Browsing Category

ದಕ್ಷಿಣ ಕನ್ನಡ

ಆಗುಂಬೆ ಘಾಟಿಯಲ್ಲಿ 10 ದಿನ ವಾಹನ ಸಂಚಾರ ನಿಷೇಧ | ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಅತ್ಯಾಚಾರ- ಆರೋಪಿ ಬಂಧನ

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಾಣಿಯೂರು ಸಮೀಪ ನಡೆದಿದ್ದು, ಆರೋಪಿ ಬಂಡಾಜೆ ನಿವಾಸಿ ಚಂದ್ರಶೇಖರ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ. ಯುವತಿಯ ಸಹೋದರ ಚೇತನ್‌ರವರು ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ್ಗೆ ನನ್ನ ತಂದೆ

ಬೆಳ್ತಂಗಡಿ : ಪೂಂಜಾಲಕಟ್ಟೆ ಠಾಣೆಯ ಪಿಎಸ್ ಐ ಸೌಮ್ಯ ಜೆ ವರ್ಗಾವಣೆ!

ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಠಾಣೆಗೆ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಅವರು

ಮತ್ತೆ ಅಡಿಕೆಯ ಮೇಲೆ ನಿಷೇಧದ ತೂಗುಕತ್ತಿ | ಕೇಂದ್ರ ಆರೋಗ್ಯ ಸಚಿವರ ಹೇಳಿಕೆಯಿಂದ ಕೃಷಿಕನಿಗೆ ಆತಂಕ

ಅಡಿಕೆ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯ ಹೇಳಿಕೆ ನೀಡಿದ್ದು,ಇದರಿಂದಾಗಿ ಅಡಿಕೆ ಮತ್ತೆ ನಿಷೇಧ ಭೀತಿ ಎದುರಿಸುವಂತಾಗಿದೆ. ಆರೋಗ್ಯಕ್ಕೆ ಹಾನಿಕಾರಕವಾಗಿರುವ ಅಡಿಕೆಯನ್ನು ನಿಷೇಧಿಸುವ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಜಿರೆಯ ವೈದ್ಯ ವಿದ್ಯಾರ್ಥಿನಿ !! | ಜೀವ ಭಯದಿಂದ ಇತರ ಕನ್ನಡಿಗರೊಂದಿಗೆ ಬಂಕರ್…

ಬೆಳ್ತಂಗಡಿ :ಉಕ್ರೇನ್ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಉಕ್ರೇನ್​ನ ನಾಗರಿಕರ ಪರಿಸ್ಥಿತಿ ಹದಗೆಟ್ಟಿದ್ದು,ಜನರು ಬಾಂಬ್​, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್​ ಗ್ರೌಂಡ್​ನಲ್ಲಿ ಅಡಗಿಕುಳಿತುಕೊಳ್ಳುತ್ತಿದ್ದಾರೆ.ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಬೆಳ್ಳಿಹಬ್ಬದ ಉದ್ಘಾಟನೆ, ರಕ್ತದಾನ ಶಿಬಿರ

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಂಗ ಸಂಸ್ಥೆಯಾಗಿ 25 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯುವಕ ಮಂಡಲವುಗ್ರಾಮೀಣ ಭಾಗದ ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ

ಬೆಳ್ತಂಗಡಿ : ತಾಯಿ ಮಗು ನಾಪತ್ತೆ!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ಎಂಬಲ್ಲಿನ ತಾಯಿ ಹಾಗೂ ಮಗು ನಾಪತ್ತೆಯಾದ ಘಟನೆ ಮಾರ್ಚ್ 1ರಂದು ನಡೆದಿದೆ. ತಾಯಿ ರಶೀನಾ (30), ಹಾಗೂ ಮಗ ಮುಸೈಬ್ ಹಕ್ (5) ಕಾಣೆಯಾದವರೆಂದು ತಿಳಿದು ಬಂದಿದೆ. ಆಕೆಯ ಪತಿ ಶಹಜಾದ್ ರವರ ದೂರಿನ ಪ್ರಕಾರ ಬೆಳ್ತಂಗಡಿ ತಾಲೂಕು

ಪುತ್ತೂರು: ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮಕ್ಕೆ ಬಂದೊದಗಿದೆ ಅಧಿಕಾರಿಗಳ ಕೊರತೆ!!ಅಭಿವೃದ್ಧಿ ಅಧಿಕಾರಿ ಹಾಗೂ…

ಪುತ್ತೂರು: ತಾಲೂಕಿನ ಅತೀ ದೊಡ್ಡ ಗ್ರಾಮವೆಂದೇ ಕರೆಯಲ್ಪಡುವ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಗೆ ಕಳೆದ ಕೆಲ ಸಮಯಗಳಿಂದ ಖಾಯಂ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಯ ಕೊರತೆ ಉದ್ಭವಿಸಿದೆ. ಸುಮಾರು ಹದಿನಾಲ್ಕು ಸಾವಿರಕ್ಕೂ ಮಿಕ್ಕಿ ಜನಸಂಖ್ಯೆ ಹಾಗೂ ಸುಮಾರು 22 ಮಂದಿ ಸದಸ್ಯರಿರುವ