Mangaluru : ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ ಗಂಡ – ಪೊಲೀಸ್ ಠಾಣೆ…
Mangaluru: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ದೈಹಿಕವಾಗಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಲ್ಲೆ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆಯೊಂದು ಮಂಗಳೂರಲ್ಲಿ ನಡೆದಿದೆ.