Browsing Category

ದಕ್ಷಿಣ ಕನ್ನಡ

ಧಾರ್ಮಿಕ ಕಾರ್ಯಕ್ರಮ ಅಂತಾ ಹೇಳಿ ರಜೆ ಪಡೆದು ದುಬೈ ಪ್ರವಾಸಕ್ಕೆ ಹಾರಿದ ಇನ್ಸ್ ಪೆಕ್ಟರ್ ಸೀದಾ ಮನೆಗೆ : ಕಮಿಷನರ್…

ಧಾರ್ಮಿಕ ಕಾರ್ಯಕ್ರಮ ಇರುವುದಾಗಿ ತಿಳಿಸಿ ರಜೆ ಪಡೆದುಕೊಂಡು, ಅನುಮತಿ ಪಡೆಯದೆ ವಿದೇಶ ಪ್ರವಾಸ ಮಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮೊಹಮ್ಮದ್ ಶರೀಫ್

ಕಂದಾವರ : ಕೋರ್ದಬ್ಬು ದೈವಸ್ಥಾನ ಅಪವಿತ್ರ ಪ್ರಕರಣ : ಕಂಡು ಬಂದಿದ್ದು ಮನುಷ್ಯನ ರಕ್ತದ ಕಲೆ

ಮಂಗಳೂರು : ಕಂದಾವರಪದವು ಶ್ರೀ ಕೋರ್ದಬ್ಬು ದೈವಸ್ಥಾನವನ್ನು ರವಿವಾರ ರಾತ್ರಿ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ಕೈಕಂಬದ ನಿವಾಸಿ ಸಾಹುಲ್‌ ಹಮೀದ್‌ (27) ನನ್ನು ಬಜಪೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದೈವಸ್ಥಾನದ ಆವರಣದಲ್ಲಿ ರಕ್ತಸಿಕ್ತವಾದ

ಬೆಳ್ತಂಗಡಿ: ಮುಸ್ಲಿಂ ಸಂಘಟನೆ ಕರೆ ನೀಡಿದ್ದ ಬಂದ್ ನ ಹಿನ್ನೆಲೆ!! ಅಪೋಲೋ ಟಯರ್ ಶಾಪ್ ನ ಆರು ಮಂದಿ ಹಿಂದೂ ಯುವಕರು…

ಬೆಳ್ತಂಗಡಿ: ಹಿಜಾಬ್ ವಿವಾದದ ಬಗೆಗಿನ ಹೈಕೋರ್ಟ್ ತೀರ್ಪಿನ ವಿರುದ್ಧ ಮಾರ್ಚ್ 17 ರಂದು ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಮಾಡಲು ಕರೆ ನೀಡಿದ್ದು, ಮುಸ್ಲಿಂ ಸಮುದಾಯ ಉತ್ತಮವಾಗಿ ಪ್ರತಿಕ್ರಿಯೆ ನೀಡಿತ್ತು. ಆದರೆ ಬೆಳ್ತಂಗಡಿ ಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ

ಮಂಗಳೂರು : ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ | ಆರೋಪಿ ಸಮೀರ್ ಬಂಧನ

ಮಂಗಳೂರು: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನೋರ್ವನನ್ನು ಉಳ್ಳಾಲ ಪೊಲೀಸರು ಇಂದು ( ಮಾ.22) ಬಂಧಿಸಿದ್ದಾರೆ. ಮಂಗಳೂರು ನಗರ ಹೊರವಲಯದ ಉಳ್ಳಾಲದ ಮುನ್ನೂರು ಸಮೀರ್ (22) ಬಂಧಿತ ಆಟೋ ಚಾಲಕ. ಸೋಮವಾರ ಸಮೀರನ ರಿಕ್ಷಾದಲ್ಲಿ ಮಹಿಳೆ

ತಮ್ಮನಿಂದಲೇ ಒಡಹುಟ್ಟಿದ ಅಣ್ಣನ ಕೊಲೆ!! ಜಗಳ ತಾರಕಕ್ಕೇರಿ ಇರಿದು ಕೊಂದ ತಮ್ಮ ಪೊಲೀಸರಿಗೆ ಶರಣು

ಸಹೋದರರಿಬ್ಬರ ನಡುವೆ ನಡೆದ ಜಗಳವು ತಾರಕಕ್ಕೇರಿ ತಮ್ಮನೇ ಅಣ್ಣನನ್ನು ಇರಿದು ಕೊಂದ ಘಟನೆ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಲ ಎಂಬಲ್ಲಿ ಮಾರ್ಚ್ 21 ರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಥೋಮಸ್ ಡಿಸೋಜ(45) ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ ತಮ್ಮ ರಾಜೇಶ್(37)

