Browsing Category

ದಕ್ಷಿಣ ಕನ್ನಡ

ಮಂಗಳೂರು : ಕರ್ತವ್ಯದ ವೇಳೆ ಅಪಘಾತ ,ಎಎಸೈ ಸಾವು

ಮಂಗಳೂರು : ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ. ಕರ್ತವ್ಯದ ವೇಳೆ ಬುಲೆಟ್‍ನಲ್ಲಿ ತೆರಳುತ್ತಿರುವ ಸಂದರ್ಭ

ಮಂಗಳೂರು : ಮಗು ಅದಲು ಬದಲು ಪ್ರಕರಣ : ದೂರುದಾರರೇ ಮಗುವಿನ ನಿಜವಾದ ತಂದೆ | ಡಿಎನ್ ಎ ವರದಿ ಬಹಿರಂಗ

ಮಂಗಳೂರು : ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ 'ಮಗು ಅದಲು ಬದಲು' ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಡಿಎನ್ಎ ಪರೀಕ್ಷೆಯ ವರದಿಯು ತನಿಖಾಧಿಕಾರಿಯ ಕೈ ಸೇರಿದ್ದು, ದೂರುದಾರರಾದ ಮುಸ್ತಫಾ ಅವರೇ ಮಗುವಿನ ತಂದೆ ಎಂಬುದನ್ನು ವರದಿ

ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

ಉಪ್ಪಿನಂಗಡಿ : ಹಿಜಾಬ್ ವಿಚಾರಣೆ ಬಳಿಕ ತರಗತಿಗಳಿಗೆ ಹಿಜಾಬ್ ಧರಿಸದಂತೆ ಹೈಕೋರ್ಟ್ ನೀಡಿದ ತೀರ್ಪು ಬೆನ್ನಲ್ಲೇ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಲೆ ಇದೆ.ಇದೀಗ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸುವ ಮೂಲಕ ತೀರ್ಪು

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ನೂತನ ಲಾಂಛನ ಬಿಡುಗಡೆ.

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ 25 ನೇ ವರ್ಷಾಚರಣೆಯ ಸಂದರ್ಭದಲ್ಲಿ ನೂತನ ಲಾಂಛನ ಬಿಡುಗಡೆಯು ಶ್ರೀ ಕಾಣಿಯೂರು ಮಠದ ಪ್ರತಿಷ್ಠಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಿತು. ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ನೂತನ

ಕೊಣಾಜೆ: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆ ಬಂದ ಮುಸ್ಲಿಂ ವ್ಯಕ್ತಿಯಿಂದ ಸಹಾಯಕಿಯ ಮಾನಭಂಗಕ್ಕೆ ಯತ್ನ!! ಸೆರಗಿಗೆ ಕೈ…

ಮಂಗಳೂರು : ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ಕೊಣಾಜೆಯಲ್ಲಿ ನಡೆದಿದೆ. ಆರೋಪಿ ಅದೇಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31)ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ

ಸವಣೂರಿನ ಶಿಲ್ಪಿ, ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರಿ ರತ್ನ ಪ್ರಶಸ್ತಿ

ಸವಣೂರು : ರಾಜ್ಯ ಸರಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರು ಆಯ್ಕೆಯಾಗಿದ್ದಾರೆ. ಸವಣೂರು ಕೆ.ಸೀತಾರಾಮ ರೈ ಅವರು ಸಹಕಾರಿ

ಪುತ್ತೂರು : ರೈಲು ಡಿಕ್ಕಿಯಾಗಿ ಕಾಡುಕೋಣ ಮತ್ತು ಮರಿ ಸಾವು

ಪುತ್ತೂರು : ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಕೃಷಿ ತೋಟಗಳಿಗೆ ಮೇವು ಅರಸಿ‌ ಬಂದಿದ್ದ ಕಾಡುಕೋಣಗಳು ಮರಳಿ ಕಾಡು ಸೇರಲು ರೈಲ್ವೆ ಹಳಿಯಲ್ಲಿ ಹೋಗುತ್ತಿದ್ದ‌ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದು

ಸುಳ್ಯ : ಸಂಪಾಜೆ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದ ಸರ್ಕಾರಿ ಬಸ್ !! | ಬಸ್ಸಿನಿಂದ ಹೊರಬರಲಾರದೆ ಪರದಾಡಿದ 25 ಮಂದಿ…

ಸರ್ಕಾರಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದ ಘಟನೆ ಸಂಪಾಜೆ ಗಡಿಕಲ್ಲು ಬಳಿ ಸಂಭವಿಸಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೋಗುವ ಬಸ್ ಸುಳ್ಯ ದಾಟಿ ಹೋಗುತ್ತಿದ್ದಾಗ ಸಂಪಾಜೆಯ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದಿದೆ. ಬಸ್ಸಲ್ಲಿದ್ದ ಸುಮಾರು 25 ಮಂದಿ