶದ ಜನತೆಯೇ ತತ್ತರಿಸಿ ಹೋಗಿತ್ತು, ಮನೆಯಲ್ಲೇ ಬಂಧಿಯಾಗಿ ತಿಂಗಳುಗಟ್ಟಲೇ ಕಳೆಯಬೇಕಾದ ಪರಿಸ್ಥಿತಿ, ಯಾವಾಗ ಈ ಕೊರೊನಾ ಕೊನೆಯಾಗಿ ಮತ್ತೆ ಜನ ಜೀವನ ಮೊದಲಿನಂತಾಗುವುದೋ ಎಂದು ಕಾತರಿಸುತ್ತದ್ದ ದಿನಗಳು, ಪ್ರತಿ ದಿನ‌

ಮಂಗಳೂರು: ಶ್ರೀ ಮಂಗಳಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ | ಮಕ್ಕಿಮನೆ ಕಲಾವೃಂದ ಮಂಗಳೂರು ಸಾಂಸ್ಕೃತಿಕ…

ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಂಗಳವಾರ ( 22/3/2022) ಮಲ್ಲಿಕಾ ಕಲಾವೃಂದ ಕದ್ರಿ, ಮಂಗಳೂರು ರವರ ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