ಸದ್ದಿಲ್ಲದೇ ಕತ್ತಲ ಕೋಣೆಗೆ ಸರಿದ ಸ್ವಯಂ ಘೋಷಿತ ಸಮಾಜ ಸೇವಕ!! ವಿದ್ಯಾರ್ಥಿನಿಯರಿಗೆ ಬ್ಲಾಕ್ ಮೇಲ್ ಪ್ರಕರಣದಲ್ಲಿ ಶಾಸಕ…

ಹೆಲ್ಫ್ ಇಂಡಿಯಾ ಹೆಸರಿನಲ್ಲಿ ಜಿಲ್ಲೆಯ ಎಲ್ಲೆಡೆ ತನ್ನ ಒಳ್ಳೆಯ ಮುಖವನ್ನು ಪರಿಚಯ ಮಾಡಿಕೊಂಡು, ಗಣ್ಯರ, ಜನಪ್ರತಿನಿಧಿಗಳೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬ ಸದ್ದು ಸುದ್ದಿ ಇಲ್ಲದೆ ಕತ್ತಲ ಕೋಣೆಯೊಳಗೆ ಸರಿದಿದ್ದಾನೆ. ಪಿಯುಸಿ ಯುವತಿಯರ ಬ್ಲಾಕ್ ಮೇಲ್ ಹಾಗೂ ಅನೈತಿಕ ಚಟುವಟಿಕೆಗಳಿಗೆ

ಸಾಗರ: ಮುಸ್ಲಿಂ ಎಂದರೆ ಕಾಮುಕ-ಆ ಸಮುದಾಯಕ್ಕೆ ಪ್ರೀತಿ ಪ್ರೇಮದ ವಿಷಯವೇ ಗೊತ್ತಿಲ್ಲ!! ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ…

ಮುಸ್ಲಿಮರೆಂದರೆ ಅವರು ಕಾಮುಕರು, ಅವರ ಸಮುದಾಯಕ್ಕೆ ಪ್ರೀತಿ ಪ್ರೇಮದ ವಿಚಾರವೇ ತಿಳಿದಿಲ್ಲ. ಕೇವಲ ತೀಟೆ ತೀರಿಸಿಕೊಳ್ಳಲು, ಮತಾಂತರ ಮಾಡಲು ಮಾತ್ರ ಅವರು ಪ್ರೇಮದ ನಾಟಕ ನಡೆಸುತ್ತಾರೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ನೀಡಿದ್ದು, ಪ್ರಸ್ತುತ ಚರ್ಚೆಗೆ ಕಾರಣವಾಗಿದೆ.

ಬಜಪೆ: ಕಂದಾವರಪದವು ಕೋಡ್ದಬ್ಬು ದೈವಸ್ಥಾನದಲ್ಲಿ ಮುಸ್ಲಿಂ ವ್ಯಕ್ತಿಯಿಂದ ದುಷ್ಕೃತ್ಯ!! ಭಕ್ತರ ಪ್ರಾರ್ಥನೆ-ಪೊಲೀಸರಿಗೆ…

ಮಂಗಳೂರು: ನಗರದ ಹೊರವಲಯದ ಕೈಕಂಬ ಕಂದಾವರ ಗ್ರಾಂ.ಪಂ ವ್ಯಾಪ್ತಿಗೆ ಒಳಪಟ್ಟ, ಕಂದಾವರ ಪದವು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ವಿಕೃತಿ ಮೆರೆದ ಆರೋಪಿಯೊಬ್ಬನನ್ನು ಘಟನೆ ನಡೆದ ಕೆಲ ಗಂಟೆಗಳಲ್ಲಿ ಬಜ್ಪೆ ಪೊಲೀಸರು ಬಂಧಿಸಿದ್ದು, ಭಕ್ತರ ಪ್ರಾರ್ಥನೆಗೆ ಒಲಿದ ದೈವ ಮತ್ತೊಮ್ಮೆ ತನ್ನ ಕಾರ್ಣಿಕ ಮೆರೆದ